ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RP Singh | ಮೈಂಡ್ ಸೆಟ್ ಬದಲಿಸಿಕೊಳ್ಳಬೇಕು

Mahesh M Dhandu by Mahesh M Dhandu
July 16, 2022
in Newsbeat, Sports, ಕ್ರೀಡೆ
rp-singh-india-weakness-they-have-change-mindset saaksha tv

rp-singh-india-weakness-they-have-change-mindset saaksha tv

Share on FacebookShare on TwitterShare on WhatsappShare on Telegram

RP Singh | ಮೈಂಡ್ ಸೆಟ್ ಬದಲಿಸಿಕೊಳ್ಳಬೇಕು

ಟೀಂ ಇಂಡಿಯಾ ಬ್ಯಾಟರ್‌ಗಳು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು ಎಂದು ಭಾರತದ ಮಾಜಿ ಕ್ರಿಕೆಟಿಗ ಆರ್‌ಪಿ ಸಿಂಗ್ ಸಲಹೆ ನೀಡಿದ್ದಾರೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಇಂಗ್ಲೆಂಡ್ ವಿರುದ್ದದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ ಗಳು ಅತ್ಯಂತ ಹೀನಾಯ ಪ್ರದರ್ಶನ ನೀಡಿದರು.  

ಈ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಆರ್ ಪಿ ಸಿಂಗ್, ಏಕದಿನ ಕ್ರಿಕೆಟ್ ಆಡುವಾಗ ಟೀಂ ಇಂಡಿಯಾದ ಬ್ಯಾಟರ್ ಗಳು ತಮ್ಮ ಆಲೋಚನೆಗಳನ್ನು ಬದಲಿಸಿಕೊಳ್ಳಬೇಕು. ಪ್ರತಿ ಎಸೆತವನ್ನು ಅಟ್ಯಾಕ್ ಮಾಡುತ್ತಾ ಭಾರಿ ಶಾಟ್ಸ್ ಹೊಡೆಯುತ್ತೇನೆ ಅಂದ್ರೆ ಅದು ಅಸಾಧ್ಯವಾದದ್ದು. ಪ್ರತಿ ಬಾರಿ ಇದೇ ರೀತಿ ಮಾಡಿದ್ರೆ ಇಂತಹ ಫಲಿತಾಂಶ ಮುರುಕಳಿಸುತ್ತಲೇ ಇರುತ್ತದೆ. ಕೊನೆಯವರೆಗೂ ಇನ್ನಿಂಗ್ಸ್ ಸಾಗಿಸಬೇಕು. ಇಂಗ್ಲೆಂಡ್ ನೆಲದಲ್ಲಿ ಟೈಲೆಂಡರ್‌ಗಳಿಗೆ ಬ್ಯಾಟಿಂಗ್ ಸುಲಭವಲ್ಲ. ಮೂರನೇ ಏಕದಿನ ಪಂದ್ಯದಲ್ಲಿ ಭಾರತವನ್ನು ಗೆಲ್ಲಿಸುವ ಜವಾಬ್ದಾರಿ ಟೀಂ ಇಂಡಿಯಾದ ಟಾಪ್ ಆರ್ಡರ್ ಮೇಲಿದೆ,” ಎಂದು ಟೀಂ ಇಂಡಿಯಾದ ಮಾಜಿ ಬೌಲರ್ ಆರ್.ಪಿ.ಸಿಂಗ್ ಹೇಳಿದ್ದಾರೆ.

rp-singh-india-weakness-they-have-change-mindset saaksha tv
rp-singh-india-weakness-they-have-change-mindset saaksha tv

ಲಾರ್ಡ್ಸ್‌ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಆಲ್ರೌಂಡ್‌ ಪ್ರದರ್ಶನ ನೀಡಿತು. ಟಾಸ್‌ ಸೋತು ಮೊದಲ ಬ್ಯಾಟಿಂಗ್‌ ಅವಕಾಶ ಪಡೆದ ಇಂಗ್ಲೆಂಡ್‌, 49 ಓವರ್‌ಗಳಲ್ಲಿ 246 ರನ್‌ಗಳಿಗೆ ಆಲೌಟ್‌ ಆಯಿತು. ಆದರೆ ಈ ಟಾರ್ಗೆಟ್‌ ಬೆನ್ನತ್ತಿದ ಭಾರತ 38.5 ಓವರ್‌ಗಳಲ್ಲಿ 146 ರನ್‌ಗಳಿಗೆ ಸರ್ವಪತನಗೊಂಡಿತು.   

ಪಂದ್ಯ ಗೆಲ್ಲಲು 247 ರನ್‌ಗಳ ಟಾರ್ಗೆಟ್‌ ಬೆನ್ನತ್ತಿದ ಭಾರತದ ಬ್ಯಾಟರ್ ಗಳು ಆರಂಭದಿಂದಲೇ ಪೆವಿಲಿಯನ್ ಪರೇಡ್ ನಡೆಸಿದರು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮ (0) ಹಾಗೂ ಧವನ್‌(9) ಬಹುಬೇಗನೆ ವಿಕೆಟ್‌ ಒಪ್ಪಿಸಿದರೆ. ನಂತರ ಬಂದ ವಿರಾಟ್‌ ಕೊಹ್ಲಿ(16) ಹಾಗೂ ರಿಷಬ್‌ ಪಂತ್(0)‌ ಬೇಜಾವಾಬ್ದಾರಿಯ ಆಟವಾಡಿದರು. ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್‌(27), ಹಾರ್ದಿಕ್‌(29), ಜಡೇಜಾ(29) ಹಾಗೂ ಶಮಿ(23) ರನ್‌ಗಳಿಸಿದ್ದು ಬಿಟ್ಟರೆ,  ಮತ್ಯಾರು ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಲ್ಲಲೇ ಇಲ್ಲ.  ಪರಿಣಾಮ 38.5 ಓವರ್ ಗಳಿಗೆ ಭಾರತ ಸರ್ವಪತನಗೊಂಡಿತು.

Tags: #Saaksha TVCricketR P Singhteam india
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram