ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rohit Sharma – ದಾಖಲೆಗಳ ಬಾಸ್ ರೋಹಿತ್ ಶರ್ಮಾ

ಏಷ್ಯಾಕಪ್ ಭಾಗವಾಗಿ ಭಾರತ ತಂಡ ಪಾಕ್ ವಿರುದ್ಧ ಸೆಣಸಿ ಜಯ ಸಾಧಿಸಿದೆ. 

Mahesh M Dhandu by Mahesh M Dhandu
August 29, 2022
in Newsbeat, Sports, ಕ್ರಿಕೆಟ್
Rohit Sharma

rohit sharma most sixes record in t 20

Share on FacebookShare on TwitterShare on WhatsappShare on Telegram

Rohit Sharma – ದಾಖಲೆಗಳ ಬಾಸ್ ರೋಹಿತ್ ಶರ್ಮಾ

ಏಷ್ಯಾಕಪ್ ಭಾಗವಾಗಿ ಭಾರತ ತಂಡ ಪಾಕ್ ವಿರುದ್ಧ ಸೆಣಸಿ ಜಯ ಸಾಧಿಸಿದೆ. 

Related posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

September 30, 2026
ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

September 30, 2026

ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ  ರೋಹಿತ್ ದಾಖಲೆ ಪುಟ ಸೇರಿದ್ದಾರೆ.  

ರೋಹಿತ್ ಶರ್ಮಾ 2008ರಿಂದ ಏಷ್ಯಾಕಪ್ ಆಡುತ್ತಿದ್ದಾರೆ. ಅವರಿಗೆ ಪಾಕಿಸ್ತಾನ ವಿರುದ್ಧದ ಪಂದ್ಯ 28ನೇ ಯದ್ದು.

ಇದರೊಂದಿಗೆ ಏಷ್ಯಾಕಪ್ ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಟೀಂ ಇಂಡಿಯಾದ ಆಟಗಾರ ಎನಿಸಿಕೊಂಡಿದ್ದಾರೆ.

ಅಲ್ಲದೆ ಏಷ್ಯಾಕಪ್ ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ  ಶ್ರೀಲಂಕಾದ ಮಹೇಲ ಜಯವರ್ಧನೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಶ್ರೀಲಂಕಾದ ಬ್ಯಾಟರ್ ಮಹೇಲಾ, ಏಷ್ಯಾಕಪ್ ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರ ಎನಿಸಿಕೊಂಡಿದ್ದಾರೆ.

 ಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು.

ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

 ರೋಹಿತ್ ಶರ್ಮಾ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆ ಬರೆಯಲಿದ್ದಾರೆ.

rohit-sharma-becomes-highest-run-scorer-t20is saaksha tv
rohit-sharma-becomes-highest-run-scorer-t20is saaksha tv

ಇದಲ್ಲದೆ ಪಾಕಿಸ್ತಾನ ತಂಡದ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ದಾಖಲೆ ಮಾಡಿದ್ದಾರೆ.

ಟಿ 20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳನ್ನು ಗಳಿಸಿದ ಪಟ್ಟಿಯಲ್ಲಿ ನ್ಯೂಜಿಲೆಂಡ್ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ದಾಖಲೆ ಮುರಿದಿದ್ದಾರೆ.

ಇದರೊಂದಿಗೆ ಟಿ 20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಏಷ್ಯಾಕಪ್ ಭಾಗವಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 11 ರನ್ ಗಳಿಸಿ ಈ ಸಾಧನೆ ಮಾಡಿದ್ದಾರೆ.

ಪ್ರಸ್ತುತ ರೋಹಿತ್ ಶರ್ಮಾ ಟಿ 20 ಕ್ರಿಕೆಟ್ ನಲ್ಲಿ 3499 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.

ರೋಹಿತ್ ಶರ್ಮಾ 133 ಪಂದ್ಯಗಳಲ್ಲಿ 27 ಅರ್ಧ ಶತಕಗಳೊಂದಿಗೆ 3499 ರನ್ ಗಳಿಸಿದ್ದಾರೆ.

ಅವರ ಸರಾಸರಿ 32.10 ಇದ್ದು, 313 ಬೌಂಡರಿ, 164 ಸಿಕ್ಸರ್ ಗಳಿವೆ. ಮಾರ್ಟಿನ್ ಗಪ್ಟಿಲ್ 121 ಪಂದ್ಯಗಳಲ್ಲಿ 32.79ರ ಸರಾಸರಿಯಲ್ಲಿ 3497 ರನ್ ಗಳಿಸಿದ್ದಾರೆ.

ಅವರು 20 ಅರ್ಧಶತಕ, 2 ಶತಕಗಳನ್ನು ಸಿಡಿಸಿದ್ದಾರೆ. 306 ಬೌಂಡರಿ, 172 ಸಿಕ್ಸರ್ ಗಳು ಅವರ ಖಾತೆಯಲ್ಲಿವೆ.

ಇನ್ನು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 100 ಪಂದ್ಯಗಳಲ್ಲಿ 3343 ರನ್ ಗಳಿಸಿದ್ದಾರೆ.

49.89 ರ ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ವಿರಾಟ್ 30 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ ವೈಯುಕ್ತಿಕ ಗರಿಷ್ಠ ಸ್ಕೋರ್ ಅಜೇಯ 94 ರನ್.

Tags: #Saaksha TVCricketRohit Sharmat-20 cricket
ShareTweetSendShare
Join us on:

Related Posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

by Shwetha
September 30, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್...

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

by Shwetha
September 30, 2026
0

ಮೈಸೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರಿನಲ್ಲಿ ಭಾರಿ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿಎಂ ಡಿಕೆಶಿ ಆಸ್ತಿ ವಿವರ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

by Shwetha
September 30, 2026
0

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ನೈಸ್‌ (NICE)...

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram