ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್ ಆರ್ ನಗರ ಉಪ ಕದನ : ಎಸ್.ಎಂ ಕೃಷ್ಣ ಮೊಮ್ಮಗ `ಕೈ’ ಅಭ್ಯರ್ಥಿ.?

admin by admin
October 3, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ರಾಜಕೀಯ ಪಕ್ಷಗಳಿಗೆ ತಲೆನೋವು ಉಂಟು ಮಾಡಿದೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ ಅಖಾಡಕ್ಕೆ ಇಳಿಯುವ ಎಲ್ಲಾ ಸಾಧ್ಯತೆಗಳಿವೆ. ಆದ್ರೆ ಕಾಂಗ್ರೆಸ್ ಈವರೆಗೂ ಅಭ್ಯರ್ಥಿ ಹೆಸರನ್ನು ಫೈನಲ್ ಮಾಡಿಲ್ಲ.

Related posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

February 22, 2026
ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

February 22, 2026

ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿ ಇದ್ದರೂ, ಬಿಜೆಪಿಗೆ ಟಕ್ಕರ್ ಕೊಟ್ಟು ಗೆಲ್ಲುವ ಕುದುರೆ ಹುಡುಕಾಟದಲ್ಲಿ ಕೈ ಕಲಿಗಳಿದ್ದಾರೆ.

ಅದರಲ್ಲೂ ಡಿ.ಕೆ ಶಿವಕುಮಾರ್ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆ ಕೂಡ ಹೌದು.

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬಂದಿರುವ ಮೊದಲ ಚುನಾವಣೆ ಇದಾಗಿದ್ದು, ಅವರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲೇಬೇಕಾದ ಒತ್ತಡದಲ್ಲಿದ್ದಾರೆ.

ಇದನ್ನೂ ಓದಿ : ನಾನೇ ಆರ್.ಆರ್.ನಗರ ಚುನಾವಣಾ ಅಭ್ಯರ್ಥಿ : ಡಿ.ಕೆ.ಸುರೇಶ್

ಹೀಗಾಗಿ ಸಂಸದ ಡಿ.ಕೆ ಸುರೇಶ್ ಆರ್ ಆರ್ ನಗರದಲ್ಲೇ ಕಾಲ ಕಳೆಯುತ್ತಾ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ..?

ಶತಾಯಗತಾಯ ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲೇ ಬೇಕೆಂದು ಪಣತೊಟ್ಟಿರುವ ಡಿ.ಕೆ ಬ್ರದರ್ಸ್, ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್ ಎಂ ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ಧಾರ್ಥ ಅವರ ಪುತ್ರ ಮತ್ತು ಡಿ.ಕೆ ಶಿವಕುಮಾರ್ ಅವರ ಭಾವೀ ಅಳಿಯ ಅಮತ್ರ್ಯ ಸುಬ್ರಮಣ್ಯ ಹೆಗ್ಡೆ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದ್ರೆ ಇದಕ್ಕೆ ಅಮತ್ರ್ಯ ಅವರ ಕುಟುಂಬದವರು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಅವರ ಮನವೊಲಿಕೆ ಯಶಸ್ವಿಯಾದರೆ ಅಮತ್ರ್ಯ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ.

ShareTweetSendShare
Join us on:

Related Posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

by Shwetha
February 22, 2026
0

ಸಣ್ಣನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ....

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

by Shwetha
February 22, 2026
0

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಅಧಿಕಾರ ಹಂಚಿಕೆಯ ಕಿತ್ತಾಟ ತಾರಕಕ್ಕೇರಿರುವಾಗಲೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಒಂದು ‘ಬ್ರೇಕ್ ಫಾಸ್ಟ್ ಮೀಟಿಂಗ್’...

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

by Shwetha
February 22, 2026
0

ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ವಹಿವಾಟಿನಲ್ಲಿ ಭಾರತಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

by Shwetha
February 22, 2026
0

ರಿಯಾಲಿಟಿ ಶೋಗಳು ನೀಡುವ ಜನಪ್ರಿಯತೆ ಶಾಶ್ವತವಲ್ಲ, ಅದು ಕೇವಲ ನಾಲ್ಕು ದಿನದ ಹಬ್ಬ ಎನ್ನುವ ಮಾತು ಚಿತ್ರರಂಗದಲ್ಲಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆಯಾಗಿ ನಿಂತಿದ್ದಾರೆ...

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದೇ ಒಂದು ಟ್ವೀಟ್ ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ನಾಯಕತ್ವ ಬದಲಾವಣೆಯ ಚರ್ಚೆಗಳು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram