ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Road Safety World Series : ಮತ್ತೆ ಮೈದಾನಕ್ಕೆ ಕ್ರಿಕೆಟ್ ದೇವರು

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರು ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ.

Mahesh M Dhandu by Mahesh M Dhandu
September 2, 2022
in Newsbeat, Sports, ಕ್ರಿಕೆಟ್
road-safety-world-series- Sachin Tendulkar to lead India Legends saaksha tv

road-safety-world-series- Sachin Tendulkar to lead India Legends saaksha tv

Share on FacebookShare on TwitterShare on WhatsappShare on Telegram

Road Safety World Series : ಮತ್ತೆ ಮೈದಾನಕ್ಕೆ ಕ್ರಿಕೆಟ್ ದೇವರು

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರು ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ.

Related posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

March 31, 2026
ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

March 31, 2026

ಸಚಿನ್‌ ಜೊತೆಗೆ ಯುವರಾಜ್‌ ಸಿಂಗ್‌, ವೀರೇಂದ್ರ ಸೆಹ್ವಾಗ್‌, ಜಹೀರ್‌ ಖಾನ್‌ ರಂತಹ ಲೆಜೆಂಡ್‌ಗಳು ಕೂಡ ಕಣಕ್ಕಿಳಿಯಲಿದ್ದಾರೆ.

ಹೌದು..!!  ಮಾಜಿ ಕ್ರಿಕೆಟಿಗರನ್ನು ಒಳಗೊಂಡ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನಲ್ಲಿ ಭಾರತದ ದಿಗ್ಗಜ ಕ್ರಿಕೆಟ್ ಆಟಗಾರರು ಭಾಗವಹಿಸಲಿದ್ದಾರೆ.

ಇದು  ಟಿ20 ಸರಣಿಯ 2 ನೇ ಸೀಸನ್ ಆಗಿರಲಿದೆ. ಸೆಪ್ಟೆಂಬರ್ 10 ರಿಂದ ಅಕ್ಟೋಬರ್ 1 ರವರೆಗೆ ಈ ಟೂರ್ನಿ ನಡೆಯಲಿದೆ. ಕಾನ್ಪುರ, ರಾಯ್‌ಪುರ, ಇಂದೋರ್ & ಡೆಹ್ರಾಡೂನ್‌ನಲ್ಲಿ ಪಂದ್ಯಗಳು ನಡೆಯಲಿವೆ.

road-safety-world-series- Sachin Tendulkar to lead India Legends saaksha tv
road-safety-world-series- Sachin Tendulkar to lead India Legends saaksha tv

ಲೆಜೆಂಡ್ಸ್‌ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಭಾರತ, ಆಸ್ಟ್ರೇಲಿಯಾ, ಶ್ರೀಲಂಕಾ, ವೆಸ್ಟ್‌ಇಂಡೀಸ್‌, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಇಂಗ್ಲೆಂಡ್‌ & ನ್ಯೂಜಿಲೆಂಡ್ ತಂಡಗಳು ಭಾಗವಹಿಸಲಿವೆ. ಇಂಡಿಯಾ ಲೆಜೆಂಡ್ಸ್ ತಂಡವನ್ನು ಸಚಿನ್ ತೆಂಡುಲ್ಕರ್‌ ಮುನ್ನಡೆಸಲಿದ್ದಾರೆ.

ಭಾರತದ ತಂಡ ಹೀಗಿದೆ

ಸಚಿನ್ ತೆಂಡೂಲ್ಕರ್ (ನಾಯಕ), ರಾಜೇಶ್ ಪವಾರ್, ವಿನಯ್ ಕುಮಾರ್, ಯೂಸುಫ್ ಪಠಾಣ್, ನಾಮ ಓಜಾ, ಸುಬ್ರಮಣಿಯನ್ ಬದರಿನಾಥ್, ನೋಯೆಲ್ ಡೇವಿಡ್, ಮನ್‌ಪ್ರೀತ್ ಗೋನಿ, ಮುನಾಫ್ ಪಟೇಲ್, ಪ್ರಗ್ಯಾನ್ ಓಜಾ, ಇರ್ಫಾನ್ ಪಠಾಣ್, ಮೊಹಮ್ಮದ್ ಕೈಫ್, ಯುವರಾಜ್ ಸಿಂಗ್, ವೀರೇಂದ್ರ ಸೆಹ್ವಾಗ್, ರವಿ ಗಾಯಕವಾಡ.

Tags: #Saaksha TVRoad Safety World Seriessachin tendualkar
ShareTweetSendShare
Join us on:

Related Posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram