ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ; 36 ಶಾಸಕರಿಗೆ ಸ್ಥಾನ!

ಕೊನೆಗೂ ಪಟ್ಟಿ ಬಿಡುಗಡೆ ಮಾಡಿದ ಸರ್ಕಾರ

Author2 by Author2
January 26, 2024
in Politics, ರಾಜಕೀಯ, ರಾಜ್ಯ
vidhanamandala
Share on FacebookShare on TwitterShare on WhatsappShare on Telegram

ಬೆಂಗಳೂರು: ಕೊನೆಗೂ ನಿಗಮ-ಮಂಡಳಿ ಸ್ಥಾನ ಭರ್ತಿಯಾಗಿದ್ದು, ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.

ಮೊದಲ ಪಟ್ಟಿಯಲ್ಲಿ 36 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ಸಿಕ್ಕಿದ್ದು, ಸರ್ಕಾರ ಇಂದು ಬಿಡುಗಡೆ ಮಾಡಿದೆ.

Related posts

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026
ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

March 11, 2026

ರೂಪಕಲಾ – (ಕೆಜಿಎಫ್ ) – ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮ
ರಮೇಶ್ ಬಂಡಿಸಿದ್ದೇಗೌಡ – (ಶ್ರೀರಂಗ ಪಟ್ಟಣ) – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಚೆಸ್ಕಾಂ)
ಜಿ.ಟಿ.ಪಾಟೀಲ್ – (ಬೀಳಗಿ) – ಹಟ್ಟಿ ಚಿನ್ನದ ಗಣಿ ಅಭಿವೃದ್ಧಿ ನಿಗಮ
ಎಸ್.ಎನ್.ಸುಬ್ಬಾರೆಡ್ಡಿ- (ಬಾಗೆಪಲ್ಲಿ) – ಬೀಜ ಅಭಿವೃದ್ಧಿ ನಿಗಮ
ಹಂಪನ ಗೌಡ ಬಾದರ್ಲಿ – (ಸಿಂಧನೂರು)- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ (ಕೆಎಸ್‌ಎಸ್‌ಐಡಿಸಿ)

ಎನ್.ಎ.ಹ್ಯಾರಿಸ್ – (ಶಾಂತಿನಗರ) – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)
ಪಿ.ಎಂ.ನರೇಂದ್ರ ಸ್ವಾಮಿ (ಮಳವಳ್ಳಿ) – ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ
ಕೆ.ಎಂ.ಶಿವಲಿಂಗೇಗೌಡ (ಅರಸೀಕೆರೆ) – ಕರ್ನಾಟಕ ಗೃಹ ಮಂಡಳಿ
ಕಂಪ್ಲಿ ಗಣೇಶ್ (ಕಂಪ್ಲಿ) – ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ಪುಟ್ಟರಂಗಶೆಟ್ಟಿ – (ಚಾಮರಾಜನಗರ) ಮೈಸೂರು ಸೇಲ್ಸ್ ಅಂಡ್ ಇಂಟರ್ ನ್ಯಾಷನಲ್ (ಎಂಎಸ್‌ಐಎಲ್)
ಎಸ್.ಎನ್.ನಾರಾಯಣಸ್ವಾಮಿ – (ಬಂಗಾರ ಪೇಟೆ)- ಕರ್ನಾಟಕ ರಾಜ್ಯ ನಗರ ಮೂಲ ಸೌಕರ್ಯ ಮತ್ತು ಹಣಕಾಸು ಸಂಸ್ಥೆ
ಎ.ಬಿ.ರಾಜೇಗೌಡ (ಶೃಂಗೇರಿ) – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ
ಬಿ.ಕೆ.ಸಂಗಮೇಶ- (ಭದ್ರಾವತಿ)- ಲ್ಯಾಂಡ್ ಆರ್ಮಿ
ಬೇಳೂರು ಗೋಪಾಲಕೃಷ್ಣ -(ಸಾಗರ)- ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
ಅನಿಲ್ ಚಿಕ್ಕಮಾದು – ಹೆಗ್ಗಡ ದೇವನಕೋಟೆ – ಜಂಗಲ್ ಲಾಡ್ಜಸ್
ವಿನಯ್ ಕುಲಕರ್ಣಿ- (ಧಾರವಾಡ) – ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ
ಕಾಶಪ್ಪ ವಿಜಯನಾಂದ ಶಿವಶಂಕರಪ್ಪ – ಹುನುಗುಂದ – ಕರ್ನಾಟಕ ಕ್ರೀಡಾ ಪ್ರಾಧಿಕಾರ
ಜಿ.ಗೋವಿಂದಪ್ಪ- (ಹೊಸದುರ್ಗ)- ಕರ್ನಾಟಕ ಆಹಾರ ಅಭಿವೃದ್ಧಿ ನಿಗಮ
ಬಸವರಾಜ್ ನೀಲಪ್ಪ ಶಿವಣ್ಣನವರ್ -(ಬ್ಯಾಡಗಿ)- ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
ಪ್ರಸಾದ್ ಅಬ್ಬಯ್ಯ (ಹುಬ್ಬಳ್ಳಿ ಧಾರವಾಡ ಪೂರ್ವ) – ಕೊಳಗೇರಿ ಅಭಿವೃದ್ಧಿ ಮಂಡಳಿ
ಟಿ.ರಘುಮೂರ್ತಿ (ಚಳ್ಳಕೆರೆ) – ರಾಜ್ಯ ಕೈಗಾರಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
ಬಿ.ಶಿವಣ್ಣ (ಆನೇಕಲ್) – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)
ಕನೀಜ್ ಫಾತಿಮಾ (ಕಲಬುರಗಿ ಉತ್ತರ) – ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿನಿಗಮ
ಬಸನಗೌಡ ದದ್ದಲ್ (ರಾಯಚೂರು ಗ್ರಾಮೀಣ) – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಟಿಡಿ ರಾಜೇಗೌಡ – ಶೃಂಗೇರಿ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಗಮ ನಿಯಮಿತ
26. ಅಪ್ಪಾಜಿ ಸಿಎಸ್ ನಾಡಗೌಡ – ಮುದ್ದೇಬಿಹಾಳ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
27. ಹೆಚ್‌ಸಿ ಬಾಲಕೃಷ್ಣ – ಮಾಗಡಿ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮ
28. ರಾಜಾ ವೆಂಕಟಪ್ಪ ನಾಯಕ್ – ಶೋರಾಪುರ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ
29. ಕೌಜಲಗಿ ಮಹಾಂತೇಶ ಶಿವಾನಂದ – ಬೈಲಹೊಂಗಲ – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
30. ಭರಮಗೌಡ ಅಲಗೌಡ ಕಾಗೆ – ಕಾಗವಾಡ – ಹುಬ್ಬಳ್ಳಿ ಸಾರಿಗೆ ನಿಗಮ (ವಾಯುವ್ಯ ಸಾರಿಗೆ)
31. ಎಸ್‌ಆರ್ ಶ್ರೀನಿವಾಸ – ಗುಬ್ಬಿ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
32. ಶ್ರೀನಿವಾಸ ಮಾನೆ – ಹಾನಗಲ್ – ಮಾನ್ಯ ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
33. ಯಮುನಪ್ಪ ವೈ ಮೇಟಿ – ಬಾಗಲಕೋಟೆ – ಬಾಗಲಕೋಟೆ ನಗರಾಭಿವೃದ್ದಿ ಪ್ರಾಧಿಕಾರ
34. ಸತೀಶ್‌ ಕೃಷ್ಣ ಸೈಲ್‌ – (ಕಾರವಾರ) – ಕರ್ನಾಟಕ ಮಾರ್ಕೆಟಿಂಗ್‌ ಕನ್ಸಲ್ಟೆಂಟ್‌ & ಏಜೆನ್ಸೀಸ್‌
35. ಶರತ್‌ ಕುಮಾರ್‌ ಬಚ್ಚೇಗೌಡ – (ಹೊಸಕೋಟೆ) – ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
36. ಜೆ.ಎನ್.ಗಣೇಶ್‌ – (ಕಂಪ್ಲಿ) – ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ

Tags: Release of Corporation Board Chairman List; Seat for 36 MLAs!
ShareTweetSendShare
Join us on:

Related Posts

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram