ಶೂಟಿಂಗ್​ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟ :  ರಿಷಬ್ ಶೆಟ್ಟಿಗೆ ಗಾಯ

1 min read

ಶೂಟಿಂಗ್​ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟ :  ರಿಷಬ್ ಶೆಟ್ಟಿಗೆ ಗಾಯ

ಹಾಸನ: ಹೀರೋ ಸಿನಿಮಾದ ಶೂಟಿಂಗ್ ವೇಳೆ ನಟ ರಿಷಬ್ ಶೆಟ್ಟಿ ಅವರಿಗೆ ಬೆಂಕಿ ತಗುಲಿದ್ದು, ಅವರು ಗಾಯಗೊಂಡಿದ್ದಾರೆ. ಹಾಸನ ಬೇಲೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಿಷಬ್ ಶೆಟ್ಟಿ ಗಾಯಗೊಂಡಿದ್ದು, ಕೂದಳೆಲೆ ಅಂತರದಲ್ಲಿ ಪ್ರನಾಪಾಯದಿಂದ ಪಾರಾಗಿದ್ದಾರೆ. ಚಿತ್ರೀಕರಣಕ್ಕಾಗಿ ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ಈ ಬೆಂಕಿ ತಗುಲಿದೆ. ನಟ ರಿಷಬ್ ಶೆಟ್ಟಿ ತಲೆ ಕೂದಲು ಸುಟ್ಟು, ಬೆನ್ನಿಗೆ ಗಾಯವಾಗಿದೆ.  ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಬಿಗ್ ಬಾಸ್ 8 : 100 ದಿನಗಳ ಆಟ ಇಂದಿನಿಂದ ಶುರು..! ನಿಮ್ಮ ಫೇವರೆಟ್ ಕಂಟೆಸ್ಟೆಂಟ್ ಯಾರು..!

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd