ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

RRR : ರಾಜಮೌಳಿ , ರಾಮ್ ಚರಣ್ , ಜ್ಯೂ. NTR , ಆಲಿಯಾ , ಅಜಯ್ ದೇವಗನ್ ಸಂಭಾವನೆ ಎಷ್ಟು ಗೊತ್ತಾ..??

Namratha Rao by Namratha Rao
March 11, 2022
in Cinema, Newsbeat, ಮನರಂಜನೆ
rrr
Share on FacebookShare on TwitterShare on WhatsappShare on Telegram

ಇಡೀ ಭಾರತೀಯ ಸಿನಿಮಾರಂಗವೇ ಕಾದು ಕುಳಿತಿರುವ , ಕ್ರೇಜ್ ಹುಟ್ಟು ಹಾಕಿರೋ  ಸಿನಿಮಾ ರಾಜಮೌಳಿ ನಿರ್ದೇಶನದ RRR ಸಿನಿಮಾ.. ಈ ಮಾರ್ಚ್ 25 ಕ್ಕೆ ರಿಲೀಸ್ ಆಗಲಿದ್ದು , ವಿಶ್ವಾದ್ಯಂತ  ಜಕ್ಕಣ್ಣನ ಟೀಮ್ ಭರ್ಜಜರಿ ಪ್ರಚಾರ ನಡೆಸುತ್ತಿದೆ.

ರಾಮ್ ಚರಣ್ , ಜ್ಯೂನಿಯರ್ ಎನ್ ಟಿ ಆರ್ , ಆಲಿಯಾ ಭಟ್ , ಅಜಯ್ ದೇವಗನ್ ಸೇರಿದಂತೆ ದೊಡ್ಡ ದೊಡ್ಡ ಸೂಪರ್ ಸ್ಟಾರ್ ಗಳನ್ನೇ ಒಳಗೊಂಡಿರುವ ಈ ಸಿನಿಮಾ ಬಗ್ಗೆ ಕಾತರತೆ ಹೆಚ್ಚಿದೆ.   ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ.

Related posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

February 12, 2026
ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

February 12, 2026

ಸುಮಾರು 400 ಕೋಟಿ ಬಜೆಟ್ ನಲ್ಲಿ ಸಿನಿಮಾ ತಯಾರಾಗಿದೆ ಎನ್ನುವ ಮಾಹಿತಿ ಇದೆ.. ವಿಶ್ವಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಇದರ ಮೂರು ಪಟ್ಟು ಗಳಿಕೆ ಮಾಡುವೆ ನಿರೀಕ್ಷೆಯಿದೆ,.. ಈ ನಡುವೆ ಕಲಾವಿದರು , ನಿರ್ದೇಶಕ ರಾಜಮೌಳಿ ಅವರ ಸಂಭಾವನೆ ಎಷ್ಟಿರಬಹುದೆಂಬ ಕ್ಯೂರಿಯಾಸಿಟಿ ಎಲ್ರಲ್ಲೂ ಮನೆ ಮಾಡಿದೆ..

ಮೂಲಗಳ ಪ್ರಕಾರ ನೋಡಿದ್ರೆ ಇವರ ಸಂಭಾವನೆ  ನೋಡಿದ್ರೆ ರಾಮ್ ಚರಣ್ , ಜ್ಯೂನಿಯರ್ ಎನ್ ಟಿ ಆರ್ ಗೆ ತಲಾ 43 ಕೋಟಿ ರೂಪಾಯಿ ನೀಡಲಾಗಿದೆ ಎನ್ನಲಾಗುತ್ತಿದೆ.. ಬಾಲಿವುಡ್ ನಟಿ ಆಲಿಯಾ ಭಟ್ ಗೆ ಸುಮಾರು 10 ಕೋಟಿ ರೂ ಸಂಭಾವನೆ ನೀಡಿರುವುದಾಗಿ ಮಾಹಿತಿ ಸಿಕ್ಕಿದೆ.. ಇನ್ನೂ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿಭಾಯಿಸಿರುವ ಬಾಲಿವುಡ್ ನ ಸ್ಟಾರ್ ನಟ , ನಿರ್ದೇಶಕ ಅಜಯ್ ದೇವಗನ್ ಅವರಿಗೆ ಸುಮಾರು 20 ಕೋಟಿ ನೀಡಲಾಗಿದೆ ಎನ್ನಲಾಗ್ತಿದೆ..

RRR - saakshatv

ಇನ್ನೂ ಸಿನಿಮಾದ ಹಾರ್ಟ್ , ಸಿನಿಮಾದ ಪ್ರೈಡ್ ಆಗಿರುವ ರಾಜಮೌಳಿ ಅವರ ಸಂಭಾವನೆ ಬಗ್ಗೆ ಎಲ್ಲರಲ್ಲೂ ಅತಿ ಹೆಚ್ಚು ಕುತೂಹಲವಿದೆ.. ಮೂಲಗಳ ಪ್ರಕಾರ ರಾಜಮೌಳಿ ಸಂಭಾವನೆ ತೆಗೆದುಕೊಳ್ತಿಲ್ಲವಂತೆ.. ಬದಲಾಗಿ ಬರುವ ಪ್ರಾಫಿಟ್ ನಲ್ಲಿ 30 % ತೆಗೆದುಕೊಳ್ಳಲಿದ್ಧಾರೆ ಎನ್ನಲಾಗಿದೆ..

ಈ ಸಿನಿಮಾದ ಫಟ್ಸ್ ಡೇ ಫಟ್ಸ್ ಶೋ ನೋಡಬೇಕು ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ಕಾದು ಕುಳಿತಿದ್ದಾರೆ.. ಆದ್ರೆ ಅಂತಹವರಿಗೆ ಸಿನಿತಂಡದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಮಾರ್ಚ್ 14ಕ್ಕೆ ‘RRR’ ಸಿನಿಮಾದ ಎರಡನೇ ಹಾಡು ರಿಲೀಸ್ ಆಗ್ತಿದೆ.

ನೀಡುವ ಎಂಎಂ ಕೀರವಾಣಿ ಈ ಹಾಡಿಗೆ ಸಂಗೀತ ನೀಡಿದ್ದಾರೆ.   ಈಗಾಗಲೇ ದೋಸ್ತಿ ಹಾಗೂ ಹಳ್ಳಿನಾಟು ಹಾಡುಗಳು ರಿಲೀಸ್ ಆಗಿ ಧೂಳೆಬ್ಬಿಸಿವೆ..

ಇದೀಗ RRR ತಂಡ ಮತ್ತೊಂದು  ಸಾಂಗ್‌ ಅನ್ನು ಬಿಡುಗಡೆ ಮಾಡುತ್ತಿದೆ. ಮಾರ್ಚ್ 14ನೇ ತಾರೀಖಿನಂದು ಎತ್ತುವ ಜಂಡಾ ಹಾಡು ರಿಲೀಸ್ ಮಾಡುತ್ತಿದೆ. ಎಲ್ಲಾ ಭಾಷೆಗಳಲ್ಲೂ ಹಾಡು ರಿಲೀಸ್ ಆಗಲಿದೆ.

ಡಿವಿವಿ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್ ಆರ್ ಆರ್ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿದೆ.

ಇನ್ನೂ ವಿಶೇಷ ಎಂದರೆ ಸಿನಿಮಾ ಸಿನಿಮಾ ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೂ ಡಬ್ ಆಗಲಿದೆ. ಈ ಚಿತ್ರ ಮಾರ್ಚ್ 25ರಂದು 2022ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

Rashmika – Pooja Hegde : ಮುಯಿಗೆ ಮುಯಿ ತೀರಿಸಿಕೊಂಡ ರಶ್ಮಿಕಾ , ‘ಬುಟ್ಟಬೊಮ್ಮ’ನ ಚಾನ್ಸ್ ಕಿತ್ತುಕೊಂಡ ‘ಶ್ರೀವಲ್ಲಿ’

Tags: #saakshatvcinibazaarRajamouliRRR
ShareTweetSendShare
Join us on:

Related Posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram