ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಎಸ್ ವೈ ಬೆನ್ನಿಗೆ ಚೂರಿ ಹಾಕಿದ್ರೆ ನಾವು ಬೀಡ್ತಿವಾ : ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಕಿಡಿ

Mahesh M Dhandu by Mahesh M Dhandu
June 1, 2021
in Newsbeat, Politics, ರಾಜಕೀಯ
M P Renukacharya saaksha tv
Share on FacebookShare on TwitterShare on WhatsappShare on Telegram

ಬಿಎಸ್ ವೈ ಬೆನ್ನಿಗೆ ಚೂರಿ ಹಾಕಿದ್ರೆ ನಾವು ಬೀಡ್ತಿವಾ : ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಕಿಡಿ

ದಾವಣಗೆರೆ : ಸಿಎಂ ರೆಡಿಮಿಡ್ ಫುಡ್ ಅಲ್ಲ ಪಕ್ಷ ಸಂಘಟನೆ, ಹೋರಾಟದಿಂದ ಬಂದವರು. ಯಡಿಯೂರಪ್ಪ ಆಲದ ಮರ ನಾವು ಅವರ ನೆರಳಲ್ಲಿ ಇರೋರು.

Related posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

May 25, 2026
ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

May 25, 2026

ಅವರ ಬೆನ್ನಿಗೆ ಚೂರಿ ಹಾಕಿದ್ರೆ ನಾವು ಬೀಡ್ತಿವಾ ಎಂದು ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿಯೋಗೇಶ್ವರ್ ವಿರುದ್ಧ ಬೆಂಕಿಕಾರಿದರು. ದೆಹಲಿ ನಾಯಕರ ಮನೆಯ ಗೇಟ್ ಮುಟ್ಟಿ ನಂತರ ಅಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ಬರುತ್ತಾರೆ.

ಇಲ್ಲಿ ಬಂದು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಆ ವ್ಯಕ್ತಿ. ಕೋವಿಡ್ ಸೋಂಕು ಇಳಿಮುಖ ಅಗಲಿ. ಆ ಬಳಿಕ ನನ್ನ ಹೋರಾಟ ಶುರುವಾಗಲಿದೆ.

ಯೋಗೇಶ್ವರ್ ಅವರನ್ನ ವಜಾ ಮಾಡಬೇಕು. ಜೊತೆಗೆ ಮೆಗಾ ಸಿಟಿ ಹಗರಣದ ಹಿನ್ನೆಲೆ ಬಂಧಿಸಬೇಕು ಎಂದು ಒತ್ತಾಯಿಸಿದರು.

Renukacharya

ಇನ್ನು 65 ಜನ ಶಾಸಕರು ಸೇರಿ ಯೋಗೇಶ್ವರ್ ವಜಾ ಮಾಡೋಕೆ ಒತ್ತಾಯಿಸಿದ್ದೇವೆ. ಸಿಪಿ ಯೋಗೇಶ್ವರ್ ಉಂಡು ಹೋದ ಕೊಂಡು ಹೋದ ಥರ.

ಯೋಗೇಶ್ವರ್ ಮೆಗಾಸಿಟಿ ದೊಡ್ಡ ಹಗರಣ ಮಾಡಿದ್ದಾರೆ. ಈ ಬಗ್ಗೆ ಡಿಜಿ ಐಜಿಗೂ ದೂರು ನೀಡಿದ್ದಾರೆ. ಆ ಮನುಷ್ಯ ಮೂಲತ ಬಿಜೆಪಿಯವರಲ್ಲ, ಅವಕಾಶವಾದಿ.

ಬಿಜೆಪಿ ಸರ್ಕಾರ ಬರಲು ಕಾರಣ ಆದ ಅಂತಾರೆ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಆಗಿ ಜೆಡಿಎಸ್ ಕಾಂಗ್ರೆಸ್ ಶಾಸಕರು ಅವರೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದಿದ್ದಾರೆ.

ಸಿಎಂ ಭೇಟಿ ಮಾಡಿ ಸೋತವರಿಗೆ ಸಚಿವ ಸ್ಥಾನ ಕೊಡಬೇಡಿ ಅಂತ ಹೇಳಿದ್ದೇವೆ. ನಂತರ ಕೈಕಾಲು ಹಿಡಿದು ಮಿನಿಸ್ಟರ್ ಆಗಿದ್ದಾರೆ. ಅವರದ್ದು ಐರೈನ್ ಲೆಗ್ ಇದ್ದಂತೆ ಅಂತಾ ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಫುಲ್ ಗರಂ ಆದರು.

Tags: cm bs yediyurappaRenukacharyaYogeshwar
ShareTweetSendShare
Join us on:

Related Posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

by Shwetha
May 25, 2026
0

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರವು ಮತಬ್ಯಾಂಕ್ ರಾಜಕಾರಣಕ್ಕಾಗಿ ಉಗ್ರವಾದಿ ಪ್ರವೃತ್ತಿಯ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರವಾಗಿ ಕಿಡಿಕಾರಿದ್ದಾರೆ. ಗಲಭೆಕೋರರ ಮೇಲಿನ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 25, 2026
0

ದಿನ ಭವಿಷ್ಯ : 25-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಹೊಸ ಕೆಲಸಗಳನ್ನು ಆರಂಭಿಸಲು ಅತ್ಯಂತ ಶುಭ ದಿನವಾಗಿದೆ. ವ್ಯಾಪಾರ ಮತ್ತು ವ್ಯವಹಾರಗಳಲ್ಲಿ ಧನಲಾಭದ ಯೋಗವಿದೆ....

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram