ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RR vs KKR Match | ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ playing 11

Mahesh M Dhandu by Mahesh M Dhandu
April 18, 2022
in Newsbeat, Sports, ಕ್ರಿಕೆಟ್
KKR vs SRH Kolkata Knight Riders beat Sunrisers Hyderabad by 54 runs saaksha tv

KKR vs SRH Kolkata Knight Riders beat Sunrisers Hyderabad by 54 runs saaksha tv

Share on FacebookShare on TwitterShare on WhatsappShare on Telegram

RR vs KKR Match | ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ playing 11

ಇಂಡಿಯನ್ ಪ್ರಿಮಯರ್ ಲೀಗ್ ನ 30ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.  

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಎರಡೂ ತಂಡಗಳು ಗೆಲುವಿಗಾಗಿ ಗುದ್ದಾಟ ನಡೆಸಲಿವೆ.

ಶ್ರೇಯಸ್ ಅಯ್ಯರ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದೊಡ್ಡ ಅಂತರದಿಂದ ಸೋಲು ಕಂಡಿದೆ. ಹೀಗಾಗಿ ಸಂಘೀಕ ಪ್ರದರ್ಶನದ ಮೂಲಕ ಇಂದಿನ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡುವ ಪ್ಲಾನ್ ನಲ್ಲಿದೆ ಕೆಕೆಆರ್ ತಂಡ. ಅಯ್ಯರ್ ಹುಡುಗರು ಈ ಬಾರಿಯ ಐಪಿಎಲ್  ನಲ್ಲಿ ಐದು ಪಂದ್ಯಗಳನ್ನು ಆಡಿದ್ದಾರೆ. ಪೈಕಿ ಮೂರು ಪಂದ್ಯಗಳನ್ನು ಗೆದ್ದುಕೊಂಡಿದ್ದು, ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಸದ್ಯ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

RR vs KKR Match |  Kolkata Knight Riders Playing 11 saaksha tv

ಈ ಸೀಸನ್ ನಲ್ಲಿ ಕೆಕೆಆರ್ ತಂಡ ಬಲಿಷ್ಠವಾಗಿದೆ, ಆದರೆ ಸ್ಥಿರ ಆಟ ಬಂದಿಲ್ಲ. ಓಪನರ್ ವೆಂಕಟೇಶ್ ಅಯ್ಯರ್ ಫಾರ್ಮ್ ಕಳೆದುಕೊಂಡಿದ್ದಾರೆ. ಆ್ಯರೋನ್ ಫಿಂಚ್ ಪ್ರಯೋಗ ಯಶಸ್ವಿ ಕಂಡಿಲ್ಲ. ಹೀಗಾಗಿ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡು, ಸುನೀಲ್ ನರೈನ್ ಅವರನ್ನು ಆರಂಭಿಕನಾಗಿ ಕಳುಹಿಸುವ ಪ್ಲಾನ್ ಇದೆ. ಶ್ರೇಯಸ್ ಮತ್ತು ನಿತೀಶ್ ಟಚ್ ಕಂಡುಕೊಂಡಿದ್ದಾರೆ. ರಸೆಲ್ ಮತ್ತು ಕಮಿನ್ಸ್ ಫಿನಿಷಿಂಗ್ ಕೊಡಬಹುದು. ಬೌಲಿಂಗ್ ನಲ್ಲಿ ಕಮಿನ್ಸ್, ಉಮೇಶ್ ಯಾದವ್,  ನರೈನ್ ಮತ್ತು ಚಕ್ರವರ್ತಿ ತಂಡದ ಪ್ಲಾಸ್ ಪಾಯಿಂಟ್ ಆಗಿದ್ದಾರೆ. ರಸಿಕ್ ಸಲಾಂ, ರಸೆಲ್ ಮತ್ತು ವೆಂಕಟೇಶ್ ಅಯ್ಯರ್ ದುಬಾರಿಯಾದ ಬೌಲರ್ ಗಳಿಗೆ ರಿಪ್ಲೇಸ್ ಮೆಂಟ್ ಆಗಿದ್ದಾರೆ.

ಪ್ಲೇಯಿಂಗ್ ಇಲೆವೆನ್

ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ ಇಲೆವೆನ್

 ವೆಂಕಟೇಶ್ ಅಯ್ಯರ್

ಆರೋನ್ ಫಿಂಚ್ / ಸ್ಯಾಮ್ ಬಿಲ್ಲಿಂಗ್ಸ್

ಶ್ರೇಯಸ್ ಅಯ್ಯರ್ (ನಾಯಕ)

ನಿತೇಶ್ ರಾಣಾ

ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್)

ಆಂಡ್ರೆ ರಸೇಲ್

ಸುನೀಲ್ ನರೇನ್

ಪ್ಯಾಟ್ ಕಮಿನ್ಸ್

ಶಿಮಮ್ ಮಾವಿ

ಉಮೇಶ್ ಯಾದವ್

ವರುಣ್ ಚಕ್ರವರ್ತಿ

RR vs KKR Match | Kolkata Knight Riders Playing 11

Tags: #Saaksha TVipl 2022kkrrr
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram