ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೋಹಿತ್ ಔಟ್ | ಹಿಟ್ ಮ್ಯಾನ್ ಸ್ಥಾನಕ್ಕೆ ಪ್ರಿಯಾಂಕ್ ಪಾಂಚಾಲ್

Namratha Rao by Namratha Rao
December 14, 2021
in Newsbeat, Sports, ಕ್ರೀಡೆ
Priyank Panchal saaksha tv
Share on FacebookShare on TwitterShare on WhatsappShare on Telegram

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮೊದಲೇ ಟೀಮ್ ಇಂಡಿಯಾದಲ್ಲಿ ಗಾಯದ ಸಮಸ್ಯೆ ಹೆಚ್ಚಾಗುತ್ತಿದೆ. Priyank Panchal saaksha tv

ಅಜಿಂಕ್ಯಾ ರಹಾನೆ ಕೈಯಿಂದ ಟೆಸ್ಟ್ ಪಂದ್ಯದ ಉಪನಾಯಕ ಪಟ್ಟವನ್ನು ಪಡೆದುಕೊಂಡಿದ್ದ ರೋಹಿತ್ ಶರ್ಮಾ ಈಗ ಗಾಯದ ಕಾರಣದಿಂದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ರೋಹಿತ್ ಜಾಗದಲ್ಲಿ ಪ್ರಿಯಾಂಕ್ ಪಾಂಚಾಲ್ ತಂಡಕ್ಕೆ ಹೊಸದಾಗಿ ಎಂಟ್ರಿಕೊಟ್ಟಿದ್ದಾರೆ.

ಥ್ರೋ ಡೌನ್ ಪ್ರಾಕ್ಟೀಸ್ ವೇಳೆ ರೋಹಿತ್ ಮೊಣಕೈಗೆ ಗಾಯವಾಗಿತ್ತು. ಈ ಗಾಯದಿಂದ ಗುಣಮುಖರಾಗಲು 4 ವಾರಗಳ ವಿಶ್ರಾಂತಿ ಅಗತ್ಯವಿದೆ.

ಹೀಗಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ರೋಹಿತ್ ಬದಲಿದೆ ಬಿಸಿಸಿಐ 31 ವರ್ಷದ ಪ್ರಿಯಾಂಕ್ ಪಾಂಚಾಲ್ ಅವರನ್ನು ಆಯ್ಕೆ ಮಾಡಿದೆ.

ಭಾರತ ಎ ತಂಡದ ನಾಯಕನಾಗಿ ಪ್ರಿಯಾಂಕ್ ಪಾಂಚಾಲ್ ಕಾರ್ಯನಿರ್ವಹಿಸಿದ್ದರು. ದೇಶೀಯ ಕ್ರಿಕೆಟ್ನಲ್ಲಿ ಗುಜರಾತ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ದೇಶೀಯ ಕ್ರಿಕೆಟ್ನಲ್ಲಿ ಅನುಭವಿ ಆಟಗಾರ ಎನಿಸಿಕೊಂಡಿರುವ ಪ್ರಿಯಾಂಕ್ ಭಾರತ ಎ ತಂಡವನ್ನು ಮುನ್ನಡೆಸುತ್ತಿದ್ದಾರೆ.

Priyank Panchal saaksha tv

ಅಷ್ಟೇ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ದ ನಡೆದ ಸರಣಿಯಲ್ಲೂ ಪ್ರಿಯಾಂಕ್ ಕಾಣಿಸಿಕೊಂಡಿದ್ದರು.

ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ದದ ಪಂದ್ಯದಲ್ಲಿ 96 ರನ್ಗಳ ಇನ್ನಿಂಗ್ಸ್ ಆಡಿದ್ದ ಪ್ರಿಯಾಂಕ್ ಅವರನ್ನೇ ಇದೀಗ ಆಯ್ಕೆ ಮಾಡಲಾಗಿದೆ.

ಏಕೆಂದರೆ ಈಗಾಗಲೇ ಸೌತ್ ಆಫ್ರಿಕಾ ಕಾಲಾವಸ್ಥೆಗೆ ಪ್ರಿಯಾಂಕ್ ಹೊಂದಿಕೊಂಡಿದ್ದು, ಹೀಗಾಗಿ ಅನುಭವಿ ಆಟಗಾರನಿಗೆ ಬಿಸಿಸಿಐ ಮಣೆ ಹಾಕಿದೆ.

ರಣಜಿಯಲ್ಲಿ ಗುಜರಾತ್ ಪರ ಆಡುವ ಪ್ರಿಯಾಂಕ್, 100 ಪ್ರಥಮ ದರ್ಜೆ ಪಂದ್ಯಗಳಲ್ಲಿ 45.52 ಸರಾಸರಿಯಲ್ಲಿ 7011 ರನ್ ಗಳಿಸಿದ್ದಾರೆ.

ಇದೇ ವೇಳೆ ಅಜೇಯ 314 ರನ್ ಬಾರಿಸಿರುವುದು ಅವರ ಗರಿಷ್ಠ ಸ್ಕೋರ್. ದೇಶೀಯ ಕ್ರಿಕೆಟ್ನಲ್ಲಿ 24 ಶತಕ ಮತ್ತು 25 ಅರ್ಧ ಶತಕಗಳನ್ನು ಕೂಡ ಬಾರಿಸಿದ್ದಾರೆ.

ಟೀಮ್ ಇಂಡಿಯಾ ಟೆಸ್ಟ್ ತಂಡ : ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ,

ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್.ಅಶ್ವಿನ್

ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram