ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಾಸನಿಗೆ ಜೈಲಿನಲ್ಲಿ ರಾಜಾತಿಥ್ಯ; ತನಿಖೆಗೆ ಅಸ್ತು

ತನಿಖೆಗೆ ಸೂಚಿಸಿದ ಸರ್ಕಾರ

Author2 by Author2
August 26, 2024
in Cinema, State, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಬೆಂಗಳೂರು, ಮನರಂಜನೆ, ಮಾರ್ಜಲ ಮಂಥನ, ರಾಜ್ಯ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ (Parappana Agrahara) ದರ್ಶನ್‌ಗೆ (Darshan) ವಿಶೇಷ ಆತಿಥ್ಯ ನೀಡಿರುವ ಕುರಿತು ಸಂಶಯ ವ್ಯಕ್ತವಾಗಿದ್ದು, ಈ ಕುರಿತು ತನಿಖೆಗೆ ಸರ್ಕಾರ ಆದೇಶಿಸಿದೆ.

ತನಿಖೆಗೆ ಇಬ್ಬರು ಐಜಿಪಿಗಳ(Inspector- General Of Police) ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿ ಕಾರಗೃಹ ಡಿಜಿ ಮಾಲಿನಿ ಕೃಷ್ಣಮೂರ್ತಿ(Malini Krishnamurthy) ಆದೇಶ ಹೊರಡಿಸಿದ್ದಾರೆ. ಐಜಿಪಿ ಬಿ.ವಿ. ಆನಂದ್ ರೆಡ್ಡಿ ಹಾಗೂ ಐಜಿಪಿ ಸೋಮಶೇಖರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ 15 ದಿನಗಳ ಒಳಗಾಗಿ ಜೈಲಿನಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿರುವ ಕುರಿತು ವರದಿ ನೀಡಲು ಸೂಚಿಸಲಾಗಿದೆ.

Related posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026
ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

July 22, 2026

ಕೊಲೆ ಆರೋಪಿ ನಟ ದರ್ಶನ್‌ಗೆ ಜೈಲನ್ನೇ ರೆಸಾರ್ಟ್ ಮಾಡಿಕೊಟ್ಟಿರುವ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಈಗ ನಡುಕ ಶುರುವಾಗಿದೆ. ದರ್ಶನ್‌ಗೆ ರಾಜಾತಿಥ್ಯಕ್ಕೆ (Royal Treatment) ಅನುವು ಮಾಡಿಕೊಟ್ಟಿದ್ದ ಅಧಿಕಾರಿಗಳ ಮೇಲೆ ತೂಗುಕತ್ತಿ ತೂಗುತ್ತಿದೆ. ದರ್ಶನ್ ಮತ್ತು ರೌಡಿಗಳಿಗೆ ರಾಜಾತಿಥ್ಯ ನೀಡಿದವರು ಯಾರು? ಪೋಟೋ, ವಿಡಿಯೋ ಬಹಿರಂಗ ಆಗಿರುವ ಬಗ್ಗೆ ಆಂತರಿಕ ತನಿಖೆಯ ಬೇಟೆಗೆ ಹಿರಿಯ ಅಧಿಕಾರಿಗಳು ಸಜ್ಜಾಗಿದ್ದಾರೆ.
ವಿಶೇಷ ಆತಿಥ್ಯಕ್ಕೆ ಅವಕಾಶ ಮಾಡಿಕೊಟ್ಟಿರುವ ಅಧಿಕಾರಿಗಳು ಯಾರು? ಹಣ ಪಡೆದು ದರ್ಶನ್‌ಗೆ ವಿಶೇಷ ಆತಿಥ್ಯ ಕೊಟ್ಟಿದ್ದಾರಾ? ಎಂಬಿತಾದಿ ವಿಚಾರದ ಬಗ್ಗೆ ತನಿಖೆ ಮಾಡಿ ಕಾರಗೃಹ ಇಲಾಖೆಯ ಡಿಜಿ.ಗೆ ವರದಿ ಸಲ್ಲಿಸಲಾಗುತ್ತದೆ. ಆನಂತರ ಉಳಿದ ಪ್ರಕ್ರಿಯೆ ನಡೆಯಲಿದೆ.

Tags: Royal hospitality in prison for a slave; A subject for investigation
ShareTweetSendShare
Join us on:

Related Posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

by Shwetha
July 22, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 22, 2026
0

ದಿನ ಭವಿಷ್ಯ 22-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರಲಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮನ್ನಣೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram