ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಭಾರತದಲ್ಲಿ ಐಪಿಎಲ್ ಸಾಧ್ಯವಿಲ್ಲ : ಕ್ರಿಕೆಟ್ ಪ್ರಿಯರಿಗೆ ದಾದಾ ಶಾಕ್

Mahesh M Dhandu by Mahesh M Dhandu
May 10, 2021
in IPL 2021, Newsbeat, ಐಪಿಎಲ್ 2021
sourav ganguly bcci saakshatv
Share on FacebookShare on TwitterShare on WhatsappShare on Telegram

ಭಾರತದಲ್ಲಿ ಐಪಿಎಲ್ ಸಾಧ್ಯವಿಲ್ಲ : ಕ್ರಿಕೆಟ್ ಪ್ರಿಯರಿಗೆ ದಾದಾ ಶಾಕ್

ಮುಂಬೈ : 14 ನೇ ಆವೃತ್ತಿಯ ಐಪಿಎಲ್ ನ ಉಳಿದ ಪಂದ್ಯಗಳು ಭಾರತದಲ್ಲಿ ನಡೆಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಮಾಧ್ಯಮ ಸಂದರ್ಶನದಲ್ಲಿ ಮಾತನಾಡುತ್ತಾ ಐಪಿಎಲ್ ನಡೆಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೌರವ್, ಕೊರೊನಾದಿಂದ ಈ ಬಾರಿಯ ಐಪಿಎಲ್ ಅನ್ನು ಮುಂದೂಡಲಾಗಿದೆ.

ಐಪಿಎಲ್ ನ ಇನ್ನುಳಿದ ಪಂದ್ಯಗಳು ಭಾರತದಲ್ಲಿ ನಡೆಸಲು ಸಾಧ್ಯವಿಲ್ಲ. ಏಕೆಂದ್ರೆ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ipl

ಅದಲ್ಲದೇ ಪಂದ್ಯಗಳನ್ನು ಆಯೋಜನೆ ಮಾಡಲು ಸಾಕಷ್ಟು ಅಡೆತಡೆಗಳಿವೆ. ಆಟಗಾರರನ್ನು 14 ದಿನಗಳ ಕ್ವಾರಂಟೈನ್ ಗೆ ಒಳಪಡಿಸುವುದು ಕಷ್ಟಸಾಧ್ಯ.

ಇದರೊಂದಿಗೆ ಈಗಾಗಲೇ ನಿಗದಿಯಾಗಿರುವ ಅಂತರಾಷ್ಟ್ರೀಯ ಪಂದ್ಯಾಟಗಳನ್ನು ನಡೆಸಬೇಕಾಗಿದೆ ಹಾಗಾಗಿ ಉಳಿದ ಪಂದ್ಯಗಳನ್ನು ನಡೆಸುವುದು ದೂರದ ಮಾತಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೂಲಗಳ ಪ್ರಕಾರ ಐಪಿಎಲ್ ನ ಉಳಿದ ಪಂದ್ಯಗಳನ್ನು ನಡೆಸಲು ಇಂಗ್ಲೆಂಡ್, ಶ್ರೀಲಂಕಾ ಸಹಿತ ಕೆಲವು ಕ್ರಿಕೆಟ್ ಮಂಡಳಿಗಳು ಮುಂದೆ ಬಂದಿವೆ. ಆದರೆ ಬಿಸಿಸಿಐ ಮಾತ್ರ ಇದ್ಯಾವುದಕ್ಕೂ ಒಲವು ತೋರಿಸಿಲ್ಲ ಎಂದು ತಿಳಿದುಬಂದಿದೆ.

corona cases

Tags: bcciIPLSourav Ganguly
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram