ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

admin by admin
January 16, 2026
in Astrology, Newsbeat, ಜ್ಯೋತಿಷ್ಯ
Request to CM to provide infrastructure for State Badminton Institute

Request to CM to provide infrastructure for State Badminton Institute

Share on FacebookShare on TwitterShare on WhatsappShare on Telegram

Related posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

October 2, 2026
ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

October 2, 2026

ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಕಲ್ಪಿಸುವಂತೆ ಸಿಎಂ ಸಿದ್ದರಾಮಯ್ಯನವರಗೆ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಕುಮಾರ ಬಂಗಾರಪ್ಪ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿದ್ರು.
ಕರ್ನಾಟಕದಲ್ಲಿ ಕ್ರೀಡಾ ಕ್ಷೇತ್ರಕ್ಕೆ, ವಿಶೇಷವಾಗಿ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಸರ್ಕಾರ ನೀಡುತ್ತಿರುವ ಮಹತ್ವದ ಬೆಂಬಲ ಶ್ಲಾಘನೀಯವಾಗಿದೆ. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಳೆದ ಏಳು ದಶಕಗಳಿಂದ ಸಾವಿರಾರು ಪ್ರತಿಭಾವಂತ ಆಟಗಾರರನ್ನು ರೂಪಿಸಿ, ದೇಶ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದೆ. ಪದ್ಮಶ್ರೀ ಪ್ರಕಾಶ್ ಪಡುಕೋಣೆ, ಲಕ್ಷ್ಯ ಸೇನ್ ಸೇರಿದಂತೆ ಅನೇಕ ಶ್ರೇಷ್ಠ ಆಟಗಾರರು ಇದರ ಸಾಕ್ಷಿ.
ಇಂದಿನ ಸ್ಪರ್ಧಾತ್ಮಕ ಕ್ರೀಡಾ ಯುಗದಲ್ಲಿ ನಮ್ಮ ಯುವ ಆಟಗಾರರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಅತ್ಯಾಧುನಿಕ ಮೂಲಸೌಕರ್ಯ, ವೈಜ್ಞಾನಿಕ ತರಬೇತಿ ಮತ್ತು ಸಮಗ್ರ ಬೆಂಬಲ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ತನ್ನ ಮೂಲಸೌಕರ್ಯ ವಿಸ್ತರಣೆ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಹಾಗೂ ತರಬೇತಿ ಕೇಂದ್ರಗಳ ಸ್ಥಾಪನೆ, ಜೊತೆಗೆ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳ ಪ್ರತಿಭೆಗಳ ಉತ್ತೇಜನಕ್ಕೆ ಸರ್ಕಾರದ ಸಹಕಾರವನ್ನು ನಮ್ಮ ತಂಡದವರ ಜೊತೆಗೆ ವಿನಮ್ರವಾಗಿ ಮನವಿ ಮಾಡಿದೆ ಎಂದು ಕುಮಾರ್ ಬಂಗಾರಪ್ಪ ತಿಳಿಸಿದ್ರು.
ಕÀರ್ನಾಟಕದ ಪ್ರತಿಯೊಂದು ಮೂಲೆಯಿಂದ ಪ್ರತಿಭೆಗಳು ಹೊರಹೊಮ್ಮಿ, ರಾಜ್ಯವು ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರಕ್ಕೇರಲಿ ಎಂಬುದು ನಮ್ಮ ಸಂಕಲ್ಪವಾಗಿದೆ ಎಂದರು.

Source: Request to CM to provide infrastructure for Karnataka Badminton Association
Via: Request to CM to provide infrastructure for Karnataka Badminton Association
Tags: #karnnadasports#saakshatvBadmintonbengalurukarnatakaSports
ShareTweetSendShare
Join us on:

Related Posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

by Shwetha
October 2, 2026
0

ದೀಪಾವಳಿ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿಲುವು ವ್ಯಕ್ತಪಡಿಸಿದೆ. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಿಲ್ಲ, ಆದರೆ ದಿನದ 24 ಗಂಟೆಯೂ...

ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

by Shwetha
October 2, 2026
0

ಬೆಂಗಳೂರು: ರಾಜ್ಯದ ಸಾರ್ವಜನಿಕ ಸೇವೆಯಲ್ಲಿ ಶಿಸ್ತು ತರಲು ಮತ್ತು ಜನರ ಕೆಲಸಗಳು ವಿಳಂಬವಿಲ್ಲದೆ ನಡೆಯುವಂತೆ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

SIR ನೆಪದಲ್ಲಿ ಮತದಾರರ ಹೆಸರು ತೆಗೆಯುವ ಆರೋಪ: ಬಿಎಲ್‌ಎ, ಬಿಎಲ್‌ಒಗಳಿಗೆ ಡಿಕೆ ಶಿವಕುಮಾರ್ ಮನವಿ

by Shwetha
October 2, 2026
0

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ವಿಶೇಷವಾಗಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಪ್ರದೀಪ್ ಈಶ್ವರ್ ಗೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷರ ಮುಂದೆ ಮುಖಂಡರ ಪರೇಡ್:ನನ್ನ ಬೆಳವಣಿಗೆ ಸಹಿಸಲಾಗದವರ ಪಿತೂರಿ ಇದು- ದೂರು ನೀಡಿದ ಸ್ವಪಕ್ಷೀಯರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು

by Shwetha
October 2, 2026
0

ಚಿಕ್ಕಬಳ್ಳಾಪುರ: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರೇ ದೊಡ್ಡ ಕಂಟಕವಾಗಿ ಪರಿಣಮಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

by Shwetha
October 2, 2026
0

ಚಿಕ್ಕಬಳ್ಳಾಪುರ: ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ ಮಿತ್ರರೂ ಇಲ್ಲ ಎಂಬ ಮಾತಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಈಗ ಸಾಕ್ಷಿಯಾಗುತ್ತಿದೆ. ಚುನಾವಣೆ ಮುಗಿದ ಹೊಸತರಲ್ಲಿ ಅಣ್ಣ... ಗುರು... ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram