ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಕ್ರೀಡಾಂಗಣಕ್ಕೆ ಕಾಲಿಡುತ್ತಿದ್ದಂತೆ ದಾಖಲೆ ಬರೆದ ರೋಹಿತ್ ಶರ್ಮಾ!

200ನೇ ಪಂದ್ಯದ ನಾಯಕನಾದ ರೋಹಿತ್ ಶರ್ಮಾ

Author2 by Author2
April 2, 2023
in Sports, ಐಪಿಎಲ್ 2023, ಕ್ರಿಕೆಟ್, ಕ್ರೀಡೆ
Rohit Sharma wrote a record as soon as he stepped into the stadium!

Rohit Sharma wrote a record as soon as he stepped into the stadium!

Share on FacebookShare on TwitterShare on WhatsappShare on Telegram

ಇಂದು ಆರ್ ಸಿಬಿ ಹಾಗೂ ಮುಂಬಯಿ ತಂಡದ ನಡುವೆ ನಡೆಯುತ್ತಿರುವ ಪಂದ್ಯದ ವೇಳೆ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್ 5ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ರೋಹಿತ್ ಶರ್ಮಾ 200 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಟಿ20 ಕ್ರಿಕೆಟ್ನಲ್ಲಿ (ಐಪಿಎಲ್, ಟಿ20ಐ) ಈ ಸಾಧನೆ ಮಾಡಿರುವುದು ಕೇವಲ ಮೂವರು ಆಟಗಾರರು ಮಾತ್ರ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಈ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದಾರೆ. ಧೋನಿ ಸಿಎಸ್ಕೆ, ರೈಸಿಂಗ್ ಪುಣೆ ಜೈಂಟ್ಸ್ ಹಾಗೂ ಟೀಮ್ ಇಂಡಿಯಾ ಟಿ20 ತಂಡವನ್ನು ಮುನ್ನಡೆಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಅಂದರೆ ಟಿ20 ಕ್ರಿಕೆಟ್ನಲ್ಲಿ ಬರೋಬ್ಬರಿ 307 ಪಂದ್ಯಗಳಲ್ಲಿ ಧೋನಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಡಾರೆನ್ ಸಮಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಸಮಿ ವೆಸ್ಟ್ ಇಂಡೀಸ್ ಟಿ20 ತಂಡ, ಸಿಪಿಎಲ್ ಹಾಗೂ ಪಿಎಸ್ಎಲ್ ತಂಡಗಳನ್ನು ಒಳಗೊಂಂಡಂತೆ ಒಟ್ಟು 208 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.
ಸದ್ಯ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಒಟ್ಟು 200 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡ ಹಿರಿಮೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

Tags: Rohit Sharma wrote a record as soon as he stepped into the stadium!
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram