ಸ್ಯಾಂಡಲ್ವುಡ್ನ ಡಿವೈನ್ ಸ್ಟಾರ್ ನಟ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಬಾಲಿವುಡ್ ನಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಡೈರೆಕ್ಟರ್ ಸಂದೀಪ್ ಸಿಂಗ್ ಅವರ ಹಿಸ್ಟೋರಿಕಲ್ ಡ್ರಾಮಾ ಸಿನಿಮಾದಲ್ಲಿ ರಿಷಬ್ ನಟಿಸಲಿದ್ದಾರೆ. ಸದ್ಯ ಶಿವಾಜಿ ಮಹಾರಾಜ್ ಲುಕ್ನಲ್ಲಿ ಖಡ್ಗ ಹಿಡಿದು ರಿಷಬ್ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿದೆ. ಶಿವಾಜಿ ಮಹಾರಾಜ್ ಅವರ ಈ ಬಯೋಪಿಕ್ ಸಿನಿಮಾವು 2027ರ ಜನವರಿ 21ರಂದು ಬಿಡುಗಡೆಯಾಗುವುದಾಗಿ ಚಿತ್ರತಂಡ ಅನೌನ್ಸ್ ಮಾಡಿದೆ.ಎರಡು ವರ್ಷಗಳ ಸುದೀರ್ಘ ಕಾಲದವರೆಗೆ ಈ ಸಿನಿಮಾದ ಶೂಟಿಂಗ್ ನಡೆಯಲಿದೆ ಎಂದು ಅಂದಾಜಿಸಲಾಗಿದೆ.
ನಿಮ್ಮ ಅನಿಸಿಕೆ ಏನು ಕಾಮೆಂಟ್ ಮಾಡಿ