ಯುವರಾಜ ನಿಖಿಲ್ ಕುಮಾರಸ್ವಾಮಿ ನಟನೆಯ ರೈಡರ್ ಸಿನಿಮಾದ ಟೈಟಪ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ವಿಜಯ್ ಕುಮಾರ್ ಕೊಂಡ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಮ್ಯಾಜಿಕ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ. ಚಂದ್ರು ಮನೋಹರನ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಸದ್ಯ ಬಿಡುಗಡೆಯಾಗಿರುವ ಫಸ್ಟ್ ಲುಕ್ ಟೀಸರ್ ನಲ್ಲಿ ನಿಖಿಲ್ ಕುಮಾರಸ್ವಾಮಿಯ ರಗಡ್ ಲುಕ್ ಬಿಂದಾಸ್ ಆಗಿದೆ. ಜನ್ಯರ ಹಿನ್ನೆಲೆ ಸಂಗೀತ ಭರ್ಜರಿಯಾಗಿದೆ. ಟೀಸರ್ ಗೆ ಯುಟ್ಯೂಬ್ ನಲ್ಲಿ ಬೊಂಬಾಟ್ ರೆಸ್ಪಾನ್ ಸಿಕ್ಕಿದ್ದು, ನಿಖಿಲ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
https://www.youtube.com/watch?v=pBfvuudmGeM