ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂಗೆ ಸದ್ಯಕ್ಕೆ ರಿಲೀಫ್; ಅರ್ಜಿ ವಿಚಾರಣೆ ಮುಂದೂಡಿಕೆ

ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

Author2 by Author2
August 29, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಶನಿವಾರ ಮುಂದೂಡಿಕೆಯಾಗಿದೆ.

ಶನಿವಾರ ಬೆಳಗ್ಗೆ 10:30 ಕ್ಕೆ ವಿಚಾರಣೆ ನಿಗದಿಯಾಗಿದೆ. ಆಪಾದಿತ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡುವ ಕುರಿತು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸ್ವಯಂ ಪ್ರೇರಣೆಯಿಂದ ವರ್ತಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಅವರು ಸಂಪುಟದ ಇಚ್ಛೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

September 18, 2026

ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಸಿಎಂ ಪರ ಹಿರಿಯ ವಕೀಲ ಹಾಗೂ ಸಂಸದ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದು. ಈ ವೇಳೆ ದೂರುದಾರರಿಗೆ ದಂಡ ವಿಧಿಸುವಂತೆ ಕೋರ್ಟ್ ಗೆ ಮನವಿ ಮಾಡಿದರು.

ಕಳೆದ ಬಾರಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಬಗ್ಗೆ ವಾದ ಮಂಡನೆ ಮಾಡಿದ್ದೆ. 17ಎ ಬಗ್ಗೆ ಉಲ್ಲೇಖಿಸಿ ವಾದ ಮಂಡನೆ ಮಾಡಿದ್ದೆ. 17ಎ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕೆಲಸ ಮಾಡುತ್ತದೆ ಎಂಬುದನ್ನು ಉಲ್ಲೇಖಿಸಿ ವಾದಿಸಿದರು. 17ಎ ಅನುಮತಿಯನ್ನು ತನಿಖಾ ಸಂಸ್ಥೆ ಪಡೆಯೋದು. ರಾಜ್ಯಪಾಲರಿಗೆ ಈ ಬಗ್ಗೆ ಅಧಿಕಾರ ಇರುವುದಿಲ್ಲ ಎಂದು ಅಭಿಷೇಕ್ ಮನುಸಿಂಘ್ವಿ, ಸುಪ್ರೀಂ ಕೋರ್ಟ್ ನ ಕೆಲವು ಆದೇಶಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು.

ಸುಳ್ಳು ಮಾಹಿತಿ ನೀಡಿರೋ ಅಬ್ರಹಾಂಗೆ ರಾಜ್ಯಪಾಲರು ದಂಡ ವಿಧಿಸಬೇಕಿತ್ತು. ಅದನ್ನು ಬಿಟ್ಟು ದೂರುದಾರರಿಗೆ ಅವಕಾಶ ನೀಡಿದ್ದಾರೆ. ಸಮಯ ವ್ಯರ್ಥ ಮಾಡುತ್ತಿರುವುದಕ್ಕೆ ಅಬ್ರಹಾಂಗೆ ದಂಡ ವಿಧಿಸಬೇಕು. ಅಬ್ರಹಾಂಗೆ ಅರ್ಜಿ ಹಿಂಪಡೆಯಲು ಸೂಚಿಸಿ, ರಾಜ್ಯಪಾಲರು ದಂಡ ವಿಧಿಸಬೇಕು. ಆನಂತರ ಈ ನ್ಯಾಯಾಲಯ ದಂಡ ವಿಧಿಸಬೇಕು. ಲೋಕಾಯುಕ್ತರಿಗೂ ಅಬ್ರಹಾಂ ದೂರು ನೀಡಿದ್ದಾರೆ.

ಉಳಿದ ಇಬ್ಬರ ದೂರುಗಳಿಗೆ ಸಂಬಂಧಿಸಿ ಶೋಕಾಸ್ ನೋಟಿಸ್ ನೀಡಿಲ್ಲ. ತರಾತುರಿಯಲ್ಲಿ ವಿವೇಚನೆ ಬಳಸದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ನಿರಾಣಿ ಅವರ ಪ್ರಾಸಿಕ್ಯೂಷನ್ ಪರ್ಮಿಷನ್ ಆಗಿಲ್ಲ. ರಾಜ್ಯಪಾಲರು ಆ ಬಗ್ಗೆ ಗಮನವೇ ಹರಿಸುತ್ತಿಲ್ಲ ಎಂದು ಸಿಂಘ್ವಿ ಆರೋಪಿಸಿದ್ದಾರೆ.

Tags: kannada newslatest-newsmuda casereliefsiddaramayya
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

by Shwetha
September 18, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯನವರಿಂದ ಅಧಿಕಾರ ಹಸ್ತಾಂತರ ಪಡೆದು ಮುಖ್ಯಮಂತ್ರಿ ಗದ್ದುಗೆ ಏರಿ ಯಶಸ್ವಿಯಾಗಿ ನೂರು...

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

by Shwetha
September 17, 2026
0

ನವದೆಹಲಿ: ಕೇಂದ್ರ ಸರ್ಕಾರವು ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ನಿರ್ಧರಿಸಿರುವುದು ಈಗ ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ...

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

by Shwetha
September 17, 2026
0

ಮೈಸೂರು: ರಾಜ್ಯದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕೀಯ ಸಂಘರ್ಷ ಈಗ ತಾರಕಕ್ಕೇರಿದೆ. ಬಿಜೆಪಿಯವರು ಪ್ರತಿ ವಿಚಾರದಲ್ಲೂ ರಾಜಕೀಯ ಲಾಭ ಹುಡುಕುವ ರಣಹದ್ದುಗಳಿದ್ದಂತೆ ಎಂದು ನಗರಾಭಿವೃದ್ಧಿ ಸಚಿವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram