ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ

ದರ್ಶನ್ ಗೆ ಶುರುವಾದ ಸಂಕಷ್ಟ

Author2 by Author2
August 7, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು: ದರ್ಶನ್(Darshan) ಈಗಾಗಲೇ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಅವರೊಂದಿಗೆ ಅವರ ಗ್ಯಾಂಗ್ ಕೂಡ ಜೈಲಿನಲ್ಲಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೊಲೀಸರು ಈಗ ಮತ್ತೊಂದು ವಿಷಯದಲ್ಲಿ ತನಿಖೆ ನಡೆಸಿದ್ದು, ದರ್ಶನ್ ಗೆ ಸಂಕಷ್ಟ ಶುರುವಾಗಿದೆ.

ದರ್ಶನ್, ರೇಣುಕಾಸ್ವಾಮಿ ಹತ್ಯೆಯಾದ ಸಮಯದಲ್ಲಿ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾಸ್ವಾಮಿಯ ರಕ್ತದ ಕಲೆಗಳಿರುವುದು ಸಾಬೀತಾಗಿದೆ. ಇದರಿಂದಾಗಿ ದರ್ಶನ್ ವಿರುದ್ಧದ ಅರೋಪವನ್ನು ಸಾಬೀತುಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಲಾಗಿದೆ. ದರ್ಶನ್ ಗ್ಯಾಂಗ್‌ನಿಂದ 66ಕ್ಕೂ ಹೆಚ್ಚು ವಸ್ತುಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ.

Related posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

September 22, 2026
ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

September 22, 2026

ಇದು ‘ಡಿ’ ಗ್ಯಾಂಗ್‌ ಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಅಥವಾ ಸ್ಪೆಷಲ್ ಕೋರ್ಟ್ ಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಒಂದು ವೇಳೆ ಸರ್ಕಾರ ಇದಕ್ಕೆ ಒಪ್ಪಿಗೆ ಸೂಚಿಸಿದರೆ ದರ್ಶನ್ ಆಂಡ್ ಗ್ಯಾಂಗ್ ನ ಪ್ರಕರಣ ಬೇಗನೆ ಇತ್ಯರ್ಥವಾಗುವ ಸಾಧ್ಯತೆ ಇದೆ.

ಜೂನ್ 8ರ ಮಧ್ಯಾಹ್ನ ಬೆಂಗಳೂರಿನಲ್ಲಿ ಸ್ವೀಚ್ ಆಫ್ ಆಗಿದ್ದ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ. ಸ್ವಾಮಿ ಕೊಲೆ ನಂತರ ಬಳಿಕ ಸುಮನಹಳ್ಳಿ ರಾಜಕಾಲುವೆಗೆ ಮೊಬೈಲ್ ಎಸೆದಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದರು. ಅಶ್ಲೀಲ ಸಂದೇಶ ರವಾನಿಸಿರುವುದೇ ಕೊಲೆಗೆ ಕಾರಣ ಎಂದು ಪೊಲೀಸ್ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದರು. ಮೊಬೈಲ್ ರಿಟ್ರೀವ್‌ ಗೆ ಪೊಲೀಸರು ಕಳುಹಿಸಿದ್ದಾರೆ. ಆದರೆ, ವರದಿ ಬಂದ ನಂತರ ಎಲ್ಲವೂ ಬಯಲಾಗಿದೆ.

Tags: Renukaswamy's blood stain on Darshan's clothes
ShareTweetSendShare
Join us on:

Related Posts

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

by admin
September 22, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರ್ದೇಶಕ ಸಿಂಪಲ್ ಸುನಿ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಲಂಬೋದರ 2.0’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಈ...

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram