ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rohit Sharma – ಅರ್ಷ್ ದೀಪ್.. ನಿಜವಾದ ಮ್ಯಾಚ್ ವಿನ್ನರ್

Mahesh M Dhandu by Mahesh M Dhandu
November 3, 2022
in Newsbeat, Sports, ಕ್ರಿಕೆಟ್
Rohit Sharma

Rohit Sharma

Share on FacebookShare on TwitterShare on WhatsappShare on Telegram

Rohit Sharma – ಅರ್ಷ್ ದೀಪ್.. ನಿಜವಾದ ಮ್ಯಾಚ್ ವಿನ್ನರ್

ಟಿ 20 ವಿಶ್ವಕಪ್ ಭಾಗವಾಗಿ ಅಡಿಲೇಡ್ ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶದ ವಿರುದ್ಧ ಐದು ರನ್ ಗಳಿಂದ ಗೆಲುವು ಸಾಧಿಸಿದೆ.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಈ ಜಯದೊಂದಿಗೆ ಟೀಂ ಇಂಡಿಯಾ ಸೆಮೀಸ್ ಹಾದಿ ಸುಗಮವಾಗಿದೆ.

ಈ ನಡುವೆ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಯಂಗ್ ಬೌಲರ್ ಅರ್ಷ್ ದೀಪ್ ಸಿಂಗ್ ಪ್ರದರ್ಶನದ ಬಗ್ಗೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ಒತ್ತಡ.. ಮತ್ತೊಂದು ಕಡೆ ಸಂತೋಷ ಎರಡನ್ನೂ ಬ್ಯಾಲೆನ್ಸ್ ಮಾಡಬೇಕಾದ ಪರಿಸ್ಥಿತಿ ಬಂದಿದೆ.

ಬಾಂಗ್ಲಾದೇಶ ತಂಡದ ಬಳಿ 10 ವಿಕೆಟ್ ಗಳಿದ್ದಾಗ ಕೊಂಚ ಭಯವಾಗಿತ್ತು. ಮಳೆ ಬಂದಾಗ ಓ ನಮ್ಮ ಕೆಲಸ ಮುಗೀತು ಅಂದುಕೊಂಡಿದ್ದೇವು.

rohit-sharma-says-arshdeep-singh-take-responsibility-bumrah
rohit-sharma-says-arshdeep-singh-take-responsibility-bumrah

ಆದ್ರೆ ಮಳೆಯ ನಂತರ ಶುರುವಾದ ಮ್ಯಾಚ್ ನಲ್ಲಿ ನಮ್ಮ ಬೌಲರ್ ಗಳು ಅದ್ಭುತ ಪ್ರದರ್ಶನ ನೀಡಿದರು.

ಮುಖ್ಯವಾಗಿ ಮ್ಯಾಚ್ ನಲ್ಲಿ ಹೀರೋ ಅರ್ಷ್ ದೀಪ್ ಸಿಂಗ್. ಒತ್ತಡದ ಸಂದರ್ಭದಲ್ಲಿ ಬೌಲಿಂಗ್ ಮಾಡುವುದು ದೊಡ್ಡ ಸವಾಲು. ದೆತ್ ಓವರ್ ಗಳಲ್ಲಿ ಬುಮ್ರಾ ಸ್ಥಾನವನ್ನು ಅರ್ಷ್ ದೀಪ್ ತುಂಬುತ್ತಿದ್ದಾರೆ.  

ಏಪ್ಯಾಕಪ್ ನಿಂದ ಅರ್ಷ್ ದೀಪ್ ಉತ್ತಮ ಲಯದಲ್ಲಿದ್ದಾರೆ. ಇದರ ಹಿಂದೆ ಒಂಭತ್ತು ತಿಂಗಳ ಕಠೋರ ಶ್ರಮವಿದೆ. ಇನ್ನು ಕೆ.ಎಲ್.ರಾಹುಲ್ ಫಾರ್ಮ್ ಗೆ ಬಂದಿದ್ದು ಒಳ್ಳೆಯ ವಿಚಾರ.

ಅವರ ಬ್ಯಾಟಿಂಗ್ ಮೇಲೆ ತಂಡ ಎಂದೂ ನಂಬಿಕೆ ಕಳೆದುಕೊಂಡಿರಲಿಲ್ಲ. ಇನ್ನು ಕೊಹ್ಲಿ ಬಗ್ಗೆ ಹೇಳೋಕೆ ಏನು ಇಲ್ಲ.

ಟಿ 20 ವಿಶ್ವಕಪ್ ಅನ್ನ ವಿರಾಟ್ ಟಾರ್ಗೆಟ್ ಮಾಡಿದ್ದಾರಾ ಅನಿಸುತ್ತಿದೆ. ವಿರಾಟ್ ಫಾರ್ಮ್ ನಲ್ಲಿದ್ದರೇ ತಡೆಯೋದು ತುಂಬಾ ಕಷ್ಟ. ಇದು ಹೀಗೆ ಮುಂದುವರೆಯಲಿ ಎಂದಿದ್ದಾರೆ ರೋಹಿತ್ ಶರ್ಮಾ.

Tags: #Saaksha TVRohit Sharmavirat kohli
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram