ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Five State Election: VVPAT ಪರಿಶೀಲನೆಗಾಗಿ ಮನವಿ. ನಾಳೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

Vivek Biradar by Vivek Biradar
March 8, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

VVPAT ಪರಿಶೀಲನೆಗಾಗಿ ಮನವಿ. ನಾಳೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ – Saaksha Tv

ನವದೆಹಲಿ: ಪಂಜರಾಜ್ಯಗಳ ಮತ ಎಣಿಕೆ ಮುನ್ನ VVPAT ಪರಿಶೀಲನೆ ಮಾಡುವಂತೆ ಸಲ್ಲಿಕೆ ಮಾಡಲಾಗಿರುವ ಮನವಿ ವಿಚಾರಣೆ ನಾಳೆ ಸುಪ್ರೀಂಕೋರ್ಟ್​​ನಲ್ಲಿ ನಡೆಯಲಿದೆ.

Related posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026
ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026

ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಈಗಾಗಲೇ ಮುಕ್ತಾಯವಾಗಿದೆ. ಇದರ ಫಲಿತಾಂಶವು ಮಾರ್ಚ್​​ 10ರಂದು ಪ್ರಕಟವಾಗಲಿದೆ.  ಇದಕ್ಕು ಮುನ್ನ EVM ಮತಗಳ ಎಣಿಕೆಯ ಕೊನೆಯಲ್ಲಿ ಪರಿಶೀಲನೆ ನಡೆಸುವ ಬದಲಿಗೆ ಎಣಿಕೆ ಆರಂಭವಾಗುವುದಕ್ಕೂ ಮೊದಲು VVPAT ಪರಿಶೀಲನೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್​ನಲ್ಲಿ PIL ಸಲ್ಲಿಕೆಯಾಗಿದ್ದು, ನಾಳೆ ಅದರ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ಸಮ್ಮತಿಸಿದೆ.

VVPAT Saaksha Tv

ಇಷ್ಟು ದಿನ ಮತ ಎಣಿಕೆ ಮುಗಿದ ನಂತರ ವಿವಿಪ್ಯಾಟ್ ಪರಿಶೀಲನೆ ನಡೆಸಲಾಗುತ್ತಿತ್ತು ಎಂದು ಹಿರಿಯ ವಕೀಲ ಮೀನಾಕ್ಷಿ ಆರೋರಾ ಹೇಳಿದ್ದಾರೆ. ಆದರೆ, ಎತ ಎಣಿಕೆ ಮುಗಿದ ನಂತರ ವಿವಿಪ್ಯಾಟ್ ಪರಿಶೀಲನೆಯಾಗುವ ವೇಳೆಗೆ ಎಲ್ಲ ಚುನಾವಣಾ ಎಜೆಂಟ್​ಗಳು ತೆರಳುವ ಕಾರಣ ಅದರಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಇರಲ್ಲ ಎಂದು ಅರೋರಾ ತಿಳಿಸಿದ್ದಾರೆ.

ವಿವಿಪ್ಯಾಟ್ ಪರಿಶೀಲನೆ ವೇಳೆ ಲೋಪದೋಷಗಳು ಕಂಡುಬಂದಲ್ಲಿ, ಪ್ರತಿ ವಿಧಾನಸಭೆ ಕ್ಷೇತ್ರದ ಎಲ್ಲ ಮತ ಗಟ್ಟೆಗಳ ಶೇ.100 ರಷ್ಟು ವಿವಿಪ್ಯಾಟ್‌ಗಳನ್ನು ಪರಿಶೀಲಿಸಿ ನಂತರ ಅವುಗಳನ್ನು ವಿದ್ಯುನ್ಮಾನ ಮತಯಂತ್ರದ ಜತೆ ತುಲನೆ ಮಾಡಬೇಕು ಎಂದು ಈಗಾಗಲೇ ವಿವಿಧ ಪಕ್ಷಗಳು ಸಹ ಒತ್ತಾಯ ಮಾಡಿವೆ.

Tags: #Saaksha TVFive State Election 2022Supreme CourtVVPAT
ShareTweetSendShare
Join us on:

Related Posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram