ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ ಫೋನ್ ಮಾರಾಟ ಮಾರ್ಕೆಟ್ ನಲ್ಲಿ ಲಭ್ಯ…

admin by admin
May 25, 2020
in Newsbeat, Tech Park, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಾರ್ಚ್ ನಲ್ಲಿ ಶಿಯೋಮಿ ಕಂಪನಿ ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ ಫೋನ್ ಅನ್ನು ಬಿಡುಗಡೆ ಮಾಡಿತ್ತು. ಆದರೆ ನಂತರ ಲಾಕ್ ಡೌನ್ ಆದೇಶ ಜಾರಿಯಲ್ಲಿ ಇದ್ದುದರಿಂದ ಇದೀಗ ಈ ಸ್ಮಾರ್ಟ್ ಫೋನ್ ಮಾರಾಟಕ್ಕೆ ಲಭ್ಯವಾಗಿದೆ. ಇದನ್ನು ಕಂಪನಿಯ ವೆಬ್ ಸೈಟ್ ಮಿ.ಕಾಮ್ ಮತ್ತು ಅಮೆಜಾನ್ ಇಂಡಿಯಾ ವೆಬ್ ಸೈಟ್ ನಿಂದ ಖರೀದಿಸಬಹುದಾಗಿದ್ದು, ಹಸಿರು ಮತ್ತು ಅರೆಂಜ್ ವಲಯಗಳಲ್ಲಿ ಮಾತ್ರ ವಿತರಣಾ ಸೌಲಭ್ಯವಿದೆ. ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ ಫೋನ್ ಮೇ 26 ರಂದು ಮಧ್ಯಾಹ್ನ 12 ಗಂಟೆಗೆ ಖರೀದಿಗೆ ಆನ್‌ಲೈನ್‌ ಪ್ಲಾಟ್ ಫಾರ್ಮ್ ಗಳಲ್ಲಿ ಲಭ್ಯವಿದೆ.

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ ಫೋನ್

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

4 ಜಿಬಿ + 64 ಜಿಬಿ ಸ್ಟೋರೇಜ್ ಮಾದರಿಯ ಬೆಲೆ – 13,999 ರೂಪಾಯಿಗಳು
6 ಜಿಬಿ + 128 ಜಿಬಿ ಸ್ಟೋರೇಜ್ ಮಾದರಿಯ ಬೆಲೆ – 16,999 ರೂಪಾಯಿಗಳು
ICICI ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಿದರೆ, 1,000 ರೂಗಳ ತ್ವರಿತ ರಿಯಾಯಿತಿ ನೀಡಲಾಗುತ್ತಿದೆ.
ಈ ಸ್ಮಾರ್ಟ್ ಫೋನ್ ಇಂಟರ್ ಸ್ಟೆಲ್ಲಾರ್ ಬ್ಲ್ಯಾಕ್, ಗ್ಲೇಸಿಯರ್ ವೈಟ್ ಮತ್ತು ಅರೋರಾ ಬ್ಲೂ ಸೇರಿದಂತೆ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ ಫೋನ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್‌ ಬೆಂಬಲ ಪಡೆದಿವೆ.
ಈ ಫೋನ್ 6.67 ಇಂಚಿನ FHD ಡಿಸ್‌ಪ್ಲೇ ಹೊಂದಿದ್ದು 1080X2400 ಪಿಕ್ಸೆಲ್ ಗಳ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ.
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಸೌಲಭ್ಯವನ್ನು ಹೊಂದಿದ್ದು, 48MP ಪ್ರೈಮರಿ ಸಂವೇದಕವನ್ನು ಹೊಂದಿದೆ.

120 ಡಿಗ್ರಿ ಅಲ್ಟ್ರಾ ವೈಡ್ ಆಂಗಲ್ ಹೊಂದಿರುವ 8MP ಸೆಕೆಂಡರಿ ಕ್ಯಾಮೆರಾ ಇದ್ದು, ಫೋನ್‌ ನ ಫ್ರಂಟ್ ಕ್ಯಾಮೆರಾದ 16MP ಆಗಿದೆ.
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ ಫೋನ್ 5MP ಮ್ಯಾಕ್ರೋ ಸೆನ್ಸರ್ ಮತ್ತು 2MP ಡೆಪ್ತ್ ಸೆನ್ಸಾರ್ ಹೊಂದಿದೆ

5020mAh ಬ್ಯಾಟರಿಯನ್ನು ಹೊಂದಿದ್ದು ಪವರ್ ಬ್ಯಾಕಪ್ ಗಾಗಿ 18W ಫಾಸ್ಟ್ ಚಾರ್ಜಿಂಗ್ ಹೊಂದಿದೆ.
ಅಷ್ಟೇ ಅಲ್ಲದೇ ‌ಹಾಟ್‌ಸ್ಪಾಟ್‌, ಸೈಡ್‌ ಫೀಂಗರ್‌ಪ್ರಿಂಟ್‌ ಸೆನ್ಸಾರ್‌, ಆಂಬಿಯೆಂಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, 4G ವೋಲ್ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಯು.ಎಸ್.ಬಿ ಟೈಪ್ ಸಿ, ಜಿಪಿಎಸ್, ನ್ಯಾವಿಕ್ ಮತ್ತು 3.5mm ಹೆಡ್ ಫೋನ್ ಜ್ಯಾಕ್ ಕನೆಕ್ಟಿವಿಟಿ ವೈಶಿಷ್ಟ್ಯಗಳನ್ನು ಹೊಂದಿದೆ.

Tags: Redmi Note 9 Pro
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram