ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಡ್ರ್ಯಾಗನ್ ಹಣ್ಣಿಗೆ ಮರುನಾಮಕರಣ : ಗುಜರಾತ್ ಸರ್ಕಾರ ಇಟ್ಟ  ಹೆಸರೇನು ಗೊತ್ತೇ..!

Namratha Rao by Namratha Rao
January 20, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಡ್ರ್ಯಾಗನ್ ಹಣ್ಣಿಗೆ ಮರುನಾಮಕರಣ : ಗುಜರಾತ್ ಸರ್ಕಾರ ಇಟ್ಟ ಹೆಸರೇನು ಗೊತ್ತೇ..!

ಗುಜರಾತ್ :  ಗುಜರಾತ್ ನ ಸರ್ಕಾರ ಡ್ರ್ಯಾಗನ್ ಫ್ರ್ಯೂಟ್ ಗೆ ಕಮಲಂ ಎಂದು ಮರುನಾಮಕರಣ ಮಾಡಲು ಮುಂದಾಗಿದೆ. ಡ್ರ್ಯಾಗನ್ ಹಣ್ಣಿಗೆ ಕಮಲಂ ಎಂಬ ಹೆಸರನ್ನು ನಾಮಕರಣ ಮಾಡಲು ಗುಜರಾತ್ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಡ್ರ್ಯಾಗನ್ ಹಣ್ಣಿನ ಹೊರ ಭಾಗ ಕಮಲದ ಆಕೃತಿಯನ್ನು ಹೋಲುತ್ತದೆ ಆದ್ದರಿಂದ ಅದಕ್ಕೆ ಕಮಲಮ್ ಎಂದು ರಾಜ್ಯ ಸರ್ಕಾರ ನಾಮಕರಣ ಮಾಡಲಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಡ್ರ್ಯಾಗನ್ ಎಂಬ ಹೆಸರು ಚೀನಾದೊಂದಿಗೆ ತಳುಕು ಹಾಕಿಕೊಂಡಿದೆ. ಆದ್ದರಿಂದ ಅದಕ್ಕೆ ಮರುನಾಮಕರಣ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಸಂಸ್ಕೃತದ ಪದ ಕಮಲಂ ಎಂಬ ಹೆಸರನ್ನ ಡ್ರ್ಯಾಗನ್ ಹಣ್ಣಿಗೆ ಗೆ ಇಡಲು ಗುಜರಾತ್ ಸರ್ಕಾರ ಮುಂದಾಗಿದ್ದು, ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗ್ತಿದೆ. ಅಲ್ಲದೇ ಇದಕ್ಕೆ ಪರ ವಿರೋಧಗಳು ಸಹ ವ್ಯಕ್ತವಾಗ್ತಿದೆ.

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026

ತನ್ನ ಗಂಡ ‘ಅವನಲ್ಲ ಅವಳು’ ಎಂದು ಗೊತ್ತಾಯ್ತು…. ಮುಂದೇನಾಯ್ತು..!

ಕೈಕೊಟ್ಟವನಿಗಾಗಿ ಪ್ರಾಣ ಕಳೆದುಕೊಂಡಿದ್ದು ಎಷ್ಟು ಸರಿ..!

ಆಸ್ತಿಗಾಗಿ ಹೆತ್ತ ತಾಯಿ, ಅತ್ತಿಗೆ, 3 ವರ್ಷದ ಮಗುಗೆ ಚಾಕು ಇರಿದು ಕೊಂದ ಪಾಪಿ..!

ಕೊರೊನಾ ಮಹಾಮಾರಿಗೆ ಬಲಿಯಾದವರಿಗೆ ಜೋ ಬೈಡನ್ ನಮನ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dragon fruitgujarathkamalam
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram