ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರನ್ ಹೊಳೆ; ಭರ್ಜರಿ ಜಯ ಸಾಧಿಸಿದ ಕೆಕೆಆರ್

ಡೆಲ್ಲಿ ವಿರುದ್ಧ ಭರ್ಜರಿ ಜಯ

Author2 by Author2
April 3, 2024
in Politics, Sports, ಕ್ರೀಡೆ
Share on FacebookShare on TwitterShare on WhatsappShare on Telegram

ವಿಶಾಖಪಟ್ಟಣಂ: ರನ್ ಹೊಳೆ ಹರಿಸಿದ್ದ ಕೆಕೆಆರ್ ತಂಡ ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಸುನೀಲ್‌ ನರೇನ್‌, ರಘುವಂಶಿ, ರಿಂಕು, ರಸೆಲ್‌ ಸ್ಫೋಟಕ ಬ್ಯಾಟಿಂಗ್‌ ನಿಂದಾಗಿ ಹಾಗೂ ಉತ್ತಮ ಬೌಲಿಂಗ್ ದಾಳಿಯಿಂದಾಗಿ ನೈಟ್‌ರೈಡರ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 106 ರನ್‌ ಗಳ ಭರ್ಜರಿ ಗೆಲುವು ಸಾಧಿಸಿದೆ. ಡಾ.ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು ಬರೋಬ್ಬರಿ 272 ರನ್‌ ಗಳಿಸಿತ್ತು. ಈ ಬೃಹತ್ ಗುರಿ ಬೆನ್ನಟ್ಟಿದ್ದ ಡೆಲ್ಲಿ ತಂಡ ಕೇವಲ 17.2 ಓವರ್‌ಗಳಲ್ಲೇ 166 ರನ್‌ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು ಸೋಲು ಕಂಡಿತು.

Related posts

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

December 10, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

December 10, 2025

ಕೋಲ್ಕತ್ತಾ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ಮೇಲೆ ಭರ್ಜರಿ ರೈಡ್ ಮಾಡಿದ್ದರಿಂದಾಗಿ ಕೆಕೆಆರ್ ವಿಶೇಷ ದಾಖಲೆ ಬರೆಯಿತು. ನಿಗದಿತ ಓವರ್ ನಲ್ಲಿ 7 ವಿಕೆಟ್‌ ಕಳೆದುಕೊಂಡು 272 ರನ್‌ ಸಿಡಿಸುವ ಮೂಲಕ ಐಪಿಎಲ್‌ ಟೂರ್ನಿ ಇತಿಹಾಸದಲ್ಲೇ ಅತಿ ಹೆಚ್ಚು ರನ್‌ ಸಿಡಿಸಿದ 2ನೇ ತಂಡ ಎಂಬ ಸಾಧನೆಯನ್ನು ಕೋಲ್ಕತ್ತಾ ಮಾಡಿದೆ. ಈ ಮೂಲಕ ಹಿಂದೆ ಅತಿ ಹೆಚ್ಚು ರನ್‌ ಸಿಡಿಸಿದ ದಾಖಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಾಧನೆಯನ್ನು ಎರಡು ತಂಡಗಳು ಮುರಿದಂತಾಗಿದೆ.
2013ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್‌ ವಿರುದ್ಧ 5 ವಿಕೆಟ್‌ ನಷ್ಟಕ್ಕೆ 263 ರನ್‌ ಗಳಿಸಿತ್ತು. ಈ ಪಂದ್ಯದಲ್ಲಿ ಕ್ರಿಸ್‌ ಗೇಲ್‌ ಔಟಾಗದೇ 175 ರನ್‌ ಗಳಿಸಿದ್ದರು. ಮುಂಬೈ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 277 ಬಾರಿಸುವ ಮೂಲಕ ಆರ್‌ಸಿಬಿ ಹೆಸರಿನಲ್ಲಿದ್ದ ದಾಖಲೆ ಮುರಿದಿತ್ತು. ಈಗ ನೈಟ್‌ರೈಡರ್ಸ್‌ 272 ರನ್‌ ಸಿಡಿಸುವ ಮೂಲಕ ಆರ್‌ಸಿಬಿ ದಾಖಲೆಯನ್ನ ನುಚ್ಚುನೂರು ಮಾಡಿದೆ. ಹೈದರಾಬಾದ್‌ ತಂಡದ 277 ರನ್‌ಗಳ ದಾಖಲೆ ಮುರಿಯುವಲ್ಲಿ ವಿಫಲವಾಗಿದೆ.

ಇತ್ತೀಚೆಗಷ್ಟೇ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 277 ಬಾರಿಸುವ ಮೂಲಕ ಆರ್‌ಸಿಬಿ ಹೆಸರಿನಲ್ಲಿದ್ದ ದಾಖಲೆ ಮುರಿದಿತ್ತು. ಐಪಿಎಲ್ ಇತಿಹಾಸದಲ್ಲಿಯೇ ಸನ್‌ ರೈಸರ್ಸ್‌ ಹೈದರಾಬಾದ್‌ – 277 ರನ್‌, ಕೋಲ್ಕತ್ತಾ ನೈಟ್‌ ರೈಡರ್ಸ್‌ – 272 ರನ್‌, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 263 ರನ್‌, ಲಕ್ನೋ ಸೂಪರ್‌ ಜೈಂಟ್ಸ್‌ – 257 ರನ್‌, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 248 ಅತೀ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ ತಂಡಗಳಾಗಿವೆ.

ಆರಂಭದಿಂದ ಕೊನೆಯವರೆಗೂ ಕೆಕೆಆರ್‌ ಬ್ಯಾಟರ್‌ ಗಳು ರನ್ ಗಳಿಸುತ್ತ ಸಾಗಿದರು. ಮೊದಲ ವಿಕೆಟ್‌ಗೆ ಪಿಲ್‌ ಸಾಲ್ಟ್‌ – ಸುನೀಲ್‌ ನರೇನ್‌ ಜೋಡಿ 27 ಎಸೆತಗಳಲ್ಲಿ 60 ರನ್‌ ಬಾರಿಸಿದರೆ, 2ನೇ ವಿಕೆಟ್‌ಗೆ ರಘುವಂಶಿ ಮತ್ತು ಸುನೀಲ್‌ ನರೇನ್‌ ಜೋಡಿ 48 ಎಸೆತಗಳಲ್ಲಿ ಬರೋಬ್ಬರಿ 104 ರನ್‌ ಗಳಿಸಿತು. ರಸೆಲ್‌-ಅಯ್ಯರ್‌ ಜೋಡಿ ಕೇವಲ 24 ಎಸೆತಗಳಲ್ಲಿ ಸ್ಫೋಟಕ 56 ರನ್‌ ಬಾರಿಸಿದರೆ, ರಿಂಕು-ರಸೆಲ್‌ ಜೋಡಿ ಕೇವಲ 11 ಎಸೆತಗಳಲ್ಲಿ 32 ರನ್‌ ಗಳಿಸಿತು. ಹೀಗಾಗಿ ತಂಡದ ಮೊತ್ತ 270 ರ ಗಡಿ ದಾಟುವಂತಾಯಿತು.

Tags: run stream; KKR achieved a great victory
ShareTweetSendShare
Join us on:

Related Posts

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

by Shwetha
December 10, 2025
0

ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಗೊಂದಲ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ತಾತ್ಕಾಲಿಕವಾಗಿ ಸಂಘರ್ಷಕ್ಕೆ ತೆರೆಬಿದ್ದಂತೆ ಕಂಡರೂ, ಈಗ ಮತ್ತೆ ಉದ್ವಿಗ್ನತೆ...

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

by Shwetha
December 10, 2025
0

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಕಾವು ಏರುತ್ತಿರುವ ಸಂದರ್ಭದಲ್ಲೇ, ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಮತ್ತೊಂದು ರಾಜಕೀಯ ಬಿರುಗಾಳಿ ಎದ್ದಿದೆ. ರಾಜ್ಯ ರಾಜಕಾರಣದಲ್ಲಿ ನಾಯಕತ್ವ...

ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪಾಳಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ, ಸಿಎಂ ಪುತ್ರ...

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

by Shwetha
December 10, 2025
0

ಕಟಕ್: ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರುದ್ರತಾಂಡವವಾಡಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸಮತೋಲಿತ ಪ್ರದರ್ಶನದೊಂದಿಗೆ ಭಾರತ ನೀಡಿದ ಬೃಹತ್...

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram