ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶ್ರೀಕೃಷ್ಣ ಪರಮಾತ್ಮನನ್ನ ಕಾಣಬೇಕೆಂಬ ಹಂಬಲದಲ್ಲಿ 6ನೇ ಮಹಡಿಯಿಂದ ಜಿಗಿದ ರಷ್ಯನ್‌ ಮಹಿಳೆ!

Namratha Rao by Namratha Rao
January 24, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಶ್ರೀಕೃಷ್ಣ ಪರಮಾತ್ಮನನ್ನ ಕಾಣಬೇಕೆಂಬ ಹಂಬಲದಲ್ಲಿ 6ನೇ ಮಹಡಿಯಿಂದ ಜಿಗಿದ ರಷ್ಯನ್‌ ಮಹಿಳೆ!

ಉತ್ತರ ಪ್ರದೇಶ: ಶ್ರೀಕೃಷ್ಣನನ್ನ ಅಪಾರವಾಗಿ ನಂಬಿದ್ದ ವಿದೇಶಿ ಮಹಿಳೆಯೊಬ್ಬಳು ಶ್ರೀಕೃಷ್ಣಪರಮಾತ್ಮನ ಬಳಿಗೆ ತೆರಳಲು ಮಾಡಿದ್ದೇನು ಅಂತ ಕೇಳಿದ್ರೆ ನಿಜಕ್ಕೂ ಶಾಕ್ ಆಗುತ್ತೆ.

Related posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

May 12, 2026

ಪತಿಯಿಂದ ನಿರಂತರ ಕಿರುಕುಳ… ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ..!

ರಷ್ಯನ್ ಮಹಿಳೆಯೊಬ್ಬರು ಶ್ರೀಕೃಷ್ಣಪರಮಾತ್ಮನನ್ನು ಕಾಣಲು 6ನೇ ಮಹಡಿಯಿಂದ ಜಿಗಿದಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಮಥುರಾದ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ. 40 ವರ್ಷದ ರಷ್ಯಾದ ಮೂಲದ ತಾನ್ಯಾ ಹೆಮೋಲಾಸೋಕಿಯಾ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದಾರೆ.

ಇವರು ಕಳೆದ ಕೆಲವು ದಿನಗಳಿಂದ ಮಥುರಾದ ಶ್ರೀಕೃಷ್ಣ ಪರಮಾತ್ಮನ ಬಗ್ಗೆ ಸಾಕಷ್ಟು ಮಾತನಾಡುತ್ತಿದ್ದರು, ಶ್ರೀಕೃಷ್ಣನನ್ನು ಕಾಣಬೇಕೆಂದು ಬಹಳವಾಗಿ ಹಂಬಲಿಸುತ್ತಿದ್ದರು ಎಂದು ತಾನ್ಯಾ ಸ್ನೇಹಿತೆ ಹೇಳಿದ್ದಾರೆ.

ಹೋಟೆಲ್ ​ಗೆ ಲಕ್ಷಾಂತರ ರೂಪಾಯಿ ವಂಚಿಸಿ, ಐನಾತಿ ದಂಪತಿ ಎಸ್ಕೇಪ್..!

ಶ್ರೀಕೃಷ್ಣನ ಕುರಿತಂತೆ ಕೆಲವೊಂದು ರೀತಿಯಲ್ಲಿ ವಿಚಿತ್ರ ಮಾತನಾಡುತ್ತಿದ್ದಳು. ಶ್ರೀಕೃಷ್ಣನ ಬಳಿ ಹೇಗಾದರೂ ಹೋಗಬೇಕು ಎಂದು ಹೇಳುತ್ತಿದ್ದಳು ಎಂದು ಅವರು ಮಾಹಿತಿ ನೀಡಿದ್ದಾರೆ. ಸದ್ಯ ಇಡೀ ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: god shri krishnaMathurarushyan women jumped from buildinguttarapradesha
ShareTweetSendShare
Join us on:

Related Posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

by Shwetha
May 12, 2026
0

ರಾಜ್ಯದ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ದುಬಾರಿ ಜೀವನ ವೆಚ್ಚದ ನಡುವೆ ಸರ್ಕಾರ ಈಗ ತುಟ್ಟಿಭತ್ಯೆ (DA)...

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

by Shwetha
May 12, 2026
0

ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

ಡಿ. ಸುಧಾಕರ್ ಗೆ ಅಂತಿಮ ವಿದಾಯ

ಡಿ. ಸುಧಾಕರ್ ಗೆ ಅಂತಿಮ ವಿದಾಯ

by Shwetha
May 12, 2026
0

ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಅವರು ತಮ್ಮ 66 ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram