ತೂಕ ಕಡಿಮೆ ಮಾಡಿಕೊಳ್ಳುವತ್ತ ರೋಹಿತ್ ಚಿತ್ತ..

1 min read
Rohit-sharma new look saaksha tv

ತೂಕ ಕಡಿಮೆ ಮಾಡಿಕೊಳ್ಳುವತ್ತ ರೋಹಿತ್ ಚಿತ್ತ..

ಮುಂಬೈ : ಟೀಂ ಇಂಡಿಯಾದ ಸೀಮಿತ ಓವರ್‌ಗಳ ನಾಯಕ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

ಈ ಸಮಯವನ್ನು ಬಳಿಸಿಕೊಂಡು ರೋಹಿತ್,  ತೂಕ ಇಳಿಸಿಕೊಳ್ಳುವ ಜೊತೆಗೆ ನ್ಯೂ ಲುಕ್ ಟ್ರೈ ಮಾಡಿದ್ದಾರೆ.

ಕೆಲ ದಿನಗಳಿಂದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್‌ಗೆ ಒಳಗಾಗಿರುವ ರೋಹಿತ್, ತುಂಬಾ ತೆಳ್ಳಗೆ ಮತ್ತು ಕ್ಲೀನ್ ಶೇವ್ ಮಾಡಿಕೊಂಡಿದ್ದಾರೆ.

Rohit-sharma new look saaksha tv

ಅವರ ಹೊಸ ಲುಕ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಫೋಟೋದಲ್ಲಿ ರೋಹಿತ್, ಯಾವುದನ್ನೋ ತೀಷ್ಣವಾಗಿ ನೋಡುತ್ತಿದ್ದಾರೆ.

ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೋಹಿತ್ ಲುಕ್ ಬಗ್ಗೆ ಅವರ ಅಭಿಮಾನಿಗಳು, ಟೀಂ ಇಂಡಿಯಾ ಕ್ರಿಕೆಟರ್ಸ್, ಪತ್ನಿ ರಿತಿಕಾ ಸಜ್ದೆ ಪ್ರತಿಕ್ರಿಯೆ ನೀಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd