1. ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.
2. ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
3.ಸಾಮಾನ್ಯವಾಗಿ ರತ್ನಧಾರಣೆ ಬ್ರಾಹ್ಮಿ ಮುಹೂರ್ತ ಮತ್ತು ಶುಕ್ಲ ಪಕ್ಷ ಉತ್ತಮ ಫಲ ಸಿಗುತ್ತದೆ.
4. ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.
5. ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.
6. ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು
7. ನೈಜ ರತ್ನಗಳು ದೊರೆಯದಿದ್ದಾಗ ಉಪರತ್ನ ಇಲ್ಲವೆ ಮಿತ್ರ ಗ್ರಹದ ರತ್ನಗಳನ್ನು ಧರಿಸಬಹುದು.
8. ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.
9. ಕಾಂತಿಹೀನ, ಮಲಿನ, ದಗ್ದ ನಕಲಿ ರತ್ನಗಳ ಬಳಕೆ ಅಶುಭ ಫಲಗಳನ್ನುಂಟು ಮಾಡುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
10.ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.