ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ – ತಂದೆ , ತಾಯಿಯನ್ನ ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕೇಂದ್ರ

Namratha Rao by Namratha Rao
May 17, 2021
in National, Newsbeat, ದೇಶ - ವಿದೇಶ
Covid 19 second wave
Share on FacebookShare on TwitterShare on WhatsappShare on Telegram

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಕೊರೊನಾ – ತಂದೆ , ತಾಯಿಯನ್ನ ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕೇಂದ್ರ

ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..

ಈ ನಡುವೆ  ಕೋವಿಡ್‌ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ  ಕಾರ್ಯವಿಧಾನವನ್ನು ರೂಪಿಸಿದೆ . ಈ ಬಗ್ಗೆ  ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ತಿಳಿಸಿದೆ. ಕೋವಿಡ್‌ನಿಂದಾಗಿ ಹೆತ್ತವರನ್ನು ಕಳೆದುಕೊಂಡಿರುವ ಮಕ್ಕಳನ್ನು ದತ್ತು ಪಡೆದುಕೊಳ್ಳುವ ಕುರಿತಾದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದನ್ನು ಗಮನಿಸಿದ WCD ಸಾರ್ವಜನಿಕವಾಗಿ ಈ ನೋಟಿಸ್‌ ಪ್ರಕಟಿಸಿದೆ.

ಈ ರೀತಿ ಕಾನೂನು ನಿಬಂಧನೆಗಳ ವಿರುದ್ಧವಾಗಿ ಮಕ್ಕಳನ್ನು ದತ್ತು ಪಡೆಯಬಾರದು. ಸರ್ಕಾರವು ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಪುನರ್ವಸತಿಗೆ ಸಂಬಂಧಿಸಿದಂತೆ ಕಾರ್ಯವಿಧಾನಗಳನ್ನು ರೂಪಿಸಿದೆ WCD ಸಚಿವಾಲಯವು ತಿಳಿಸಿದೆ. ‘ಇಬ್ಬರು ಪೋಷಕರನ್ನು ಕಳೆದುಕೊಂಡ ಮಗುವನ್ನು 24 ಗಂಟೆಗಳ ಒಳಗೆ ಜಿಲ್ಲಾ ಮಕ್ಕಳಾ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಮುಂದೆ ಹಾಜರುಪಡಿಸಬೇಕು. ಈ ಸಂಬಂಧ ವಿಚಾರಣೆ ನಡೆಸಿ ಸಿಡಬ್ಲ್ಯೂಸಿ, ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದರ ಕುರಿತು ನಿರ್ಧಾರ ಕೈಗೊಳ್ಳಲಿದೆ’ ಎಂದು ಸಚಿವಾಲಯವು ಹೇಳಿದೆ. ‘ಒಂದು ವೇಳೆ ಮಗುವನ್ನು ರಕ್ತ ಸಂಬಂಧಿಕರು ನೋಡಿಕೊಳ್ಳುತ್ತಿದ್ದರೆ, ಸಿಡಬ್ಲ್ಯೂಸಿ ನಿಯಮಿತವಾಗಿ ಆ ಮಗುವಿನ ಯೋಗಕ್ಷೇಮವನ್ನು ವಿಚಾರಿಸಲಿದೆ. ಕೋವಿಡ್‌ ಸೋಂಕಿನಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಮಗುವಿನ ಬಗ್ಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ರಲ್ಲಿ ಮಾಹಿತಿ ಹಂಚಿಕೊಳ್ಳಬಹುದು ‘ ಎಂದು ಸಚಿವಾಲಯವು ತಿಳಿಸಿದೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: adoptingcentral governmentchildrenschildrens welfare comittycovidRehabilitation Center
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram