Monday, June 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rishi Dhawan | ಐಪಿಎಲ್ ಆಡದಿರುವುದೇ ರಿಷಿ ಧವನ್ ಮಾಡಿದ ಅಪರಾಧವಾ..?

Mahesh M Dhandu by Mahesh M Dhandu
January 28, 2022
in Newsbeat, Sports, ರಾಜ್ಯ
IPL 2022 Mega Auction Day 2 Rishi Dhawan is SOLD to PunjabKingsIPL saaksha tv
Share on FacebookShare on TwitterShare on WhatsappShare on Telegram

Rishi Dhawan | ಐಪಿಎಲ್ ಆಡದಿರುವುದೇ ರಿಷಿ ಧವನ್ ಮಾಡಿದ ಅಪರಾಧವಾ..? rishi-dhawan-ipl team india

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಮತ್ತು ಮೂರು ಟಿ 20 ಸಿರೀಸ್ ಗೆ ಭಾರತ ತಂಡವನ್ನು ಪ್ರಕಟ ಮಾಡಲಾಗಿದೆ. ಬಿಸಿಸಿಐ ಪ್ರಕಟಿಸಿದ ತಂಡದಲ್ಲಿ ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಮಿಂಚು ಹರಿಸಿದ್ದ ಆಲ್ ರೌಂಡರ್, ಹಿಮಾಚಲ್ ಪ್ರದೇಶದ ಆಟಗಾರ ರಿಷಿ ಧವನ್ ಹೆಸರು ಮಿಸ್ ಆಗಿದೆ. ಇದು ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ತಂಡದಲ್ಲಿ ಉತ್ತಮವಾದ ಫಾಸ್ಟ್ ಬೌಲಿಂಗ್ ಆಲ್ ರೌಂಡರ್ ಇಲ್ಲದೇ ಎಂದು ಆಯ್ಕೆ ಸಮಿತಿ ಸದಸ್ಯರು ಮೊಸಲೆ ಕಣ್ಣೀರು ಇಡುತ್ತಾರೆ. ಆದ್ರೆ ದೇಶಿ ಟೂರ್ನಿಗಳಲ್ಲಿ ಆಕಾಶವೇ ಮಿತಿ ಎಂಬಂತೆ ಅಬ್ಬರಿಸಿ ರಿಷಿ ಧವನ್ ಗೆ ಯಾಕೆ ಅವಕಾಶ ಕೊಡಲಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ.

Related posts

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

June 4, 2023
Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

June 4, 2023

Why did Venkatesh Iyer drop out of ODI team?

And why did Rishi Dhawan not get a chance in a format? 👇

*And this guy showed all-round performance like putting out fires in #SMAT & #VijayHazare Trophy.

*Day by day the value of Indian Domestic Cricket is getting lost. @BCCI

— Md Sahid Mondal (@imdsahidmondal) January 27, 2022

ಐಪಿಎಲ್ ನಲ್ಲಿ ಆಡದಿರುವು ರಿಷಿ ಧವನ್ ಮಾಡಿದ ಅಪರಾಧವಾ..? ಅದಕ್ಕೆ ಅವರನ್ನ ಟೀಂ ಇಂಡಿಯಾಗೆ ಸೆಲೆಕ್ಟ್ ಮಾಡಲಿಲ್ಲವಾ..? ಒಂದು ಕಾಲದಲ್ಲಿ ದೇಶಿ ಟೂರ್ನಿಯ ಪ್ರದರ್ಶನದ ಮೇಲೆ ಆಟಗಾರರನ್ನ ಸೆಲೆಕ್ಟ್ ಮಾಡಲಾಗುತ್ತಿತ್ತು. ಈಗ ಐಪಿಎಲ್ ಪ್ರದರ್ಶನದ ಆಧಾರವಾಗಿಟ್ಟುಕೊಂಡು ಆಟಗಾರರನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕಳೆದ ಐಪಿಎಲ್ ನಲ್ಲಿ ಕೇವಲ ಮೂರು ಮ್ಯಾಚ್ ಗಳಲ್ಲಿ ಮಿಂಚಿದ ವೆಂಕಟೇಶ್ ಅಯ್ಯರ್ ಗೆ ಚಾನ್ಸ್ ನೀಡುತ್ತಿದ್ದೀರಿ.. ಆಯ್ಕೆ ಸಮಿತಿಯ ಸದಸ್ಯರು ಇನ್ನಾದರೂ ನಿದ್ದೆಯಿಂದ ಎದ್ದು ಪ್ರತಿಭಾವಂತರಿಗೆ ಚಾನ್ಸ್ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಇನ್ನು ರಿಷಿ ಧವನ್, ಕಳೆದ ವರ್ಷದ ವಿಜಯ್ ಹಜಾರೆ ಟ್ರೋಫಿಯಲ್ಲಿ ಏಳು  ಮ್ಯಾಚ್ ಗಳನ್ನು ಆಡಿ 69.33 ಸರಾಸರಿಯೊಂದಿಗೆ 458 ರನ್ ಗಳಿಸಿದ್ದರು. ಇದರಲ್ಲಿ ಐದು ಹಾಪ್ ಸೆಂಚೂರಿಗಳಿವೆ. ಜೊತೆಗೆ 5.95 ಎಕನಾಮಿಯೊಂದಿಗೆ 14 ವಿಕೆಟ್ ಗಳನ್ನು ಪಡೆದಿದ್ದರು. ಬಳಿಕ ಮುಸ್ತಾಕ್ ಅಲಿ ಟೂರ್ನಿಯಲ್ಲಿ 117 ರನ್ ಗಳೊಂದಿಗೆ 14 ವಿಕೆಟ್ ಪಡೆದು ಅಬ್ಬರಿಸಿದ್ದರು.

Tags: #Saaksha TVCricketIPLrishi dawan
ShareTweetSendShare
Join us on:

Related Posts

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

by Honnappa Lakkammanavar
June 4, 2023
0

ಭಾರತ ಕಿರಿಯರ ತಂಡ ಚಾಂಪಿಯನ್ ಜೂನಿಯರ್ ಹಾಕಿ ತಂಡ ಏಷ್ಯಾ ಹಾಕಿ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಭರತ ಕಿರಿಯರ ತಂಡ ನಾಲ್ಕನೆ ಬಾರಿಗೆ...

Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

by Honnappa Lakkammanavar
June 4, 2023
0

ವಿಶ್ವ ಟೆಸ್ಟ್‌ ಚಾಂಪಿಯನ್ಷಿಪ್‌ ಫೈನಲ್‌ ಪ್ರವೇಶಿಸುವ ಮೂಲಕ ಪ್ರಶಸ್ತಿ ಹೊಸ್ತಿಲಿಗೆ ಬಂದಿರುವ ಟೀಂ ಇಂಡಿಯಾ, ಜೂ.7ರಿಂದ ಆರಂಭವಾಗುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಚಾಲೆಂಜ್‌ ಎದುರಿಸಲು ಸಜ್ಜಾಗಿದೆ. ಇಂಗ್ಲೆಂಡ್‌ನ...

jayant-yadav-ashwin-reveals-jadeja-sacrifice saaksha tv

WTC Final: ರವೀಂದ್ರ ಜಡೇಜಾ, ಅಶ್ವಿನ್; ಇಬ್ಬರಲ್ಲಿ ಯಾರಿಗೆ ಅವಕಾಶ?

by Honnappa Lakkammanavar
June 4, 2023
0

ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕದನಕ್ಕೆ ಇನ್ನು ಮೂರು ದಿನ ಬಾಕಿ ಇದೆ. ಅಂತಿಮ ಮಹಾ ಕದನಕ್ಕೆ ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ...

Hockey Junior Asia Cup: ಹಾಕಿ ಚಾಂಪಿಯನ್ ಭಾರತ ಕಿರಿಯರ ತಂಡಕ್ಕೆ ಭರ್ಜರಿ ಸ್ವಾಗತ!

Hockey Junior Asia Cup: ಹಾಕಿ ಚಾಂಪಿಯನ್ ಭಾರತ ಕಿರಿಯರ ತಂಡಕ್ಕೆ ಭರ್ಜರಿ ಸ್ವಾಗತ!

by Honnappa Lakkammanavar
June 4, 2023
0

ಪುರುಷರ ಜೂನಿಯರ್ ಏಷ್ಯಾಕಪ್ ಚಾಂಪಿಯನ್ ಭಾರತಕ್ಕೆ ತಂಡಕ್ಕೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಶನಿವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಕಿರಿಯರ ಹಾಕಿ ತಂಡಕ್ಕೆ ಹಾಕಿ...

Thailand Open: ಕಠಿಣ ಹೋರಾಟ ನೀಡಿ ಸೋಲೊಪ್ಪಿಕೊಂಡ ಲಕ್ಷ್ಯಸೇನ್!

Thailand Open: ಕಠಿಣ ಹೋರಾಟ ನೀಡಿ ಸೋಲೊಪ್ಪಿಕೊಂಡ ಲಕ್ಷ್ಯಸೇನ್!

by Honnappa Lakkammanavar
June 4, 2023
0

ತಾರಾ ಶಟ್ಲರ್ ಲಕ್ಷ್ಯಸೇನ್ ಥಾಯ್ಲ್ಯಾಂಡ್ ಓಪನ್ ಟೂರ್ನಿಯಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಭಾರತದ ಹೋರಾಟ ಅಂತ್ಯವಾಗಿದೆ. ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ನಲ್ಲಿ 21...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

June 4, 2023
Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

June 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram