ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಮ್ – ತಾರಕ್ ಮುಂದೆ ಡ್ಯಾನ್ಸ್ ನಲ್ಲಿ ಸೋತ ಸಲ್ಲು… “ದೊಡ್ಡವನಾದ್ಮೇಲೆ ಅವರಂತೆ ನೃತ್ಯ ಮಾಡ್ತೀನಿ” ಎಂದರು…!   

Namratha Rao by Namratha Rao
December 26, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಾಮ್ – ತಾರಕ್ ಮುಂದೆ ಡ್ಯಾನ್ಸ್ ನಲ್ಲಿ ಸೋತ ಸಲ್ಲು… “ದೊಡ್ಡವನಾದ್ಮೇಲೆ ಅವರಂತೆ ನೃತ್ಯ ಮಾಡ್ತೀನಿ” ಎಂದರು…!

ಸದ್ಯ ದೇಶಾದ್ಯಂತ RRR ಮೇನಿಯಾ ಇದೆ… ದೇಶದ ಮೂಲೆ ಮೂಲೆಯಲ್ಲಿ ಜನ RRR ಸಿನಿಮಾಗಾಗಿ ತುದಿಗಾಲಿನಲ್ಲಿ ಕಾಯ್ತಾ ಇದ್ದಾರೆ.. ಜನವರಿ 7 ಕ್ಕೆ ಸಿನಿಮಾ ಅಧ್ಧೂರಿಯಾಗಿ ಥಿಯೇಟರ್ ಗಳಿಗೆ ಎಂಟ್ರಿ ಕೊಡಲಿದೆ..  ತೆಲುಗು , ಕನ್ನಡ, ಹಿಂದಿ , ತಮಿಳು , ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ..

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026

ಬಾಹುಬಲಿ ಅಂತಹ ಸೂಪರ್ ಹಿಟ್ ಸಿನಿಮಾ  ನೀಡಿದ ಮೇಲೆ ಜಕ್ಕಣ್ಣನ ಪವರ್ ಏನು ಅನ್ನೋದು ಬಾಲಿವುಡ್ ಮಂದಿಗೂ ಗೊತ್ತಾಗಿದೆ.. ರಾಜಮೌಳಿ , ರಾಮ್ ಚರಣ್ , ಜ್ಯೂ.NTR ಕಾಂಬಿನೇಷನ್ ಈ ಸಿನಿಮಾದಲ್ಲಿ ಹಾಡುಗಳೂ ಕೂಡ ಅಷ್ಟೇ ಸೂಪರ್.. ಯೂಟ್ಯೂಬ್ ನಲ್ಲಿ ಈಗಾಗಲೇ ಈ ಹಾಡುಗಳು ಧೂಳೆಬ್ಬಿಸಿವೆ..

https://twitter.com/i/status/1474687623268421633

ಅದ್ರಲ್ಲೂ ರಾಮ್ ಚರಣ್ ಮತ್ತೆ ತಾರಕ್ ಒಟ್ಟಿಗೆ ಮಸ್ತ್ ಸ್ಟೆಪ್ಸ್ ಹಾಕಿರುವ ನಾಟು ನಾಟು ಸಾಂಗ್ ಅಂತೂ ಸಖತ್ ವೈರಲ್ ಆಗಿದೆ.. ಜನರು ಇದಕ್ಕೆ ರೀಲ್ಸ್ ಮಾಡೋದು , ಈ ಸ್ಟೆಪ್ಸ್ ನ ಟ್ರೈ ಮಾಡೋದು ಮುಂದುವರೆದಿದೆ..   ಈ ನಡುವೆ ಖುದ್ದು ಸಲ್ಲು ಕೂಡ ಈ ಸ್ಟೆಪ್ಸ್ ಟ್ರೈ ಮಾಡಿದ್ದಾರೆ.. ಅದ್ರಲ್ಲೂ ರಾಮ್ ಚರಣ್ ಜ್ಯೂನಿಯರ್ NTR ಜೊತೆಗೆ..

RRR ತಂಡ ಭರ್ಜರಿ ಪ್ರಚಾರ ನಡೆಸುತ್ತಿದೆ.. ಕಪಿಲ್ ಶರ್ಮಾ ಕಾಮಿಡಿ ಶೋ , ಕಬಡ್ಡಿ ಸ್ಟೇಡಿಯಮ್ ನಲ್ಲೂ ಪ್ರಚಾರ ಮಾಡಿದ್ದಾರೆ.. ಬೆಂಗಳೂರು , ಕೇರಳ , ತಮಿಳುನಾಡು ಮುಂಬೈ ಕೂಡ ಸುತ್ತಿದ್ದಾರೆ..

ಈಗ ಸಲ್ಮಾನ್ ಖಾನ್ ನಡೆಸಿಕೊಡ್ತಿರುವ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ BIGGBOSS ಗೆ ಹೋಗಿ  ಅಲ್ಲಿಯೂ ಸಿನಿಮಾದ ಪ್ರಚಾರ ಮಾಡಿದ್ದಾರೆ.. ಅಲ್ಲಿ   ವೇದಿಕೆ ಮೇಲೆ ರಾಮ್ ಚರಣ್ , ಜ್ಯೂ.NTR ಡ್ಯಾನ್ಸ್ ನೋಡಿ ಬಾಲಿವುಡ್ ಸುಲ್ತಾನ ಬೆರಗಾಗಿದ್ದಾರೆ..ಕಾರ್ಯಕ್ರಮದಲ್ಲಿ ಆಲಿಯಾ ಕೂಡ ಇದ್ರು..

ಇದೇ ವೇಳೆ ಅಲ್ಲು , ರಾಮ್ ಚರಣ್ ಅವರಂತೆಯೇ ಡ್ಯಾನ್ಸ್ ಮಾಡಲು ಸಲ್ಲು ಅವರನ್ನ ಕೇಳಿಕೊಂಡ ನಂತರ ಅವರು ಡ್ಯಾನ್ಸ್ ಮಾಡಿದ್ರು.. ಆದ್ರೆ ಆ ಇಬ್ಬರಂತೆಯೇ ಡ್ಯಾನ್ಸ್ ಮಾಡಲು ಕಷ್ಟಪಟ್ಟರು.. ಬಳಿಕ ತಮಾಷೆ ಮಾಡಿದ ಬಾಲಿವುಡ್ ಭಾಯ್ ಜಾನ್ “ ನಾನು ದೊಡ್ಡವನಾದ ನಂತರ ಜ್ಯೂ. NTR ಹಾಗೂ ರಾಮ್ ಚರಣ್ ಅವರಂತೆ ಡ್ಯಾನ್ಸ್ ಮಾಡುವೆ” ಎಂದು  ಅಲ್ಲಿದ್ದವರನ್ನೆಲ್ಲಾ ನಗಿಸಿದ್ದಾರೆ..

Tags: #saakshatvaliaJunior NTRRajamouliRam CharanSalman Khan
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram