ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಳಗಾವಿಯಿಂದ ತಮ್ಮ ರಾಜ್ಯಗಳಿಗೆ ತೆರಳಲು ಕಾರ್ಮಿಕರ ಸಾಲು…

admin by admin
May 17, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿಯಿಂದ ತಮ್ಮ ರಾಜ್ಯಗಳಿಗೆ ತೆರಳಲು ಹೊರ ರಾಜ್ಯಗಳ ಕಾರ್ಮಿಕರು ಸಾಲುಗಟ್ಟಿದ್ದು, ಇಂತಹ ಕಾರ್ಮಿಕರನ್ನು ನೋಂದಣಿ ಮಾಡಿಕೊಳ್ಳಲು ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನೋಂದಣಿ ಕಾರ್ಯ ಆರಂಭವಾಗಿದೆ. ಕರ್ನಾಟಕ ರಾಜ್ಯದ ಬೇರೆ ಬೇರೆ ಭಾಗಗಳು ಮತ್ತು ಬೆಳಗಾವಿಯಲ್ಲಿ ನೆಲೆಸಿದ್ದ ಬಿಹಾರ, ಜಾಖರ್ಂಡ್, ಉತ್ತರಾಖಂಡ, ರಾಜ್ಯಸ್ಥಾನದ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಕಳುಹಿಸುವಂತೆ ಜಿಲ್ಲಾಡಳಿವನ್ನು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊರ ರಾಜ್ಯಕ್ಕೆ ಹೋಗುವ ಕಾರ್ಮಿಕರನ್ನು ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಕಾರ್ಮಿಕರು ಸಿಪಿಎಸ್ ಮೈದಾನದಲ್ಲಿ ಬೀಡು ಬಿಟ್ಟಿದ್ದು, ತಮ್ಮ ನೋಂದಣಿ ಪಾಳಿಗಾಗಿ ಕಾಯುತ್ತಿದ್ದಾರೆ. ನೋಂದಣಿಗಾಗಿ ನೂರಾರು ಕಾರ್ಮಿಕರು ಕ್ಯೂ ನಿಂತಿದ್ದಾರೆ.

ಈ ಕುರಿತು ಕಾರ್ಮಿಕನೊಬ್ಬ ಮಾತನಾಡಿ, ಉದ್ಯೋಗವಿಲ್ಲ, ಕೈಯಲ್ಲಿ ಹಣವಿಲ್ಲ. ಕುಟುಂಬಗಳನ್ನು ನಡೆಸುವುದೇ ಕಷ್ಟವಾಗಿದೆ. ಬೆಳಗಾವಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದೇವೆ, ನಮ್ಮ ಊರಿಗೆ ಹೋಗುತ್ತಿದ್ದೇವೆ ಎಂದರು. ಡ್ರೈವರ್ ಕೆಲಸ ಮಾಡುತ್ತಿರುವ ಸಂತೋಷ ಕುಮಾರ್ ಮಾತನಾಡಿ, ಬಹಳ ದಿನಗಳಿಂದ ಬೆಳಗಾವಿಯಲ್ಲಿ ನೆಲೆಸಿದ್ದೆ. ಇಂತಹ ಕಷ್ಟ ಬಂದಿರಲಿಲ್ಲ. ದಾರಿ ಕಾಣುತ್ತಿಲ್ಲ. ಊರಿಗೆ ಹೊರಟಿದ್ದೇವೆ ಎಂದರು.

Related posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026
ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026

ಕಾರ್ಮಿಕ ಇಲಾಖೆಯ ಅಧಿಕಾರಿ ವೆಂಕಟೇಶ್ ಮಾತನಾಡಿ, ಜಾರ್ಖಂಡ್, ಉತ್ತರ ಪ್ರದೇಶ, ಬಿಹಾರ ಮೂಲದ ಕಾರ್ಮಿಕರು ಹೆಚ್ಚಿದ್ದಾರೆ. ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಂಡವರಿಗೆ ಅವರ ರಾಜ್ಯಗಳಿಗೆ ಕಳುಹಿಸಿಕೊಡುತ್ತಿದ್ದೇವೆ. ಆರೋಗ್ಯ ತಪಾಸಣೆ ನಡೆಸಿ ಅವರನ್ನು ಕಳುಹಿಸಲಾಗುತ್ತಿದೆ ಎಂದರು.ನೋಂದಣಿಗಾಗಿ ಗಂಟುಮೂಟೆ ಕಟ್ಟಿಕೊಂಡು ಕುಟುಂಬ ಸಮೇತ ಬಂದಿರುವ ಕಾರ್ಮಿಕರು ಮೈದಾನದಲ್ಲಿ ಬೀಡು ಬಿಟ್ಟಿದ್ದಾರೆ. ಕಾರ್ಮಿಕ ಕುಟುಂಬಗಳಲ್ಲಿ ಮಹಿಳೆಯರು, ವೃದ್ಧರು, ಮಕ್ಕಳು ಇದ್ದು, ಇವರೆಲ್ಲ ಮೈದಾನದಲ್ಲಿ ಕಾದು ಕುಳಿತಿದ್ದಾರೆ. ಮಕ್ಕಳಿಗೆ ಮಹಿಳೆಯರು ಮೈದಾನದಲ್ಲಿಯೇ ಊಟ ಮಾಡಿಸುತ್ತಿದ್ದಾರೆ.

Tags: Belgaum
ShareTweetSendShare
Join us on:

Related Posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram