ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RRR  oscar :  ಆಸ್ಕರ್ ಬಂದರೂ ಶುಭ ಕೋರಲಿಲ್ಲ – ಮೌನ ತಾಳಿದ ಬಾಲಿವುಡ್ ಮಂದಿ… 

RRR  ಚಿತ್ರಕ್ಕೆ   ಆಸ್ಕರ್ ಪ್ರಶಸ್ತಿ ಬಂದ ನಂತರ ಚಿತ್ರರಂಗದ  ಎಲ್ಲಾ ಗಣ್ಯರು   ರಾಜಮೌಳಿ ಮತ್ತವರ ತಂಡವನ್ನ ಹೊಗಳುತ್ತಿದ್ದಾರೆ.  ಸೌತ್ ಚಿತ್ರರಂಗವಂತೂ ತಮ್ಮದೇ ಗೆಲುವು ಎನ್ನುವಂತೆ ಸಂಭ್ರಮಿಸುತ್ತಿದೆ.  ಆದೇ ಬಾಲಿವುಡ್ ಮಾತ್ರ ಮೌನವಾಗಿದೆ.  ದಕ್ಷಿಣದ ಸಿನಿಮಾಗಳನ್ನ  ಎರಡನೇ ದರ್ಜೆಯ ಸಿನಿಮಾಗಳಂತೆ  ನೋಡುವ ಬಾಲಿವುಡ್ ಆಸ್ಕರ್ ಪ್ರಶಸ್ತಿ ಬಂದಿದ್ದರು ಸಹ ಮೌನವಾಗಿದ್ದು ತಮ್ಮ  ಬೇಸರವನ್ನ ಮತ್ತು ಅಸೂಯೆಯನ್ನ ಹೊರಹಾಕುತ್ತಿದೆ.

Naveen Kumar B C by Naveen Kumar B C
March 14, 2023
in Newsbeat, Cinema, ಮನರಂಜನೆ
RRR  oscar
Share on FacebookShare on TwitterShare on WhatsappShare on Telegram

RRR  oscar :  ಆಸ್ಕರ್ ಬಂದರೂ ಶುಭ ಕೋರಲಿಲ್ಲ – ಮೌನ ತಾಳಿದ ಬಾಲಿವುಡ್ ಮಂದಿ…

 RRR  ಚಿತ್ರದ ನಾಟು ನಾಟು  ಹಾಡಿಗೆ ಗ ಸಿನಿ ವಿಶ್ವದ  ಬಹು ಪ್ರತಿಷ್ಟಿತ  ಆಸ್ಕರ್ ಪ್ರಶಸ್ತಿ ಬಂದಿರುವುದು ಭಾರತೀಯ  ಚಿತ್ರಪ್ರೇಮಿಗಳಿಗೆ ಸಂತಸ ತಂದಿದ್ದು, ಮತ್ತೊಮ್ಮೆ ನಾಟು ನಾಟು ಅಂತ ಹೆಜ್ಜೆ  ಹಾಕುತ್ತಿದ್ದಾರೆ.   ಹಾಲಿವುಡ್ ಮಾಧ್ಯಮಗಳಿಂದ ಹಿಡಿದು  ಲೋಕಲ್ ಚಾನೆಲ್ ಗಳ ವರೆಗೆ ನಾಟು ನಾಟು  ಪ್ರತಿಧ್ವನಿಸಿದೆ. ಆದೇ  ಇಷ್ಟೆಲ್ಲ ಸಂತಸದ ನಡುವೆಯೂ ಬಾಲಿವುಡ್ ತನ್ನ ಹಳೇ ಚಾಳಿಯನ್ನ ಬಿಡದೆ ಅಸೂಯೇ ಪಟ್ಟಿದೆ.

RRR  ಚಿತ್ರಕ್ಕೆ   ಆಸ್ಕರ್ ಪ್ರಶಸ್ತಿ ಬಂದ ನಂತರ ಚಿತ್ರರಂಗದ  ಎಲ್ಲಾ ಗಣ್ಯರು   ರಾಜಮೌಳಿ ಮತ್ತವರ ತಂಡವನ್ನ ಹೊಗಳುತ್ತಿದ್ದಾರೆ.  ಸೌತ್ ಚಿತ್ರರಂಗವಂತೂ ತಮ್ಮದೇ ಗೆಲುವು ಎನ್ನುವಂತೆ ಸಂಭ್ರಮಿಸುತ್ತಿದೆ.  ಆದೇ ಬಾಲಿವುಡ್ ಮಾತ್ರ ಮೌನವಾಗಿದೆ.  ದಕ್ಷಿಣದ ಸಿನಿಮಾಗಳನ್ನ  ಎರಡನೇ ದರ್ಜೆಯ ಸಿನಿಮಾಗಳಂತೆ  ನೋಡುವ ಬಾಲಿವುಡ್ ಆಸ್ಕರ್ ಪ್ರಶಸ್ತಿ ಬಂದಿದ್ದರು ಸಹ ಮೌನವಾಗಿದ್ದು ತಮ್ಮ  ಬೇಸರವನ್ನ ಮತ್ತು ಅಸೂಯೆಯನ್ನ ಹೊರಹಾಕುತ್ತಿದೆ. ಬಾಲಿವುಡ್ ಗೆ ಯಾವುದೇ ಪ್ರಶಸ್ತಿ ಬಂದರೂ  ಸಾಮಾಜಿಕ ಜಾಲತಾಣದಲ್ಲಿ ಶುಭಕೋರುವ ಬಾಲಿವುಡ್ ಮಂದಿ ಇದೀಗ  ಪ್ರತಿಷ್ಠಿತ ಆಸ್ಕರ್ ಬಂದರೂ ಸಹ  ಸುಮ್ಮನಿರುವುದು ಎಲ್ಲರ  ಅಚ್ಚರಿಗೆ ಕಾರಣವಾಗಿದೆ.

ಶಾರುಖ್ ಮಾತ್ರ RRR  ಆಸ್ಕರ್‌ ಗೆ ಶುಭಾಶಯಗಳನ್ನ ಹೇಳುವ ಮೂಲಕ ಗಮನ ಸೆಳೆದಿದ್ದಾರೆ,  ಆದರೇ  ಸಲ್ಮಾನ್ ಖಾನ್, ಅಮೀರ್ ಖಾನ್ ರಂತಹ ದೊಡ್ಡ ಸ್ಟಾರ್ ಗಳು  RRR ಬಗ್ಗೆ ಕನಿಷ್ಠ ಟ್ವಿಟರ್ ನಲ್ಲಿ ಟ್ವೀಟ್ ಮಾಡದೆ ದೂರ ಉಳಿದಿದ್ದಾರೆ.  ನೆಟ್ಟಿಗರು ಈ ಬಗ್ಗೆ ಗಮನಿಸಿದ್ದು ಬಾಲಿವುಡ್ ಸ್ಟಾರ್ ಗಳನ್ನ ನಿಂದಿಸಲು ಶುರು ಮಾಡಿದ್ದಾರೆ.

ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿ ಆರ್  ಮುಖ್ಯ ಭೂಮಿಕೆಯಲ್ಲಿ ನಟಿಸಿರುವ RRR  ಚಿತ್ರ ನಾಟು ನಾಟು ಹಾಡು  ಬೆಸ್ಟ್ ಒರಿಜಿನಲ್ ಸಾಂಗ್ ಎಂಬ ಕೆಟಗರಿಯಲ್ಲಿ ಆಸ್ಕರ್  ಪ್ರಶಸ್ತಿಯನ್ನ ಮುಡಿಗೆರಿಸಿಕೊಂಡಿದೆ.  ಈ ಹಾಡಿಗೆ ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

RRR  oscar :  did not congratulate – Bollywood people kept silent…

Tags: BollywoodRRR oscar
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram