Rishab pant: ಭೀಕರ ರಸ್ತೆ ಅಪಘಾತ – ಕ್ರಿಕೆಟಿಗ ರಿಷಭ್ ಪಂತ್‌ಗೆ ಸ್ಥಿತಿ ಗಂಭೀರ
ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಅವರ ಕಾರು ಭಾರಿ ಅಪಘಾತಕ್ಕೀಡಾಗಿದ್ದು, ರಿಷಭ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿರುವ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕಳುಹಿಸಲಾಗಿದೆ ಅಂತ ತಿಳಿದು ಬಂದಿದೆ. ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
Cricketer Rishabh Pant met with an accident on Delhi-Dehradun highway near Roorkee border, car catches fire. Further details awaited. pic.twitter.com/qXWg2zK5oC
— ANI (@ANI) December 30, 2022
road-accident-cricketer-rishabh-pants-condition-critical