ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಜಡೇಜಾ ದ್ವಿ ಶತಕ ತಪ್ಪಿಸಿದ ರೋಹಿತ್ ನಡೆಗೆ ನೆಟ್ಟಿಗರಿಂದ ಟ್ರೋಲ್….

Naveen Kumar B C by Naveen Kumar B C
March 5, 2022
in Sports, ಕ್ರೀಡೆ
Ravindra jadeja - saakshatv

Ravindra jadeja - saakshatv

Share on FacebookShare on TwitterShare on WhatsappShare on Telegram

ಜಡೇಜಾ ದ್ವಿ ಶತಕ ತಪ್ಪಿಸಿದ ರೋಹಿತ್ ನಡೆಗೆ ನೆಟ್ಟಿಗರಿಂದ ಟ್ರೋಲ್….

ಮೊಹಾಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಲ್ಲಿ ರೋಹಿತ್ ಶರ್ಮಾ ನಡೆದುಕೊಂಡ ರೀತಿಗೆ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರತ ಮೊದಲ ಇನ್ನಿಂಗ್ಸ್ 574/8 ಸ್ಕೋರ್‌ಗೆ ಡಿಕ್ಲೇರ್ ಮಾಡಿಕೊಂಡರು.

 ರೋಹಿತ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿದಾಗ ರವೀಂದ್ರ ಜಡೇಜಾ ಅಜೇಯ 175 ರನ್ ಗಳಿಸಿದ್ದರು. ಮೊಹಮ್ಮದ್ ಶಮಿ ಅವರೊಂದಿಗೆ 9ನೇ ವಿಕೆಟ್‌ಗೆ 94 ಎಸೆತಗಳಲ್ಲಿ ಅಜೇಯ 103 ರನ್ ಜೊತೆಯಾಟ ಡಿದ್ದರು. ಜಡೇಜಾ ಅವರು ಇದ್ದ  ಲಯಕ್ಕೆ  20 ರಿಂದ 25 ನಿಮಿಷಗಳನ್ನ ನೀಡಿದ್ದರೆ, ಅವರು ದ್ವಿಶತಕ ಗಳಿಸುವ  ಅವಕಾಶ ದೊರಕುತಿತ್ತು…

ಇದೀಗ ರೋಹಿತ್ ಶರ್ಮಾ ಅವರ ಈ ನಿರ್ಧಾರದ ಬಗ್ಗೆ ಪ್ರಶ್ನೆಗಳು ತಕರಾರುಗಳು ಎದ್ದಿವೆ. 18 ವರ್ಷಗಳ ಹಿಂದೆ 2004 ರ ಟೆಸ್ಟ್ ನಲ್ಲಿ  194 ರನ್‌ಗಳಿಸಿ ಆಡುತ್ತಿದ್ದ ಸಚಿನ್ ತೆಂಡೂಲ್ಕರ್ ಅವರನ್ನು ರಾಹುಲ್ ದ್ರಾವಿಡ್ ಅವರು ಮರಳಿ ಕರೆದ ಘಟನೆಯನ್ನ ನೆನಪಿಸಿಕೊಂಡಿದ್ದಾರೆ.

2004ರಲ್ಲಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ, ಪ್ರಸ್ತುತ ಭಾರತ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ಟೀಮ್ ಇಂಡಿಯಾವನ್ನು ಮುನ್ನಡೆಸಿದರು. ಈ ಪಂದ್ಯದಲ್ಲಿ ವೀರೇಂದ್ರ ಸೆಹ್ವಾಗ್ ಅವರ ತ್ರಿಶತಕದಿಂದಾಗಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ.

ಸಚಿನ್ ಸಹ ಅದ್ಭುತವಾಗಿ ಬ್ಯಾಟಿಂಗ್ ಮಾಡುವಾಗ 194 ರನ್‌ಗಳ ಅಜೇಯ ಇನ್ನಿಂಗ್ಸ್‌ಗಳನ್ನು ಆಡಿದರು, ಆದರೆ ದ್ರಾವಿಡ್‌ನಿಂದಾಗಿ ಸಚಿನ್ ತಮ್ಮ ದ್ವಿಶತಕವನ್ನು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಸಚಿನ್   ಡ್ರೆಸ್ಸಿಂಗ್ ರೂಮ್ ಕಡೆಗೆ ಹೋಗುವಾಗ, ರಾಹುಲ್ ದ್ರಾವಿಡ್ ಅವರ ನಿರ್ಧಾರಕ್ಕೆ ಅಸಹನೆ ವ್ಯಕ್ತಪಡಿಸಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ದ್ರಾವಿಡ್ ಮತ್ತು ರೋಹಿತ್ ಅವರನ್ನ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ 228 ಎಸೆತಗಳಲ್ಲಿ ಅಜೇಯ 175 ರನ್ ಗಳಿಸಿದ್ದರು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಸಿಕ್ಸರ್ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ 150 ರನ್‌ಗಳ ಗಡಿ ದಾಟಿದ್ದರು.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

 ಇದು ಜಡೇಜಾ ಅವರ ಟೆಸ್ಟ್ ವೃತ್ತಿಜೀವನದ ಎರಡನೇ ಶತಕ ಮತ್ತು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅವರ 11 ನೇ ಶತಕವಾಗಿದೆ. ಇದಕ್ಕೂ ಮುನ್ನ ಸರ್ ಜಡೇಜಾ 2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 100 ರನ್ ಗಳಿಸಿದ್ದರು.  ಶತಕ ಬಾರಿಸಿದ  ಜಡೇಜಾ ತಮ್ಮದೇ ಶೈಲಿಯಲ್ಲಿ ಕತ್ತಿವರಸೆಯ  ಮೂಲಕ ಶತಕವನ್ನ ಸಂಭ್ರಮಿಸಿದ್ದಾರೆ.

Tags: ravindra jadejarohith sharma
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram