RR vs LSG | ಲಕ್ನೋ vs ರಾಜಸ್ಥಾನ್  Probable ಪ್ಲೇಯಿಂಗ್ 11     

1 min read
RR vs LSG Tata IPL 2022 Match 20 Probable XIs saaksha tv

RR vs LSG | ಲಕ್ನೋ vs ರಾಜಸ್ಥಾನ್  Probable ಪ್ಲೇಯಿಂಗ್ 11

ಇಂಡಿಯಲ್ ಪ್ರಿಮಿಯರ್ ಲೀಗ್ನ ಸೂಪರ್ ಸಂಡೆಯ  ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ  ತಂಡ ಭರ್ಜರಿ ಫಾರ್ಮ್ ನಲ್ಲಿದೆ. ಸತತ ಮೂರು ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇತ್ತ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು ಐದನೇ ಸ್ಥಾನದಲ್ಲಿದೆ.

ಸತತ ಮೂರು ಗೆಲುವುಗಳನ್ನು ದಾಖಲಿಸಿರುವ ಲಕ್ನೋ ತಂಡ ಇಂದಿನ ಪಂದ್ಯದಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೇಲೇರುವ ಪ್ಲಾನ್ ನಲ್ಲಿದೆ.

RR vs LSG Tata IPL 2022 Match 20 Probable XIs saaksha tv

ಇತ್ತ ಕಳೆದ ಪಂದ್ಯದಲ್ಲಿ ಸೋತಿರುವ ರಾಯಲ್ಸ್ ಈ ಪಂದ್ಯದಲ್ಲಿ ಗೆದ್ದು ಅಂಕ ಹೆಚ್ಚಿಸಿಕೊಳ್ಳುವ ತಯಾರಿಯಲ್ಲಿದೆ.

ಪ್ಲೇಯಿಂಗ್ ಇಲೆವೆನ್

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (c & wk), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (c), ಕ್ವಿಂಟನ್ ಡಿ ಕಾಕ್ (WK), ಎವಿನ್ ಲೂಯಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಅವೇಶ್ ಖಾನ್

RR vs LSG Tata IPL 2022 Match 20 Probable XIs

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd