ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಕಂಬಳದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಾರ್ಗ ಬದಲಾವಣೆ!

ಕಂಬಳದ ಹಿನ್ನೆಲೆಯಲ್ಲಿ ಬದಲಾವಣೆ

Author2 by Author2
November 24, 2023
in Karavali Karnataka, ಕರಾವಳಿ ಕರ್ನಾಟಕ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಕರಾವಳಿ ಕಂಬಳಕ್ಕೆ (Karavali Kambala) ನಗರದ ಪ್ಯಾಲೆಸ್ ಗ್ರೌಂಡ್ ನಲ್ಲಿ (Palace Ground Bengaluru) ಆರಂಭವಾಗಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಶನಿವಾರದಿಂದ ಎರಡು ದಿನಗಳ ಕಾಲ ಈ ಕಂಬಳ ಸ್ಪರ್ಧೆ ನಡೆಯುತ್ತಿದ್ದು, ಎಲ್ಲ ರೀತಿಯ ಸಿದ್ಧತೆಗಳು ನಡೆದಿವೆ. ಕಂಬಳ ವೀಕ್ಷಣೆಗೆ ಲಕ್ಷಾಂತರ ಜನ ಬರುವ ನಿರೀಕ್ಷೆಯಿದ್ದು, ಹೀಗಾಗಿ ಹೆಬ್ಬಾಳ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗುವ ನಿರೀಕ್ಷೆ ಇದೆ. ಸಂಚಾರದಲ್ಲಿ ಟ್ರಾಫಿಕ್ ಪೆÇಲೀಸರು ಒಂದಷ್ಟು ಬದಲಾವಣೆ ಮಾಡಿದ್ದಾರೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

June 21, 2026

ಕಂಬಳಕ್ಕೆ ಆಗಮಿಸುವ ಸಾರ್ವಜನಿಕರ ವಾಹನಗಳಿಗೆ ಕೃಷ್ಣವಿಹಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ಯೂಟರ್ನ್ ಪಡೆದು ಕೃಷ್ಣವಿಹಾರ್ ತಲುಪುವುದು. ಅರಮನೆ ರಸ್ತೆಯಿಂದ- ಮೈಸೂರು ಬ್ಯಾಂಕ್ ಸರ್ಕಲ್, ಎಂವಿ ಜಯರಾಮ ರಸ್ತೆ- ಅರಮನೆ ರಸ್ತೆ, ಬಳ್ಳಾರಿ ರಸ್ತೆ- ಮೇಖ್ರಿ ಸರ್ಕಲ್ ನಿಂದ ಎಲ್ ಆರ್ ಡಿಇ ಜಂಕ್ಷನ್ ವರೆಗೆ, ಕನ್ನಿಂಗ್ ಹ್ಯಾಮ್ ರಸ್ತೆ- ಬಾಳೆಕುಂದ್ರಿ ಸರ್ಕಲ್ ನಿಂದ ಲೀ ಮೆರಿಡಿಯನ್ ಅಂಡರ್ ಪಾಸ್, ಮಿಲ್ಲರ್ ರಸ್ತೆಯಿಂದ ಎಲ್ ಆರ್ ಡಿಇ ಜಂಕ್ಷನ್, ಜಯಮಹಲ್ ರಸ್ತೆ ಹಾಗೂ ಪ್ಯಾಲೇಸ್ ಸುತ್ತಮುತ್ತಲಿನ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಬೇಕಿದೆ. ಎಂವಿ ಜಯರಾಮ ರಸ್ತೆ, ವಸಂತನಗರ, ನಂದಿದುರ್ಗ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ತರಳಬಾಳು ರಸ್ತೆ, ಸಿ ವಿ ರಾಮನ್ ರಸ್ತೆಯಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ನಿಷೇಧಿಸಲಾಗಿದೆ. ಈ ಮಾರ್ಗವಾಗಿ ಭಾರೀ ವಾಹನಗಳಿಗೆ ನಿಷೇಧ ಹೇರಲಾಗಿದೆ.

Tags: Route change in Silicon City in the background of carpet!
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

by Shwetha
June 17, 2026
0

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಸಚಿವ ಕೃಷ್ಣ ಭೈರೇಗೌಡ ಅವರು ಭರ್ಜರಿ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಗ್ರೇಟರ್ ಬೆಂಗಳೂರು...

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

by Shwetha
June 12, 2026
0

ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದು, ಬೆಂಗಳೂರಿನಲ್ಲಿ ಕಸ ವಿಲೇವಾರಿ ಯೋಜನೆ ಹೆಸರಿನಲ್ಲಿ ₹39,000 ಕೋಟಿ ಮೌಲ್ಯದ ಹಗರಣ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram