ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SRH | ವಿಲಿಯಮ್ ಸನ್ ಗೆ ಬೈ ಬೈ ಹೇಳಿ…

Mahesh M Dhandu by Mahesh M Dhandu
May 17, 2022
in Newsbeat, Sports, ಕ್ರಿಕೆಟ್
Rp-singh-says-srh-should-consider-dropping-kane-williamson saaksha tv

Rp-singh-says-srh-should-consider-dropping-kane-williamson saaksha tv

Share on FacebookShare on TwitterShare on WhatsappShare on Telegram

SRH | ವಿಲಿಯಮ್ ಸನ್ ಗೆ ಬೈ ಬೈ ಹೇಳಿ…

ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಪ್ರದರ್ಶನದ ಬಗ್ಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಆರ್ ಪಿ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026

ವಿಲಿಯಮ್ ಸನ್ ಪವರ್‌ ಪ್ಲೇಯಲ್ಲಿ ಆಡುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು  ಬಾಯಿ ಮುರಿದಿದ್ದಾರೆ.  

ಅಲ್ಲದೇ ಕೇನ್ ಅವರನ್ನು ಅಂತಿಮ ತಂಡದಿಂದ ತೆಗೆದುಹಾಕುವಂತೆ ಸನ್‌ರೈಸರ್ಸ್ ಆಡಳಿತ ಮಂಡಳಿಗೆ ಸಲಹೆ ನೀಡಿದ್ದಾರೆ.

ಕೇನ್ ಐಪಿಎಲ್-2022 ಸೀಸನ್‌ ನಲ್ಲಿ ಬ್ಯಾಟರ್ ಆಗಿ ವಿಫಲರಾಗಿದ್ದಾರೆ. ಈ ಆವೃತ್ತಿಯಲ್ಲಿ ಇದುವರೆಗೆ ಆಡಿದ 12 ಪಂದ್ಯಗಳಲ್ಲಿ ಅವರ ಒಟ್ಟು ಸ್ಕೋರ್ 208. ಗರಿಷ್ಠ ಸ್ಕೋರ್ 57.

ಅಂದರೆ ಕೇನ್ ವಿಲಿಯಮ್ಸನ್ ಅವರ ಆಟದ ಶೈಲಿ ಎಷ್ಟು ಕೆಟ್ಟದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

Rp-singh-says-srh-should-consider-dropping-kane-williamson  saaksha tv
Rp-singh-says-srh-should-consider-dropping-kane-williamson saaksha tv

ಈ ಹಿನ್ನೆಲೆಯಲ್ಲಿ ಆರ್ ಪಿ ಸಿಂಗ್  ಮಾತನಾಡಿ, ಕೇನ್ ವಿಲಿಯಮ್ಸನ್ ಆಟದ ಬಗ್ಗೆ ಕಟು ಟೀಕೆ ಮಾಡಿದ್ದಾರೆ. “ವಿಲಿಯಮ್ಸನ್ ತಂಡದಲ್ಲಿ ಇದ್ದರೆ ಒಳ್ಳೆಯದು.

ಆದರೆ, ಅವರನ್ನು ಅಂತಿಮ ತಂಡದಿಂದ ಕೈಬಿಡುವುದು ಉತ್ತಮ. ಇನ್ನೂ ಎಷ್ಟು ದಿನ ಸಹಿಸಿಕೊಳ್ಳಬೇಕು.

ಆತ ಒಬ್ಬನೊಬ್ಬ ವೃತ್ತಿಪರ ಕ್ರಿಕೆಟಿಗ. ಆದರೆ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡುತ್ತಿಲ್ಲ.

ಕೇನ್ ವಿಲಿಯಮ್ಸನ್ ಒಳ್ಳೆಯ ವ್ಯಕ್ತಿ. ಶ್ರೇಷ್ಠ ಕ್ಯಾಪ್ಟನ್ ಕೂಡ! ಆದರೆ ಆರಂಭಿಕರಾಗಿ ಮಿಂಚುತ್ತಿಲ್ಲ. ತಂಡದಲ್ಲಿ ಬದಲಾವಣೆ ಮಾಡದಿದ್ದರೇ  ಕಷ್ಟವಾಗುತ್ತದೆ.

ಅಭಿಷೇಕ್ ಶರ್ಮಾ ಜೊತೆಗೆ ರಾಹುಲ್ ತ್ರಿಪಾಠಿಯನ್ನು ಓಪನಿಂಗ್‌ಗೆ ಕರೆತನ್ನಿ, ”ಎಂದು ಅವರು ಸನ್‌ರೈಸರ್ಸ್ ಮ್ಯಾನೇಜ್‌ಮೆಂಟ್‌ ಗೆ ತಿಳಿಸಿದ್ದಾರೆ. Rp-singh-says-srh-should-consider-dropping-kane-williamson 

Tags: #Saaksha TVKane WilliamsonRp-singhsrh
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram