ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೆಂಚೂರಿಯನ್ ನಲ್ಲಿ ಟೀಂ ಇಂಡಿಯಾಗೆ ಐತಿಹಾಸಿಕ ಜಯ

Mahesh M Dhandu by Mahesh M Dhandu
December 30, 2021
in Newsbeat, Sports, ಕ್ರೀಡೆ
RSA vs IND saaksha tv
Share on FacebookShare on TwitterShare on WhatsappShare on Telegram

ಸೆಂಚೂರಿಯನ್ ನಲ್ಲಿ ಟೀಂ ಇಂಡಿಯಾಗೆ ಐತಿಹಾಸಿಕ ಜಯ

ದಕ್ಷಿಣ ಆಫ್ರಿಕಾದ ಸೆಂಚೂರಿಯನ್ ನಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ಸಾಧಿಸಿದೆ. ಕನ್ನಡಿಗ ಕೆ.ಎಲ್.ರಾಹುಲ್ ಭರ್ಜರಿ ಶತಕ ಮತ್ತು ಬೌಲರ್ ಗಳ ಸಂಘಟಿತ ಪ್ರದರ್ಶನದಿಂದ ಭಾರತ ಆಫ್ರಿಕಾ ವಿರುದ್ಧ 113 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0ಯಲ್ಲಿ ಮುನ್ನಡೆ ಸಾಧಿಸಿದೆ.

Related posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

March 25, 2026
ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

March 25, 2026

ಟಾಸ್ ಗೆದ್ದು  ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಕನ್ನಡಿಗಾರ ಕೆ.ಎಲ್.ರಾಹುಲ್ ಮತ್ತು ಮಯಾಂಕ್ ಭದ್ರ ಬುನಾದಿ ಹಾಕಿದರು. ಮಯಾಂಕ್ ಅರ್ಧಶತಕ, ರಾಹುಲ್ ಶತಕದ ನೆರವಿನಿಂದ  ಭಾರತ ತಂಡ  327 ರನ್ ​ಗಳಿಸಿತ್ತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ ತಂಡವನ್ನು 197ಕ್ಕೆ ಕಟ್ಟಿಹಾಕಿತ್ತು. 130 ರನ್ ಗಳ ಲೀಡ್ ನೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 174 ರನ್​ಗಳಿಗೆ ಸರ್ವ ಪತನ ಕಂಡಿತು. ಆ ಮೂಲಕ  ಹರಿಣಗಳಿಗೆ 305 ರನ್​ಗಳ ಕಠಿಣ ಗುರಿ ನೀಡಿತ್ತು.

RSA vs IND saaksha tv

305 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 5ನೇ ದಿನ 191 ರನ್​ಗಳಿಗೆ ಆಲೌಟ್​ ಆಗುವ ಮೂಲಕ ತವರಿನಲ್ಲೇ 113 ರನ್​ಗಳ ಹೀನಾಯ ಸೋಲು ಕಂಡಿದೆ. ಇದು ಭಾರತಕ್ಕೆ ಸೆಂಚುರಿಯನ್​ನಲ್ಲಿ ಮೊದಲ ಜಯವಾದರೆ, ವಿರಾಟ್​ ಕೊಹ್ಲಿ ಹರಿಣಗಳ ನಾಡಿನಲ್ಲಿ 2 ಪಂದ್ಯ ಗೆದ್ದ ಏಕೈಕ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್ನು ಮೊದಲ ಇನ್ನಿಂಗ್ಸ್ ನಲ್ಲಿ ಜವಾಬ್ದಾಯುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೆ.ಎಲ್ ರಾಹುಲ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ. ರಾಹುಲ್ ಮೊದಲ ಇನ್ನಿಂಗ್ಸ್ ನಲ್ಲಿ 123 ರನ್ ಹಾಗೂ ದ್ವಿತೀಯ ಇನ್ನಿಂಗ್ಸ್ ನಲ್ಲಿ 23 ರನ್ ಗಳಿಸಿದ್ದರು.

ಇತ್ತ ಭಾರತದ ಆಫ್ರಿಕಾ ವಿರುದ್ಧ ಗೆಲ್ಲಲು ಮತ್ತೊಂದು ಪ್ರಮುಖ ಕಾರಣ, ಫಾಸ್ಟ್ ಬೌಲರ್ ಗಳ ಆಕ್ರಮಣಕಾರಿ ದಾಳಿ. ಪಂದ್ಯದಲ್ಲಿ ಬಿಟ್ಟು ಬಿಡದಂತೆ ಆಫ್ರಿಕಾ ಬ್ಯಾಟರ್ ಗಳನ್ನು ಮೊಹಮ್ಮದ್ ಶಮಿ. ಬುಮ್ರಾ, ಸಿರಾಜ್ ಕಾಡಿದರು.

ಶಮಿ ಈ ಪಂದ್ಯದಲ್ಲಿ 8 ವಿಕೆಟ್, ಬುಮ್ರಾ 5 ವಿಕೆಟ್, ಸಿರಾಜ್ 3 ವಿಕೆಟ್, ಶರ್ದೂಲ್, ಅಶ್ವಿನ್ ತಲಾ 2 ವಿಕೆಟ್ ಪಡೆದಿದ್ದಾರೆ.

Tags: #Saaksha TVCricketrahulshamivirat kohli
ShareTweetSendShare
Join us on:

Related Posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

by Shwetha
March 25, 2026
0

ಮಥುರಾ : ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸನಾತನ ಧರ್ಮದ ಅಸ್ತಿತ್ವವನ್ನು ದೀರ್ಘಕಾಲದವರೆಗೆ ಉಳಿಸಿಕೊಳ್ಳಬೇಕಾದರೆ ಪ್ರತಿಯೊಂದು ಹಿಂದೂ ಕುಟುಂಬವು ಕನಿಷ್ಠ ಮೂರು ಮಕ್ಕಳನ್ನು ಹೊಂದಲೇಬೇಕು ಎಂದು ರಾಷ್ಟ್ರೀಯ...

ಬೆಂಗಳೂರು ಕರಗ ಉತ್ಸವಕ್ಕೆ  ಚಾಲನೆ

ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

by Shwetha
March 25, 2026
0

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಮಾರ್ಚ್ 21ರಂದು ಅಧಿಕೃತ ಚಾಲನೆ ದೊರಕಿದೆ. ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಉತ್ಸವ ಆರಂಭವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram