ADVERTISEMENT
Thursday, November 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Russia – Ukraine crisis : ಯುದ್ಧದ 11 ದಿನದ ಅಪ್ಡೇಟ್ ಇಲ್ಲಿದೆ..

Naveen Kumar B C by Naveen Kumar B C
March 7, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

 

ರಷ್ಯಾ ಉಕ್ರೇನ್ ಬಿಕ್ಕಟ್ಟು : ಯುದ್ಧದ 11 ದಿನದ ಅಪ್ಡೇಟ್ ಇಲ್ಲಿದೆ..

Related posts

ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಗಳಕ್ಕೆ ತಲುಪಿದ ಹಾಸನ ಡಿಸಿ ಲಂಚದ ವಿವಾದ: ಸಿಂಹ-ನಾಯಿ ಸ್ಟೇಟಸ್ ಹಾಕುವ ನೀವೇನು ರಾಜಕಾರಣಿನಾ? ರಾಜಕೀಯಕ್ಕೆ ಬಂದುಬಿಡಿ ಏನ್ ಬೇಕಿದ್ರೂ ಮಾತಾಡೋಣ ಎಂದು ಡಿಸಿಗೆ ಟಿ.ಎ. ಶರವಣ ಸವಾಲು

ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಗಳಕ್ಕೆ ತಲುಪಿದ ಹಾಸನ ಡಿಸಿ ಲಂಚದ ವಿವಾದ: ಸಿಂಹ-ನಾಯಿ ಸ್ಟೇಟಸ್ ಹಾಕುವ ನೀವೇನು ರಾಜಕಾರಣಿನಾ? ರಾಜಕೀಯಕ್ಕೆ ಬಂದುಬಿಡಿ ಏನ್ ಬೇಕಿದ್ರೂ ಮಾತಾಡೋಣ ಎಂದು ಡಿಸಿಗೆ ಟಿ.ಎ. ಶರವಣ ಸವಾಲು

November 12, 2026
ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ; ಒಂದೂವರೆ ಗಂಟೆ ಚಿಕಿತ್ಸೆ ನೀಡಿದ ತಜ್ಞ ವೈದ್ಯರ ತಂಡ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ; ಒಂದೂವರೆ ಗಂಟೆ ಚಿಕಿತ್ಸೆ ನೀಡಿದ ತಜ್ಞ ವೈದ್ಯರ ತಂಡ

November 12, 2026

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಇಂದು  11 ನೇ ದಿನಕ್ಕೆ ಕಾಲಿಟ್ಟಿದೆ.  11 ನೇ ದಿನ, ರಷ್ಯಾ ಉಕ್ರೇನ್‌ನ ಅನೇಕ ನಗರಗಳಲ್ಲಿ ದಾಳಿಯನ್ನು ತೀವ್ರಗೊಳಿಸಿದೆ. ಖಾರ್ಕಿವ್‌ ನಗರದ ಹಲವಾರು ವಸತಿ ಪ್ರದೇಶಗಳ ಮೇಲೂ ದಾಳಿ ನಡೆಸಲಾಗಿದೆ.

ಪೋಲೆಂಡ್‌ನಲ್ಲಿ ಶಾಂತಿ ಒಪ್ಪಂದದ ಕುರಿತು ರಷ್ಯಾ ಮತ್ತು ಉಕ್ರೇನ್ ಮೂರನೇ ಸುತ್ತಿನ ಮಾತುಕತೆ ನಡೆಸಬಹುದು. ಮಾತುಕತೆಗೂ ಮುನ್ನ ಉಕ್ರೇನ್‌ನ ನಾಲ್ಕು ನಗರಗಳಲ್ಲಿ ರಷ್ಯಾ ಮತ್ತೆ ಕದನ ವಿರಾಮ ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಈಶಾನ್ಯ ಉಕ್ರೇನ್‌ನ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಲ್ಲಿ “ಬೆಂಬಲ” ಕೋರಿದ್ದಾರೆ.

ಝೆಲೆನ್ಸ್ಕಿ ಜೊತೆ ಮಾತುಕತೆಯ ನಂತರ  ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.  ಸುಮಾರು 50 ನಿಮಿಷಗಳ ಕಾಲ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಯಿತು.

ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದ ತೀವ್ರತೆ ಭಾರತದ ಷೇರು ಮಾರುಕಟ್ಟೆಯ ಮೇಲೆ ಭಾರಿ ಪರಿಣಾಮ ಬೀರಿದೆ . ಇಂದು ಬೆಳಿಗ್ಗೆ ಕುಸಿತದೊಂದಿಗೆ ಆರಂಭವಾಗಿದ್ದ ಮಾರುಕಟ್ಟೆ  5.91 ಲಕ್ಷ ಕೋಟಿ ಕುಸಿತದೊಂದಿಗೆ ವಹಿವಾಟು ಮುಗಿಸಿದೆ.

ಉಕ್ರೇನ್ ಅಧ್ಯಕ್ಷ  ಜೆಲೆನ್ಸ್ಕಿಯ ಮನವಿಯ ಮೇರೆಗೆ, ಅಮೆರಿಕಾ ಮತ್ತು ನ್ಯಾಟೋ ಭಾನುವಾರ 17,000 ಆಂಟಿ ಟ್ಯಾಂಕ್  ಕ್ಷಿಪಣಿಗಳು ಮತ್ತು ಇತರ ಶಸ್ತ್ರಾಸ್ತ್ರಗಳ ರವಾನೆಯನ್ನು ಉಕ್ರೇನ್‌ಗೆ ಕಳುಹಿಸಿದವು

ಯುದ್ಧದಲ್ಲಿ ಜನರನ್ನು ಕೊಂದವರನ್ನು ನಾವು ಕ್ಷಮಿಸುವುದಿಲ್ಲ. ಯುದ್ಧದ ಸಮಯದಲ್ಲಿ ಮಾಡಿದ ದೌರ್ಜನ್ಯವನ್ನು ನಾವು ಮರೆಯುವುದಿಲ್ಲ. ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಈ ಯುದ್ಧದಲ್ಲಿ 11,000 ರಷ್ಯಾದ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ಹೇಳಿಕೊಂಡಿದೆ. ವಿವಿಧ ರೀತಿಯ 999 ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸಲಾಗಿದೆ. 46 ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಉಕ್ರೇನ್ ರಷ್ಯಾದ 290 ಮಿಲಿಟರಿ ಟ್ಯಾಂಕ್‌ಗಳನ್ನು ನಾಶಪಡಿಸಿದೆ ಮತ್ತು ಮೂರು ಹಡಗುಗಳನ್ನು ನಾಶಪಡಿಸಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.

ಉಕ್ರೇನ್‌ನಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಲ್ಲಿ 16,000 ವಿದ್ಯಾರ್ಥಿಗಳನ್ನು ಅಲ್ಲಿಂದ ಸ್ಥಳಾಂತರಿಸಲು ಸಾಧ್ಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಹೇಳಿದ್ದಾರೆ. ಸುಮಾರು 3000 ಭಾರತೀಯರು ಪ್ರಸ್ತುತ ಉಕ್ರೇನ್‌ನ ನೆರೆಯ ದೇಶಗಳಲ್ಲಿದ್ದಾರೆ. ಸುಮಾರು 600 ವಿದ್ಯಾರ್ಥಿಗಳು ಸುಮಿಯಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಸ್ಥಳಾಂತರಿಸಲು ರಾಯಭಾರ ಕಚೇರಿ ವ್ಯವಸ್ಥೆ ಮಾಡುತ್ತಿದೆ.

Tags: RussiaUkrainewar
ShareTweetSendShare
Join us on:

Related Posts

ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಗಳಕ್ಕೆ ತಲುಪಿದ ಹಾಸನ ಡಿಸಿ ಲಂಚದ ವಿವಾದ: ಸಿಂಹ-ನಾಯಿ ಸ್ಟೇಟಸ್ ಹಾಕುವ ನೀವೇನು ರಾಜಕಾರಣಿನಾ? ರಾಜಕೀಯಕ್ಕೆ ಬಂದುಬಿಡಿ ಏನ್ ಬೇಕಿದ್ರೂ ಮಾತಾಡೋಣ ಎಂದು ಡಿಸಿಗೆ ಟಿ.ಎ. ಶರವಣ ಸವಾಲು

ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಗಳಕ್ಕೆ ತಲುಪಿದ ಹಾಸನ ಡಿಸಿ ಲಂಚದ ವಿವಾದ: ಸಿಂಹ-ನಾಯಿ ಸ್ಟೇಟಸ್ ಹಾಕುವ ನೀವೇನು ರಾಜಕಾರಣಿನಾ? ರಾಜಕೀಯಕ್ಕೆ ಬಂದುಬಿಡಿ ಏನ್ ಬೇಕಿದ್ರೂ ಮಾತಾಡೋಣ ಎಂದು ಡಿಸಿಗೆ ಟಿ.ಎ. ಶರವಣ ಸವಾಲು

by Shwetha
November 12, 2026
0

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜೆಡಿಎಸ್ ನಾಯಕರ ನಡುವಿನ ಸಂಘರ್ಷ ಇದೀಗ ವಿಧಾನಸೌಧದ ಶಕ್ತಿಕೇಂದ್ರಕ್ಕೆ ತಲುಪಿದ್ದು, ಜಿಲ್ಲಾಧಿಕಾರಿಗೆ ಹೊಸ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ....

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ; ಒಂದೂವರೆ ಗಂಟೆ ಚಿಕಿತ್ಸೆ ನೀಡಿದ ತಜ್ಞ ವೈದ್ಯರ ತಂಡ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ; ಒಂದೂವರೆ ಗಂಟೆ ಚಿಕಿತ್ಸೆ ನೀಡಿದ ತಜ್ಞ ವೈದ್ಯರ ತಂಡ

by Shwetha
November 12, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ...

ಹಾಸನಾಂಬೆ ದರ್ಶನೋತ್ಸವ ಸಂಪನ್ನ: 12 ದಿನಗಳ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಿದ ಅರ್ಚಕರು

ಹಾಸನಾಂಬೆ ದರ್ಶನೋತ್ಸವ ಸಂಪನ್ನ: 12 ದಿನಗಳ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಿದ ಅರ್ಚಕರು

by Shwetha
November 12, 2026
0

ಲಕ್ಷಾಂತರ ಭಕ್ತರ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮಕ್ಕೆ ಸಾಕ್ಷಿಯಾದ ಪ್ರಸಿದ್ಧ ಹಾಸನಾಂಬೆ ದೇವಿಯ ವಾರ್ಷಿಕ ದರ್ಶನೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆದ ಉತ್ಸವದ...

ಗೃಹ ಸಚಿವರಿಗೇ ತಿರುಗುಬಾಣವಾಯ್ತು ಸೋಷಿಯಲ್ ಮೀಡಿಯಾ ಪೋಸ್ಟ್: ಉದ್ದೇಶಪೂರ್ವಕ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

ಗೃಹ ಸಚಿವರಿಗೇ ತಿರುಗುಬಾಣವಾಯ್ತು ಸೋಷಿಯಲ್ ಮೀಡಿಯಾ ಪೋಸ್ಟ್: ಉದ್ದೇಶಪೂರ್ವಕ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

by Shwetha
November 12, 2026
0

ಬೆಂಗಳೂರು: ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಚುಕ್ಕಾಣಿ ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧವೇ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಲಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ...

ಅಗ್ನಿಪರೀಕ್ಷೆ ಗೆದ್ದ ಸೀತಾಮಾತೆಯನ್ನು ಹೊರಹಾಕಿದ ರಾಮ ಮರ್ಯಾದಾ ಪುರುಷೋತ್ತಮ ಹೇಗಾಗುತ್ತಾನೆ? ಅಯೋಧ್ಯೆ ರಾಮಮಂದಿರಕ್ಕೆ ನಾನು ಎಂದಿಗೂ ಭೇಟಿ ನೀಡುವುದಿಲ್ಲ ಎಂದ ಟಿಎಂಸಿ ಸಂಸದ ಕೀರ್ತಿ ಆಜಾದ್, ಜಾನಿ ಜಾನಿ ಯೆಸ್ ಪಪ್ಪಾ ಸದಸ್ಯರಿಗೆ ತತ್ವ ಅರ್ಥವಾಗಲ್ಲ ಎಂದು ಬಿಜೆಪಿ ತಿರುಗೇಟು!

ಅಗ್ನಿಪರೀಕ್ಷೆ ಗೆದ್ದ ಸೀತಾಮಾತೆಯನ್ನು ಹೊರಹಾಕಿದ ರಾಮ ಮರ್ಯಾದಾ ಪುರುಷೋತ್ತಮ ಹೇಗಾಗುತ್ತಾನೆ? ಅಯೋಧ್ಯೆ ರಾಮಮಂದಿರಕ್ಕೆ ನಾನು ಎಂದಿಗೂ ಭೇಟಿ ನೀಡುವುದಿಲ್ಲ ಎಂದ ಟಿಎಂಸಿ ಸಂಸದ ಕೀರ್ತಿ ಆಜಾದ್, ಜಾನಿ ಜಾನಿ ಯೆಸ್ ಪಪ್ಪಾ ಸದಸ್ಯರಿಗೆ ತತ್ವ ಅರ್ಥವಾಗಲ್ಲ ಎಂದು ಬಿಜೆಪಿ ತಿರುಗೇಟು!

by Shwetha
November 12, 2026
0

ನವದೆಹಲಿ: ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ನಾನು ನನ್ನ ಜೀವನದಲ್ಲಿ ಎಂದಿಗೂ ಭೇಟಿ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram