ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RSS & ಬಿಜೆಪಿಯ ರಾಷ್ಟ್ರವಾಧಿಗಳಲ್ಲ, ರಾಷ್ಟ್ರವ್ಯಾಧಿಗಳು

Mahesh M Dhandu by Mahesh M Dhandu
August 9, 2022
in Newsbeat, State, ರಾಜ್ಯ
JDS slams karnataka bjp

JDS slams karnataka bjp

Share on FacebookShare on TwitterShare on WhatsappShare on Telegram

RSS & ಬಿಜೆಪಿಯ ರಾಷ್ಟ್ರವಾಧಿಗಳಲ್ಲ, ರಾಷ್ಟ್ರವ್ಯಾಧಿಗಳು

ಬೆಂಗಳೂರು :  ಹರ್ ಘರ್ ತಿರಂಗಾ’ ಎನ್ನುತ್ತಾ ಜನರ ಮನೆಯ ಮೇಲೆ ತಿರಂಗಾ ಹಾರಿಸಲು ಕರೆ ಕೊಟ್ಟಿರುವ ಪ್ರಧಾನಿ, ತಮ್ಮ ಮೂಲ ಮನೆಯಾದ ನಾಗಪುರದ RSS ಕಛೇರಿಯಲ್ಲೇ ತಿರಂಗಾ ಹಾರಿಸಲು ಸಾಧ್ಯವಾಗಲಿಲ್ಲ. ಅವರ ಬಿಜೆಪಿ ಪಕ್ಷದಲ್ಲಿ ಕ್ವಿಟ್ ಇಂಡಿಯಾ ದಿನ ಆಚರಿಸಲಿಲ್ಲ. RSS & ಬಿಜೆಪಿಯ ರಾಷ್ಟ್ರವಾಧಿಗಳಲ್ಲ, ರಾಷ್ಟ್ರವ್ಯಾಧಿಗಳು ಎಂಬುದು ಅನಾವರಣವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿರುವ ಕಾಂಗ್ರೆಸ್, ಕ್ವಿಟ್ ಇಂಡಿಯಾ ಚಳವಳಿಯನ್ನು ಸಾವರ್ಕರ್ ವಿರೋಧಿಸಿದ್ದರು. ಚಳವಳಿ ಆರಂಭವಾದಾಗ ಸಂಘಪರಿವಾರ ಬ್ರಿಟಿಷರ ಗುಲಾಮಗಿರಿಯನ್ನು ಅತಿಯಾಗಿ ಮಾಡಲಾರಂಭಿಸಿತ್ತು. ತಮ್ಮ ಪೂರ್ವಜರ ದೇಶದ್ರೋಹದ ಪರಂಪರೆಯನ್ನು ಮುಂದುವರೆಸಲೆಂದೇ ಬಿಜೆಪಿ ಕಚೇರಿಯಲ್ಲಿ ‘ಕ್ವಿಟ್ ಇಂಡಿಯಾ ದಿನ’ ಆಚರಿಸದೆ ತನ್ನೊಳಗಿದ್ದ ದೇಶವಿರೋಧಿ ವಿಕೃತಿಯನ್ನು ಕಾರಿಕೊಂಡಿದೆ.

ಕ್ವಿಟ್ ಇಂಡಿಯಾ ಚಳವಳಿಯನ್ನು ಸಾವರ್ಕರ್ ವಿರೋಧಿಸಿದ್ದರು.

ಚಳವಳಿ ಆರಂಭವಾದಾಗ ಸಂಘಪರಿವಾರ ಬ್ರಿಟಿಷರ ಗುಲಾಮಗಿರಿಯನ್ನು ಅತಿಯಾಗಿ ಮಾಡಲಾರಂಭಿಸಿತ್ತು.

ತಮ್ಮ ಪೂರ್ವಜರ ದೇಶದ್ರೋಹದ ಪರಂಪರೆಯನ್ನು ಮುಂದುವರೆಸಲೆಂದೇ @BJP4Karnataka ಕಚೇರಿಯಲ್ಲಿ 'ಕ್ವಿಟ್ ಇಂಡಿಯಾ ದಿನ' ಆಚರಿಸದೆ ತನ್ನೊಳಗಿದ್ದ ದೇಶವಿರೋಧಿ ವಿಕೃತಿಯನ್ನು ಕಾರಿಕೊಂಡಿದೆ.

— Karnataka Congress (@INCKarnataka) August 9, 2022

ಸಿದ್ದರಾಮಯ್ಯನವರ ಅಮೃತ ಮಹೋತ್ಸವದಲ್ಲಿ ಕಾಂಗ್ರೆಸ್‌ಗೆ ಸಿಕ್ಕ ಅಭೂತಪೂರ್ವ ಜನಬೆಂಬಲ, ಕಾಂಗ್ರೆಸ್ ಆಯೋಜಿಸಿರುವ #FreedomMarch ಗೆ ಸಿಗುತ್ತಿರುವ ಅಪರಿಮಿತ ಯಶಸ್ಸನ್ನು ಕಂಡ ಬಿಜೆಪಿ ಕಂಗಾಲಾಗಿ ಹೋಗಿದೆ. ಚುನಾವಣೆಗೆ ಹೋಗಲು ಮುಖವಿಲ್ಲದ ಕಾರಣ ಸಿಎಂ ಕುರ್ಚಿಯಲ್ಲಿ ಬೇರೆ #PuppetCM ಕೂರಿಸಲು ಕಸರತ್ತು ನಡೆಸುತ್ತಿದೆ ಬಿಜೆಪಿ ಎಂದು ವ್ಯಂಗ್ಯವಾಡಿದೆ.

ಬೊಮ್ಮಾಯಿಯವರ ಆಡಳಿತದಲ್ಲಿ 'ಆಕ್ಷನ್' ಇಲ್ಲದಕ್ಕೆ ಸಿಎಂ ಬದಲಾವಣೆಯ 'ರಿಯಾಕ್ಷನ್' ಸೃಷ್ಟಿಯಾಗಿದೆ!

ಪ್ರವೀಣ್ ಹತ್ಯೆ,
ಕಾರ್ಯಕರ್ತರ ರಾಜೀನಾಮೆ,
ಬಲಪಂತೀಯ ಸಂಘಟನೆಗಳ ಆಕ್ರೋಶ,
ಗೃಹಸಚಿವರ ಮನೆ ಮೇಲೆ ದಾಳಿ,

ಎಲ್ಲವೂ @BJP4Karnataka ಒಳಗಿನ ಅತೃಪ್ತ ಆತ್ಮಗಳ ಕುರ್ಚಿ ಕಸಿಯುವ ಪೂರ್ವನಿಯೋಜಿತ ಕೃತ್ಯಗಳಾಗಿರಬಹುದೇ @BSBommai ಅವರೇ?#PuppetCM

— Karnataka Congress (@INCKarnataka) August 9, 2022

ಬೊಮ್ಮಾಯಿಯವರ ಆಡಳಿತದಲ್ಲಿ ‘ಆಕ್ಷನ್’ ಇಲ್ಲದಕ್ಕೆ ಸಿಎಂ ಬದಲಾವಣೆಯ ‘ರಿಯಾಕ್ಷನ್’ ಸೃಷ್ಟಿಯಾಗಿದೆ! ಪ್ರವೀಣ್ ಹತ್ಯೆ, ಕಾರ್ಯಕರ್ತರ ರಾಜೀನಾಮೆ, ಬಲಪಂತೀಯ ಸಂಘಟನೆಗಳ ಆಕ್ರೋಶ,  ಗೃಹಸಚಿವರ ಮನೆ ಮೇಲೆ ದಾಳಿ, ಎಲ್ಲವೂ ಬಿಜೆಪಿ ಒಳಗಿನ ಅತೃಪ್ತ ಆತ್ಮಗಳ ಕುರ್ಚಿ ಕಸಿಯುವ ಪೂರ್ವನಿಯೋಜಿತ ಕೃತ್ಯಗಳಾಗಿರಬಹುದೇ ಬಸವರಾಜ ಬೊಮ್ಮಾಯಿ ಅವರೇ ಎಂದು ಪ್ರಶ್ನಿಸಿದೆ.

Tags: #Saaksha TVBasavara BommaiBJPCongress
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram