ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಮಂತ್ರವನ್ನು 11 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

admin by admin
November 30, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಬಂಧುಗಳೇ ಹಲವಾರು ಜನರ ಜೀವನದಲ್ಲಿ ಹಣಕಾಸಿನ ಸಮಸ್ಯೆಯಿಂದ ಜೀವನದಲ್ಲಿ ಕಷ್ಟಗಳಿಂದ ನೊಂದು ಕೊಂಡವರು ಇರುತ್ತಾರೆ.

ಇನ್ನು ಕೆಲವು ಆರೋಗ್ಯ ಸರಿ ಇಲ್ಲದೇ ಕಷ್ಟಗಳನ್ನು ಅನುಭವಿಸುತ್ತಾರೆ. ಇನ್ನು ಆರೋಗ್ಯ ಸಮಸ್ಯೆಗಳು ಅಲ್ಪಕಾಲದು ಆದರೆ ಕೆಲವು ದೀರ್ಘಾವಧಿ ಆಗಿರುತ್ತದೆ ಮನುಷ್ಯನನ್ನು ಕಷ್ಟಕ್ಕೆ ನೂಕುತ್ತದೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಅದನ್ನು ಪ್ರಾರಂಭದಲ್ಲಿ ಸರಿ ಮಾಡಿಕೊಂಡರೆ ಬಹಳಷ್ಟು ಒಳ್ಳೆಯದು. ಆದರೆ ವಾಧಿ ಅಥವಾ ರೋಗ ಹೆಚ್ಚಾದಾಗ ಯಾರಿಂದಲೂ ಸರಿ ಮಾಡಲು ಸಾದ್ಯವಿಲ್ಲ.

ಇಂತಹ ಸಮಸ್ಯೆಗಳು ಕೈ ಮೀರಿ ಹೋದಾಗ ಕಷ್ಟ ಅಷ್ಟಿಷ್ಟಲ್ಲ. ದೀರ್ಘಕಾಲಿಕವಾಗಿ ಕಷ್ಟಗಳು ಹೆಚ್ಚಾದಾಗ ಕಂತೆ ಹಣದ ಹರಿವು ಬೇಕಾಗುತ್ತದೆ. ಅಂತಹ ಬಾದೇ ಗಳನ್ನು ಅನುಭವಿಸುವವರು ಈ ಒಂದು ಮಂತ್ರವನ್ನು ಜಪಿಸಿದರೆ ಸಾಕು ಅವರ ಮನಸು ಪ್ರಶಾಂತವಾಗಿ ಭಗವಂತನ ಕೃಪೆಯಿಂದ ಅನೇಕ ದೀರ್ಘಕಾಲಿಕ ವಾಧ್ಯಿಗಳು ಕ್ರಮೇಣ ಕಡಿಮೆಯಾಗುತ್ತ ಹೋಗುತ್ತದೆ.

ಯಾವುದಾದರೂ ಒಂದು ಒಳ್ಳೆಯ ದಿನವನ್ನು ನೋಡಿಕೊಂಡು ಆ ದಿನದಿಂದ ನೀವು ಈ ಮಂತ್ರವನ್ನು ಪಠಿಸಬೇಕು ನೀವು ಮಾಡಾಬೇಕಾಗಿದ್ದು ಇಷ್ಟೆ ನಿಮ್ಮ ಮನೆಯ ದೇವರ ಕೋಣೆಯನ್ನು ಸುಚಿಗೊಳಿಸಿಕೊಂಡು ದಕ್ಷಿಣಾಭಿ ಮುಖ ಮಾಡಿಕೊಂಡು ಒಂದು ಕೆಂಪು ವಸ್ತ್ರವನ್ನು ಹಾಸಿಕೊಳ್ಳಿ ಒಂದು ತಾಮ್ರದ ತಂಬಿಗೆಯನ್ನು ತೆಗೆದುಕೊಂಡು ಅದರಲ್ಲಿ ಅಕ್ಕಿಯನ್ನು ಹಾಕಿ ತೆಂಗಿನ ಕಾಯಿಯ ಕಳಸವನ್ನು ಸಿದ್ದ ಮಾಡಿಕೊಳ್ಳಿ.

ಹೀಗೆ ಆ ಕಳಸಕ್ಕೆ ಇಷ್ಟ ದೇವರನ್ನು ಆಹ್ವಾನಿಸಿಕೊಳ್ಳಿ.

ಈ ಕಳಸ ಕ್ಕೆ ದೇವರ ಆಹ್ವಾನ ಮಾಡಿ ಕೊಂಡ ನಂತರ ಕೊಬ್ಬರಿ ಎಣ್ಣೆ ಮತ್ತು ಸಾಸಿವೆ ಎಣ್ಣೆಯಿಂದ ಕೆಂಪು ಬತ್ತಿಗಳಲ್ಲಿ ದೀಪ ಹಚ್ಚಿ ಪ್ರಾರ್ಥನೆ ಮಾಡಿಕೊಳ್ಳಿ. ಹೀಗೆ ಪೂಜಿಸುತ್ತ ಓಂ ಭಗವತೇ ನರಸಿಂಹಾಯ ನಮಃ ಎಂಬ ಮಂತ್ರವನ್ನು 11 ಬಾರಿ ಅಥಾವ 108 ಬಾರಿ ಪಠಿಸಿ.

ಇದು ನೀವು ಮನಸಾ ಕರ್ಮೇಣ ವಾಚೇನಾ ಮಾಡಿದ್ರೆ ಸಾಕು ಆ ಲಕ್ಷ್ಮಿ ನರಸಿಂಹನ ಕೃಪೆ ಖಂಡಿತಾ ಉಂಟಾಗುತ್ತದೆ.

ಅಥಾವ ಓಂ ನಮೋ ಲಕ್ಷ್ಮಿ ನಾರಾಸಿಂಹಾಯ ನಮಃ ಎನ್ನುವ ಮಂತ್ರವನ್ನು 108 ಬಾರಿ ಪಠಿಸಿದರೆ ಸಾಕು ನಿಮ್ಮ ಸಮಸ್ತ ಬಾದೇಗಳು ತೊಲಗಿ ಹೋಗುತ್ತವೆ. ನಿಮಗೆ ಸಮಯ ಇದ್ದರೆ ಮೂರು ಬಾರಿ ಹೇಳಬಹುದು ಬೆಳಗ್ಗೆ, ಮಧ್ಯಾಹ್ನ, ಸಂಜೆ ಹೇಳಬಹುದು ಹೀಗೆ 11 ಬಾರಿ ಹೇಳಿದರೆ ಸಮಸ್ತ ಸಂಪನ್ಮೂಲ ದೊರೆಯುತ್ತದೆ,

ಆರೋಗ್ಯ ವೃದ್ಧಿಸುತ್ತದೆ ಇನ್ನೂ ನೀವು ಬೇಳೆ ಪಾಯಸ ಚಿತ್ರಾನ್ನ ವನ್ನು ನೈವೇದ್ಯ ಮಾಡಿ ಆ ನೈವೇದ್ಯವನ್ನು ಮನೆಯವರೇ ತಿನ್ನಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಇನ್ನು ಸಾದ್ಯವಾದಲ್ಲಿ ಅನ್ನ ಸಂತರ್ಪಣೆ ಮಾಡಿ. ಇದು ಸಾಧ್ಯವಾಗದಿದ್ದರೆ ಮುಖ ಪ್ರಾಣಿಗಳಿಗೆ ಏನಾದರೂ ಆಹಾರ ನೀಡಿ. ಇದರಿಂದ ಸಾಕಷ್ಟು ಸುಖಮಯ ಜೀವನ ನಿಮ್ಮದಾಗುತ್ತದೆ. ಈ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram