ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rodger Federer: ಸೋಲಿನೊಂದಿಗೆ ವಿದಾಯ ಹೇಳಿದ ರೋಜರ್ ಫೆಡರರ್  – ಕಣ್ಣೀರಿಟ್ಟ ದಿಗ್ಗಜರು..

ಟೆನಿಸ್ ಲೋಕದ ದೈತ್ಯ  ರೋಜರ್ ಫೆಡರರ್  ಸೋಲಿನೊಂದಿಗೆ  ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.  ಮೊದಲೇ ಘೋಷಿಸಿದಂತೆ, 41 ವರ್ಷದ ಸ್ವಿಸ್ ತಾರೆ ಲೇವರ್ ಕಪ್‌ನಲ್ಲಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡುವ ಮೂಲಕ 24 ವರ್ಷಗಳ ವೃತ್ತಿ ಜೀವನಕ್ಕೆ  ವಿದಾಯ ಹೇಳಿದ್ದಾರೆ.  

Naveen Kumar B C by Naveen Kumar B C
September 24, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸೋಲಿನೊಂದಿಗೆ ವಿದಾಯ ಹೇಳಿದ ರೋಜರ್ ಫೆಡರರ್  – ಕಣ್ಣೀರಿಟ್ಟ ದಿಗ್ಗಜರು..

ಟೆನಿಸ್ ಲೋಕದ ದೈತ್ಯ  ರೋಜರ್ ಫೆಡರರ್  ಸೋಲಿನೊಂದಿಗೆ  ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.  ಮೊದಲೇ ಘೋಷಿಸಿದಂತೆ, 41 ವರ್ಷದ ಸ್ವಿಸ್ ತಾರೆ ಲೇವರ್ ಕಪ್‌ನಲ್ಲಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡುವ ಮೂಲಕ 24 ವರ್ಷಗಳ ವೃತ್ತಿ ಜೀವನಕ್ಕೆ  ವಿದಾಯ ಹೇಳಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಪುರುಷರ ಡಬಲ್ಸ್ ಪಂದ್ಯದಲ್ಲಿ, ಸ್ನೇಹಿತ ರಾಫೆಲ್ ನಡಾಲ್ ಅವರೊಂದಿಗೆ ಕಣಕ್ಕಿಳಿದಿದ್ದ ಫೆಡರರ್ 6-4, 6-7, 9-11 ಪಾಯಿಂಟ್ ಗಳಿಂದ  ಅಮೆರಿಕದ ಫ್ರಾನ್ಸಿಸ್ ಟಿಯಾಫೊ ಮತ್ತು ಜಾಕ್ ಸಾಕ್ ಅವರ ವಿರುದ್ಧ ಸೋಲಪ್ಪಿಕೊಂಡಿದ್ದಾರೆ.

ಪಂದ್ಯದಲ್ಲಿ ಸೋತ ಬಳಿಕ ಅಂಗಳದಲ್ಲಿ ಭಾವುಕರಾದ ರೋಜರ್  ‘ನನಗೆ ಬೇಸರವಿಲ್ಲ… ಸಂತೋಷವಾಗಿದೆ’  ಎಂದರು ಆದರೆ, ಅವರ ಕಣ್ಣಲ್ಲಿ ನೀರು ಜಿನುಗುತಿತ್ತು. ಟೆನಿಸ್ ಅಂಗಳದ ಮಧ್ಯದಲ್ಲಿ ನಿಂತ ಫೆಡರರ್ ಎರಡೂ ಕೈಗಳನ್ನು ಮೇಲಕ್ಕೆತ್ತಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು.  ನಂತರ ಸರ್ಬಿಯಾದ ತಾರೆ ನೊವಾಕ್ ಜೊಕೊವಿಕ್ ಅವರನ್ನು ಭೇಟಿಯಾದರು. ಈ ವೇಳೆ ಅವರ ಜೊತೆಗಾರ ನಡಾಲ್ ಕೂಡ ಭಾವುಕರಾಗಿ ಕಾಣಿಸಿಕೊಂಡರು.

ಟೆನ್ನಿಸ್ ದಿಗ್ಗಜರ ವಿದಾಯಕ್ಕೆ ಭಾರತದ ಕ್ರೀಡಾ ತಾರೆಗಳು ಕೂಡ ಪ್ರತಿಕ್ರಿಯಿಸಿದ್ದಾರೆ.   ಈ ಕುರಿತು ಟ್ವಿಟ್ ಮಾಡಿರುವ ವಿರಾಟ್ ಕೊಹ್ಲಿ ಇದು ನನ್ನ ಪಾಲಿಗೆ ಕ್ರೀಡಾ ಜಗತ್ತಿಗೆ ಸಂಬಂಧಿಸಿದ ಅತ್ಯಂತ ಸುಂದರವಾದ ಚಿತ್ರ ಎಂದು ರೋಜರ್ ಮತ್ತು ನಡಾಲ್ ಫೊಟೋ ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು ಫೆಡರರ್ ತನ್ನ ಎಟಿಪಿ ಟೂರ್ ಪಂದ್ಯವನ್ನು ಬಹುಕಾಲದ ಪ್ರತಿಸ್ಪರ್ಧಿ ಮತ್ತು ಸ್ನೇಹಿತ ರಾಫೆಲ್ ನಡಾಲ್  ಜೊತೆ ಆಡಿದರು.  ನಡಾಲ್ (22), ಜೊಕೊವಿಕ್ (21), ಫೆಡರರ್ (20), ಆಂಡಿ ಮರ್ರೆ (3) ಒಟ್ಟಿಗೆ 66 ಗ್ರ್ಯಾನ್‌ಸ್ಲಾಮ್‌ಗಳನ್ನು ಗೆದ್ದಿದ್ದಾರೆ.  41 ವರ್ಷದ ಸ್ವಿಸ್ ವಿಶ್ವ ಶೇಷ್ಠ ಟೆನ್ನಿಸ್ ಆಟಗಾರ  ಕಳೆದ ವಾರ ನಿವೃತ್ತಿ ಘೋಷಿಸಿದರು.

2003 ವಿಂಬಲ್ಡನ್‌ನಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದ ಫೆಡರರ್, ತಮ್ಮ 24 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಅವರು ಒಟ್ಟು 6 ಆಸ್ಟ್ರೇಲಿಯನ್ ಓಪನ್, 8 ವಿಂಬಲ್ಡನ್, 5 ಯುಎಸ್ ಓಪನ್ ಪ್ರಶಸ್ತಿಗಳು ಮತ್ತು ಒಂದು ಫ್ರೆಂಚ್ ಓಪನ್ ಪ್ರಶಸ್ತಿಗಳ ಜೊತೆಗೆ 20 ಭಾರಿ ಗ್ರ್ಯಾನ್‌ಸ್ಲಾಮ್ ಗಳನ್ನ ಗೆದ್ದು ಬೀಗಿದ್ದಾರೆ.    ಗೆದ್ದು ಬೀಗಿದ್ದಾರೆ.

ಪಂದ್ಯಕ್ಕೂ  ಮುನ್ನ ರೋಜರ್ ತಮ್ಮ ವೃತ್ತಿ ಜೀವನದ ಕೊನೆಯ ಕ್ಷಣಗಳನ್ನು ಆನಂದಿಸಿದರು.   ಲೇವರ್ ಕಪ್‌ನ ಉದ್ಘಾಟನಾ ಸಮಾರಂಭದಲ್ಲಿ ಗುರುವಾರ ರಾತ್ರಿ ಟೆನಿಸ್ ಫ್ಯಾಬ್-4 ಸ್ಟಾರ್ ಆಟಗಾರರಾದ ರಾಫೆಲ್ ನಡಾಲ್, ನೊವಾಕ್ ಜೊಕೊವಿಕ್ ಮತ್ತು ಆಂಡಿ ಮರ್ರೆ ಅವರೊಂದಿಗೆ ಲಂಡನ್‌ನ ಬೀದಿಗಳನ್ನ ಸುತ್ತಿದ್ದಾರೆ.  ‘ಸ್ನೇಹಿತರಾದ ರಾಫೆಲ್ ನಡಾಲ್, ನೊವಾಕ್ ಜೊಕೊವಿಕ್ ಮತ್ತು ಆಂಡಿ ಮುರ್ರೆ ಅವರೊಂದಿಗೆ ಡಿನ್ನರ್‌ಗೆ ಹೋಗುತ್ತಿದ್ದೇನೆ’ ಎಂದು ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಫೋಟೋವೊಂದು ಇಂಟರ್ ನೆಟ್ ಅನ್ನೇ ಶೇಕ್  ಮಾಡುತ್ತಿದೆ. ಟ್ವಿಟರ್ ಲಕ್ಷಾಂತರ ಲೈಕ್‌ಗಳು, ಸಾವಿರಾರು ರೀಟ್ವೀಟ್‌ಗಳು ಮತ್ತು ಕಾಮೆಂಟ್‌ಗಳಿಂದ ಗಿಜಿಗುಡುತ್ತಿದೆ.

Tags: #Rafael Nadal#Roger Federerfarewell
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram