ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆರ್‌ಬಿಐ ನಿಂದ ಸಿಹಿ ಸುದ್ದಿ – ದಿನದ 24 ಗಂಟೆಯೂ ಗ್ರಾಹಕರಿಗೆ ಆರ್‌ಟಿಜಿಎಸ್‌ ಸೇವೆ

Shwetha by Shwetha
December 11, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
RBI RTGS Saakshatv job RBI Security Saakshatv job RBI Attendants
Share on FacebookShare on TwitterShare on WhatsappShare on Telegram

ಆರ್‌ಬಿಐ ನಿಂದ ಸಿಹಿ ಸುದ್ದಿ – ದಿನದ 24 ಗಂಟೆಯೂ ಗ್ರಾಹಕರಿಗೆ ಆರ್‌ಟಿಜಿಎಸ್‌ ಸೇವೆ

ಹೊಸದಿಲ್ಲಿ, ಡಿಸೆಂಬರ್11: ಹೆಚ್ಚು ಮೌಲ್ಯದ ಹಣ ವರ್ಗಾವಣೆ ವ್ಯವಸ್ಥೆಯಾದ ಆರ್‌ಟಿಜಿಎಸ್‌ ಸೇವೆಯು ಡಿಸೆಂಬರ್‌ 14ರ ಮಧ್ಯರಾತ್ರಿಯಿಂದ ದಿನದ 24 ಗಂಟೆಯೂ ಗ್ರಾಹಕರಿಗೆ ಲಭ್ಯವಾಗಲಿದೆ.

Related posts

lambodara-2-0-first-look-simple-suni-ai-robotics-thriller

ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಫಸ್ಟ್ ಲುಕ್ ಔಟ್: AI ಮತ್ತು ರೋಬೋಟಿಕ್ಸ್ ಬೆಸೆದ ಸೈಂಟಿಫಿಕ್ ಸೋಷಿಯಲ್ ಥ್ರಿಲ್ಲರ್!

October 15, 2026
premada-oorali-upendra-praises-manoj-kumar-film

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು…’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ʻರಿಯಲ್ ಸ್ಟಾರ್ʼ ಉಪೇಂದ್ರ ಭಾರಿ ಮೆಚ್ಚುಗೆ!

October 15, 2026

Online money transfer
ಇದರೊಂದಿಗೆ ಭಾರತವು ಈ ವ್ಯವಸ್ಥೆ ಜಾರಿ ಮಾಡಿದ ವಿಶ್ವದ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ. ಡಿಸೆಂಬರ್14ರ ಮಧ್ಯರಾತ್ರಿ 12.30ರಿಂದ ವರ್ಷಪೂರ್ತಿ ಆರ್‌ಟಿಜಿಎಸ್‌ ಸೇವೆಯನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಬುಧವಾರ ಆರ್‌ಬಿಐ ಘೋಷಣೆ ಮಾಡಿದೆ.

ಕೆಪಿಎಸ್ಸಿ ನೇಮಕಾತಿ 2020 – ಎಸಿಎಫ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕಡಿಮೆ ಪ್ರಮಾಣದ ಹಣ ವರ್ಗಾವಣೆಗೆ ಪ್ರಸಿದ್ಧಿಯಾದ ನೆಫ್ಟ್‌ ಸೇವೆಯನ್ನು ದಿನದ 24 ಗಂಟೆ ವಿಸ್ತರಿಸಿದ ಬಳಿಕ ಆರ್‌ಟಿಜಿಎಸ್‌ ಸೇವೆಯನ್ನು ಸಹ 24 ಗಂಟೆ ವಿಸ್ತರಿಸಿದ ಹೆಗ್ಗಳಿಕೆಗೆ ಆರ್‌ಬಿಐ ಪಾತ್ರವಾಗಿದೆ.

Mistake bank account Saakshatv

ಇದರ ಜೊತೆಗೆ ಕೇಂದ್ರ ಬ್ಯಾಂಕ್‌ ಸಂಪರ್ಕ ರಹಿತ ಕಾರ್ಡ್‌ ಪಾವತಿ (ಪಿನ್‌ ನಂಬರ್‌ ನಮೂದಿಸದೆ ಕಾರ್ಡ್‌ ಮೂಲಕ ಹಣ ಪಾವತಿ) ಹಾಗೂ ಯುಪಿಐ ಪಾವತಿ ಮಿತಿಯನ್ನು ಈಗಿರುವ 2,000 ರೂಪಾಯಿಗಳಿಂದ 5,000 ರೂಪಾಯಿಗಳಿಗೆ ಏರಿಕೆ ಮಾಡಿದೆ. ಇದು 2021ರ ಜನವರಿ 1 ರಿಂದ ಜಾರಿಗೆ ಬರಲಿದ್ದು, ಈ ಆಯ್ಕೆಯನ್ನು ಆಯ್ದುಕೊಳ್ಳುವ ಅವಕಾಶವನ್ನು ಗ್ರಾಹಕರಿಗೆ ನೀಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಚಳಿಗಾಲದಲ್ಲಿ ಅಗತ್ಯವಾಗಿ ಸೇವಿಸಬೇಕಾದ ಸೂಪರ್‌ಫುಡ್‌ಗಳುhttps://t.co/0cgV3uCy8H

— Saaksha TV (@SaakshaTv) December 9, 2020

ಹಿಂದೂ, ಕ್ರಿಶ್ಚಿಯನ್ ಮಹಿಳೆಯರನ್ನು ಬಲವಂತವಾಗಿ ಮದುವೆ ಮಾಡಿಸಿ ಚೀನಾಕ್ಕೆ ಮಾರಾಟ ಮಾಡುತ್ತಿರುವ ಪಾಕಿಸ್ತಾನhttps://t.co/Rbj3NH9Moa

— Saaksha TV (@SaakshaTv) December 10, 2020

Tags: Online transferRBIRTGS
ShareTweetSendShare
Join us on:

Related Posts

lambodara-2-0-first-look-simple-suni-ai-robotics-thriller

ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಫಸ್ಟ್ ಲುಕ್ ಔಟ್: AI ಮತ್ತು ರೋಬೋಟಿಕ್ಸ್ ಬೆಸೆದ ಸೈಂಟಿಫಿಕ್ ಸೋಷಿಯಲ್ ಥ್ರಿಲ್ಲರ್!

by admin
October 15, 2026
0

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಹಾಗೂ ಹೊಸ ಬಗೆಯ ಕಥಾವಸ್ತುಗಳ ಮೂಲಕವೇ ಸದಾ ಗಮನಸೆಳೆಯುವ ನಿರ್ದೇಶಕ ‘ಸಿಂಪಲ್’ ಸುನಿ ಇದೀಗ ಮತ್ತೊಂದು ಕುತೂಹಲಕಾರಿ ಕಥಾಹಂದರದೊಂದಿಗೆ ಪ್ರೇಕ್ಷಕರ ಮುಂದೆ ಬರಲು...

premada-oorali-upendra-praises-manoj-kumar-film

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು…’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ʻರಿಯಲ್ ಸ್ಟಾರ್ʼ ಉಪೇಂದ್ರ ಭಾರಿ ಮೆಚ್ಚುಗೆ!

by admin
October 15, 2026
0

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್‌ ಕುಮಾರ್‌ ಸಾರಥ್ಯದಲ್ಲಿ ಮೂಡಿಬಂದಿರುವ ಹಾಗೂ ‘ವೆನಿಲ್ಲಾ ಎಂಟರ್‌ಟೇನ್‌ಮೆಂಟ್‌’ ಸಂಸ್ಥೆ ನಿರ್ಮಿಸಿರುವ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್‌ ಹಿಟ್‌...

ಯುವ ಪ್ರೇಮಿಗಳ ಕಥೆ ಹೇಳಲು ಬಂದ ‘ಮೈ ಬೇಬಿ’: ಪ್ರೀತಮ್ ಗುಬ್ಬಿ ನಿರ್ದೇಶನದ ಚಿತ್ರದ ಫಸ್ಟ್ ಲುಕ್ ಅನಾವರಣ

ಯುವ ಪ್ರೇಮಿಗಳ ಕಥೆ ಹೇಳಲು ಬಂದ ‘ಮೈ ಬೇಬಿ’: ಪ್ರೀತಮ್ ಗುಬ್ಬಿ ನಿರ್ದೇಶನದ ಚಿತ್ರದ ಫಸ್ಟ್ ಲುಕ್ ಅನಾವರಣ

by admin
October 15, 2026
0

ಬೆಂಗಳೂರು: ಪ್ರೇಮಕಥೆಗಳನ್ನು ಬೆಳ್ಳಿತೆರೆಯ ಮೇಲೆ ವಿಭಿನ್ನವಾಗಿ ಕಟ್ಟಿಕೊಡುವಲ್ಲಿ ಸೈ ಎನಿಸಿಕೊಂಡಿರುವ ನಿರ್ದೇಶಕ ಪ್ರೀತಮ್ ಗುಬ್ಬಿ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಮೈ ಬೇಬಿ’ ಚಿತ್ರದ ಫಸ್ಟ್ ಲುಕ್...

premada-oorali-beats-drishyam-3-bookmyshow-ticket-sales

ರಾಷ್ಟ್ರಪ್ರಶಸ್ತಿ ವಿಜೇತ ಮನೋಜ್‌ ಕುಮಾರ್‌ ನಿರ್ದೇಶನದ ಮತ್ತು ವೆನಿಲ್ಲಾ ಎಂಟರ್‌ಟೇನ್‌ಮೆಂಟ್‌ ನಿರ್ಮಾಣದ ʻಪ್ರೇಮದ ಊರಲಿʼ ಸಿನಿಮಾದಿಂದ ಹೊಸ ಸಾಧನೆ

by admin
October 15, 2026
0

ರಾಷ್ಟ್ರಪ್ರಶಸ್ತಿ ವಿಜೇತ ಮನೋಜ್‌ ಕುಮಾರ್‌ ನಿರ್ದೇಶನದ ಮತ್ತು ವೆನಿಲ್ಲಾ ಎಂಟರ್‌ಟೇನ್‌ಮೆಂಟ್‌ ನಿರ್ಮಾಣದ ʻಪ್ರೇಮದ ಊರಲಿʼ ಸಿನಿಮಾದಿಂದ ಹೊಸ ಸಾಧನೆ ಬುಕ್‌ಮೈಶೋನಲ್ಲಿ (BookMyShow) ಅಜಯ್‌ ದೇವ್‌ಗನ್‌ ನಟನೆಯ ʻದೃಶ್ಯಂ...

premada-oorali-kannada-movie-success-shows-increased

ಸದ್ಯಕ್ಕಿಲ್ಲ OTT, ಟಿವಿ ಪ್ರಸಾರ: ‘ಪ್ರೇಮದ ಊರಲಿ’ ಚಿತ್ರತಂಡದಿಂದ ಮಹತ್ವದ ಸ್ಪಷ್ಟನೆ!

by admin
October 15, 2026
0

ಬೆಂಗಳೂರು: ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ಡಿಜಿಟಲ್ (OTT) ಹಾಗೂ ಸ್ಯಾಟಲೈಟ್ (ಟಿವಿ) ಪ್ರಸಾರದ ಹಕ್ಕುಗಳ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram