ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಿಸಲ್ಟ್ ನಲ್ಲಿ ಸಿಕ್ಕಿದ್ದು 622 ಅಂಕ, ಮರು ಮೌಲ್ಯಮಾಪನದಲ್ಲಿ ಫಸ್ಟ್ RANK.!

admin by admin
September 7, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಗದಗ: ಎಸ್‍ಎಸ್‍ಎಲ್‍ಸಿ ಫಲಿತಾಂಶ ವೇಳೆ ಮೂರು ಅಂಕಗಳಿಂದ ಫಸ್ಟ್ rankನಿಂದ ಗದಗ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ವಂಚಿತಳಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ಲ ಪಟ್ಟಣದ ವೈದ್ಯ ಡಾ.ಜಿ.ಕೆ ಕಾಳೆ ಅವರ ಮೊಮ್ಮಗಳು ಶ್ರೇಯಾ ಡೊಂಗ್ರೆ 3 ಅಂಕಗಳಿಂದ ಫಸ್ಟ್ rankನಿಂದ ವಂಚಿತಳಾದ ವಿದ್ಯಾರ್ಥಿನಿ. ಶ್ರೇಯಾ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದ ಸೆಂಟ್ ಮೆರೀಸ್ ಆಂಗ್ಲ ಶಾಲೆಯಲ್ಲಿ ಓದುತ್ತಿದ್ದಳು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ಬಂದಾಗ ಶ್ರೇಯಾಗೆ 625 ಅಂಕಗಳಿಗೆ 622 ಅಂಕಗಳು ಬಂದಿದ್ದವು. ಆದರೆ, ಅದರಲ್ಲೂ ಇಂಗ್ಲಿಷ್ ಪತ್ರಿಕೆಯಲ್ಲಿ 100ಕ್ಕೆ 97 ಅಂಕಗಳು ಬಂದಿವೆ. ಆದರೆ, ಅನುಮಾನಗೊಂಡ ವಿದ್ಯಾರ್ಥಿನಿ ಇಂಗ್ಲಿಷ್ ಉತ್ತರ ಪತ್ರಿಕೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಳು. ಮರು ಮೌಲ್ಯಮಾಪನದ ಫಲಿತಾಂಶ ಬಂದಾಗ ಎಲ್ಲರಿಗೂ ಅಚ್ಚರಿ ಕಾದಿತ್ತು. ಇಂಗ್ಲಿಷ್ ಪತ್ರಿಕೆಯಲ್ಲೂ ಶ್ರೇಯಾ ಡೊಂಗ್ರೆಗೆ 100ಕ್ಕೆ 100 ಅಂಕಗಳು ಬಂದಿವೆ.
ಇದರಿಂದ ಶ್ರೇಯಾ 625ಕ್ಕೆ 625 ಅಂಕಗಳನ್ನು ಪಡೆದು ಫಸ್ಟ್ rank ಪಡೆದ ವಿದ್ಯಾರ್ಥಿಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾಳೆ. ಮೌಲ್ಯಮಾಪಕರು ಮಾಡಿದ ಯಡವಟ್ಟಿನಿಂದ ವಿದ್ಯಾರ್ಥಿನಿ ಫಸ್ಟ್ rankನಿಂದ ವಂಚಿಳಾಗಿರುವುದು ಪೋಷಕರಲ್ಲಿ ಬೇಸರ ಬೇಸರ ತರಿಸಿದೆ.

Tags: gadagrank missingSslc result
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram