ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

RJ Rachana : 39 ವರ್ಷದ ಖ್ಯಾತ RJ ರಚನಾ ಹೃದಯಾಘಾತದಿಂದ ನಿಧನ

Namratha Rao by Namratha Rao
February 23, 2022
in Cinema, Newsbeat, ಮನರಂಜನೆ
RJ rachana - saakshatv

RJ rachana - saakshatv

Share on FacebookShare on TwitterShare on WhatsappShare on Telegram

RJ Rachana : 39 ವರ್ಷದ ಖ್ಯಾತ RJ ರಚನಾ ಹೃದಯಾಘಾತದಿಂದ ನಿಧನ

ಖ್ಯಾತ ಆರ್ ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ… 39 ವರ್ಷದ ರಚನಾ ಫಿಟ್ ನೆಸ್ ಪ್ರಿಯರಾಗಿದ್ದವರು… ಫಿಟ್ನೆಸ್ ಗಾಗಿ ಬೆಳಗ್ಗೆ ,  ಸಂಜೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ , ಪ್ರಾಪರ್ ಡಯೇಟ್ ಫಾಲೋ ಮಾಡ್ತಿದ್ದವರು..

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಹೀಗೆ ಫಿಟ್ನೆಸ್ ಬಗ್ಗೆ ಸಾಕಷ್ಟು ಕಾಳಜಿ ವಹಿಸುತ್ತಿದ್ದರು ಹೃದಯಾಘಾತದಿಂದ ನಿಧನರಾಗಿದ್ದಾರೆ.. ರೇಡಿಯೋ ಚಾನೆಲ್ ರೇಡಿಯೋ ಮಿರ್ಚಿಯಲ್ಲಿ ತನ್ನ ಉತ್ಸಾಹಭರಿತ ಕಾರ್ಯಕ್ರಮಗಳ ಮೂಲಕ ಮನ ಗೆದ್ದಿದ್ದ ಕನ್ನಡದ ಜನಪ್ರಿಯ ರೇಡಿಯೋ ಜಾಕಿ (RJ) ರಚನಾ ಅವರು ಫೆಬ್ರವರಿ 22, ಮಂಗಳವಾರದಂದು ನಿಧನರಾದರು.

RJ rachana - saakshatv

‘ಪೋರಿ ತಪೋರಿ ರಚನಾ’ ಎಂದು ಕರೆಯಲ್ಪಡುತ್ತಿದ್ದ ಅವರು ಬೆಂಗಳೂರಿನ ರೇಡಿಯೊ ಕೇಳುಗರಲ್ಲಿ ಅಚ್ಚುಮೆಚ್ಚಿನವರಾಗಿದ್ದರು ಮತ್ತು ಅವರ ಮಾತಿನ ಕೌಶಲ್ಯ, ಹಾಸ್ಯ ಪ್ರಜ್ಞೆ ಮತ್ತು ಕೇಳುಗರ ಮನ ಮೆಚ್ಚಿಸುವ  ಸಾಮರ್ಥ್ಯಕ್ಕಾಗಿ ಅನೇಕರು ಅವರ ಅಭಿಮಾನಿಗಳೂ ಆಗಿದ್ದರು. ರಚನಾ ಅವರ ಸಾವು ಅವರ ಅಭಿಮಾನಿಗಳು ಮತ್ತು ರಾಜ್ಯದ ಮನರಂಜನಾ ಉದ್ಯಮದ ಸದಸ್ಯರಿಗೆ ಆಘಾತವನ್ನುಂಟು ಮಾಡಿದೆ.

You will be fondly remembered #RJRachana! Sending my deepest condolences to the family. Om shanti! pic.twitter.com/H5wRr70L7k

— Rakshit Shetty (@rakshitshetty) February 22, 2022

ಒಂದು ದಶಕದ ಕಾಲ ರೇಡಿಯೋ ಜಾಕಿಯಾಗಿದ್ದ ಇವರು ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ವೃತ್ತಿಗೆ ವಿದಾಯ ಹೇಳಿದ್ದರು.. ಆ ಸಮಯದಲ್ಲಿ, ಅವರು ಬೆಂಗಳೂರಿನ ಅತ್ಯಂತ ಜನಪ್ರಿಯ RJ ಗಳಲ್ಲಿ ಒಬ್ಬರಾಗಿದ್ದರು.. ಅಲ್ಲದೇ ರಕ್ಷಿತ್ ಶೆಟ್ಟಿ ನಟನೆಯ ‘ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದರು.

ರಚನಾ ನಿಧನಕ್ಕೆ ನಟ ರಕ್ಷಿತ್ ಶೆಟ್ಟಿ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.. ನೀವು #RJRachana ಪ್ರೀತಿಯಿಂದ ಸದಾ ನೆನಪಿನಲ್ಲಿರುತ್ತೀರಾ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

Cant believe she isn't anymore.
Rachna famously known as pori tapori rachna, one of the famous RJs of Bangalore passed away today.
Never imagined this bubbly,super talented would leave us so soon.
Rest in peace Rachhu. pic.twitter.com/Zl4Eo4AXoO

— Lavanya Ballal Jain (@LavanyaBallal) February 22, 2022

ಬೆಂಗಳೂರಿನ ಆರ್‌ಜೆ ಪ್ರದೀಪ್ ಅವರು ರಚನಾ ಜೊತೆಗಿನ ಫೋಟೋ ಹಂಚಿಕೊಂಡು , ಈ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತವಾಗಿರುವುದಕ್ಕೆ ಆಘಾತೊವಾಗಿದೆ ಎಂದಿದ್ದು ,  ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ರಚನಾ ಎಂದು ಬರೆದುಕೊಂಡಿದ್ದಾರೆ.. ಮಾಜಿ ಆರ್‌ಜೆ ಮತ್ತು ನಟಿ ಸುಜಾತಾ ಅಕ್ಷಯ್ ಅವರು ರಚನಾ ಮತ್ತು ಸೆಲೆಬ್ರಿಟಿಗಳೊಂದಿಗಿನ ಚಿತ್ರಗಳನ್ನು ಪೋಸ್ಟ್ ಮಾಡಿ “ ಇದನ್ನ ನಂಬಲು ಸಾಧ್ಯವಾಗುತ್ತಿಲ್ಲ. ಓಂ ಶಾಂತಿ. ನಮ್ಮ ಸ್ನೇಹವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ ರಾಚು ಎಂದು ಬರೆದುಕೊಂಡಿದ್ದಾರೆ.

ಕನ್ನಡ ನಟ, ಟಿವಿ ನಿರೂಪಕ ನಿರಂಜನ್ ದೇಶಪಾಂಡೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸಂತಾಪ ಸೂಚಿಸಿದ್ದು , ” ಇದು ಗಂಭೀರ ಮತ್ತು ಆಘಾತಕಾರಿ ಸುದ್ದಿ. ಇನ್ನೂವರೆಗೂ ನಂಬಲು ಸಾಧ್ಯವಾಗುತ್ತಿಲ್ಲ. RIP ರಚನಾ.” ಎಂದು ಬರೆದುಕೊಂಡಿದ್ದಾರೆ.. ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಜೆಪಿ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿದ್ದಾಗ ರಚನಾ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿಯೇ ರಚನಾ ಕೊನೆಯುಸಿರೆಳೆದರು..

Tags: #saakshatvcardiacarrestcinibazaarkannada filmsRJ RachanaSandalwood
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram