ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ರೆಮ್ಡಿಸಿವಿರ್ ಅಗತ್ಯ ಮೀರಿ ಬಳಸಿದ್ರೆ ಆರೋಗ್ಯಕ್ಕೆ ಹಾನಿ : ಡಾ.ಸುಧಾಕರ್

Mahesh M Dhandu by Mahesh M Dhandu
May 21, 2021
in Hale Mysore, Newsbeat, ಹಳೇ ಮೈಸೂರು
Sudhakar
Share on FacebookShare on TwitterShare on WhatsappShare on Telegram

ರೆಮ್ಡಿಸಿವಿರ್ ಅಗತ್ಯ ಮೀರಿ ಬಳಸಿದ್ರೆ ಆರೋಗ್ಯಕ್ಕೆ ಹಾನಿ : ಡಾ.ಸುಧಾಕರ್

ಚಿತ್ರದುರ್ಗ : ರೆಮ್ಡಿಸಿವಿರ್, ಆಕ್ಸಿಜನ್ ವೈದ್ಯರ ಸಲಹೆ ಮೇರೆಗೆ ಬಳಸಬೇಕು. ಅಗತ್ಯ ಮೀರಿ ಹೆಚ್ಚು ಬಳಸಿದರೆ ಆರೋಗ್ಯಕ್ಕೆ ಹಾನಿಕರ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

Related posts

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

July 29, 2026
2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

July 29, 2026

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ರಾಜ್ಯದ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಿ ಇಳಿಕೆ ಕಾಣುತ್ತಿದೆ. ಆದ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಹೆಚ್ಚುತ್ತಿದೆ.

ಪಾಸಿಟಿವಿಟಿ ರೇಟ್ ಶೇ.20ರಷ್ಟು ಏರಿಕೆ ಕಾಣುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆ ಕಡಿಮೆ ಇದೆ. ಹೋಂ ಐಸೋಲೇಷನ್ ನಿಂದ ಮನೆಮಂದಿಗೆ ಹರಡುವ ಸಾಧ್ಯತೆ.

ಹೋಂ ಐಸೋಲೇಷನ್ ನಲ್ಲಿರುವವರನ್ನು ಕೇರ್ ಸೆಂಟರ್ ಗೆ ಕಡ್ಡಾಯ ಶಿಫ್ಟ್ ಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

Dr Sudhakar

ಇನ್ನು ಆಕ್ಸಿಜನ್ ಅಗತ್ಯತೆ ಬಗ್ಗೆ ವರದಿ ಕೊಟ್ಟ ಬಳಿಕ ಸಮರ್ಪಕ ಪೂರೈಕೆ ಮಾಡಲಾಗುತ್ತದೆ. ಜಿಲ್ಲೆಗೆ ಸುಮಾರು 8ಕೆಎಲ್ ಆಕ್ಸಿಜನ್ ಅಗತ್ಯವಿದೆ.

ಸೋಂಕು ಕಡಿಮೆ ಆಗುತ್ತಿರುವ ಜಿಲ್ಲೆಯಲ್ಲಿ ಉಳಿಯುವ ಆಕ್ಸಿಜನ್ ಚಿತ್ರದುರ್ಗಕ್ಕೆ ಪೂರೈಕೆ ಮಾಡಲಾಗುವುದು. ಆರೋಗ್ಯ ಇಲಾಖೆ ಅಧಿಕಾರಿಗಳು ಸವಾಲಾಗಿ ಸ್ವೀಕರಿಸಬೇಕು.

ಕೊರೊನಾ ಎರಡನೇ ಅಲೆ ನಿಜಕ್ಕೂ ಆತಂಕ ಹುಟ್ಟಿಸಿದೆ. ರೆಮ್‍ಡಿಸಿವಿರ್ ಸೇರಿ ಅಗತ್ಯ ಮೆಡಿಸಿನ್ ಜಿಲ್ಲೆಗೆ ಸರಬರಾಜು ಮಾಡಲಾಗುವುದು. 30ಕ್ಕೂ ಅಧಿಕ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಸೂಚನೆ ನೀಡಲಾಗಿದೆ.

9ಜನ ಸ್ಪೆಷಲಿಸ್ಟ್, 3 ಎಂಬಿಬಿಎಸ್ ವೈದ್ಯರನ್ನು ವಾರದೊಳಗೆ ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದರು.

Tags: chitradurgaCorona VirusDr K Sudakar
ShareTweetSendShare
Join us on:

Related Posts

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

guru-purnima-veda-vyasa-jayanthi-katil-jnaneshwar-tantri-2026

Astro- ಗುರುಪೂರ್ಣಿಮೆಯ‌ಲ್ಲಿ “ವೇದವ್ಯಾಸರ” ಸ್ಮರಣೆ…!

by admin
July 29, 2026
0

29-07-2026 ಬುಧವಾರ ಗುರು ಪೂರ್ಣಿಮೆ. ಈ ಶುಭ ದಿನದಂದು ಮಹರ್ಷಿ ವೇದ ವ್ಯಾಸರು ಜನಿಸಿದ ಕಾರಣ ಇದನ್ನು ವ್ಯಾಸ ಜಯಂತಿ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram