ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Russia-Ukraineರಷ್ಯಾ – ಉಕ್ರೇನ್ ಬಿಕ್ಕಟ್ಟು | ತುರ್ತು ಸಭೆ ಕರೆದ ವಿಶ್ವಸಂಸ್ಥೆ

Vivek Biradar by Vivek Biradar
February 22, 2022
in International, Newsbeat, ದೇಶ - ವಿದೇಶ
UNESCO Saaksha Tv
Share on FacebookShare on TwitterShare on WhatsappShare on Telegram

ರಷ್ಯಾ – ಉಕ್ರೇನ್ ಬಿಕ್ಕಟ್ಟು | ತುರ್ತು ಸಭೆ ಕರೆದ ವಿಶ್ವಸಂಸ್ಥೆ Saaksha Tv

UNSCO: ಉಕ್ರೇನ್​ ಬಿಕ್ಕಟ್ಟು ಉಲ್ಬಣಗೊಂಡಿದ್ದು ವಿಶ್ವಸಂಸ್ಥೆಯು ಇಂದು ಭದ್ರತಾ ಮಂಡಳಿಯ ತುರ್ತು ಸಭೆ ಕರೆದಿದೆ. ಅಮೆರಿಕ ಕಾಲಮಾನದ ಪ್ರಕಾರ ಸೋಮವಾರ ರಾತ್ರಿ 9ಕ್ಕೆ ಸಭೆ ಕರೆದಿದ್ದು, ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಹೆಚ್ಚುತ್ತಿದೆ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

September 28, 2026

ಡೊನೆಟ್ಕ್​ ಮತ್ತು ಲುಸಾಂಕ್​ ಪ್ರದೇಶಗಳು ಉಕ್ರೇನ್ ಗಡಿಯ ಒಳಗಡೆ ಇದ್ದರು, ಈ ಪ್ರದೇಶಗಳು ರಷ್ಯಾ ಬಂಡುಕೋರರ ಹಿಡಿತದಲ್ಲಿವೆ. ಈ ಪ್ರದೇಶವನ್ನು ವಶಪಡಿಸಿಕೊಳ್ಳಲು ರಷ್ಯಾ ಸೆಣಸಾಡುತ್ತಿದ್ದು, ಇಲ್ಲಿನ ಬಂಡುಕೋರರಿಗೆ ಪ್ರತ್ಯೇಕ ಸರ್ಕಾರ ರಚನೆಗೆ ರಷ್ಯಾ ಬೆಂಬಲ ನೀಡುತ್ತಿದೆ. ಪ್ರತ್ಯೇಕ ಸರಕಾರ ರಚನೆ ಮತ್ತು ಈ ಪ್ರದೇಶಗಳ ಮೇಲೆ ಆರ್ಥಿಕ ಹೂಡಿಕೆಗೆ ಅಮೆರಿಕ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶಿಸಿದೆ.

Russia Ukraine Saaksha Tv

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಬಂಡುಕೋರರ ಹಿಡಿತದಲ್ಲಿರುವ ಡೊನೆಟ್ಕ್​, ಲುಸಾಂಕ್​ ಪ್ರದೇಶದಲ್ಲಿ ಉಕ್ರೇನ್ ಸೈನಿಕರು ಮತ್ತು ಬಂಡುಕೋರರ ಮಧ್ಯೆ ಸಂಘರ್ಷ ನಡೆಯುತ್ತಿರುತ್ತದೆ. ಈ ಸಂಭಂದ ಅಲ್ಲಿ ‘ಶಾಂತಿಪಾಲನಾ ಕಾರ್ಯಾಚರಣೆ’ ಪ್ರಾರಂಭಿಸಲು ತನ್ನ ಸೈನ್ಯಕ್ಕೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಆದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕ ಉಕ್ರೇನ್‌ನ ಡೊನೆಟ್ಕ್​ ಪೀಪಲ್ಸ್ ರಿಪಬ್ಲಿಕ್ (ಡಿಎನ್‌ಆರ್) ಮತ್ತು ಲುಸಾಂಕ್​ ಪೀಪಲ್ಸ್ ರಿಪಬ್ಲಿಕ್ (ಎಲ್‌ಎನ್‌ಆರ್) ಪ್ರದೇಶದಲ್ಲಿ ಹೊಸ ಹೂಡಿಕೆ, ಆರ್ಥಿಕ ನಿರ್ಬಂಧಗಳನ್ನು ವಿಧಿಸಿದೆ.

ಎರಡು ರಾಷ್ಟ್ರಗಳ ನಿರ್ಧಾರದಿಂದುಂಟಾಗುವ ಅಪಾಯವನ್ನು ತಡೆಯಲು ವಿಶ್ವಸಂಸ್ಥೆ ತುರ್ತಾಗಿ ಭದ್ರತಾ ಮಂಡಳಿಯ ಸಭೆ ಕರೆದಿದೆ.

Tags: #Saaksha TVRussiaUkraineUnited Nations
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

by Shwetha
September 28, 2026
0

ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ವರ್ಷದ ಕೊನೆಯ ಅಂಗಾರಕ ಸಂಕಷ್ಟಿ ಚತುರ್ಥಿ:ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣೇಶನಿಗೆ ಹೀಗೆ ಅರ್ಪಿಸಿ ಗರಿಕೆ

by Shwetha
September 28, 2026
0

ವಿನಾಯಕನ ಭಕ್ತರಿಗೆ ಇದು ಅತ್ಯಂತ ಪುಣ್ಯದಾಯಕ ಸಮಯ. ಭಾದ್ರಪದ ಮಾಸದ ಪವಿತ್ರ ದಿನಗಳಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿಯು ಸನ್ನಿಹಿತವಾಗಿದ್ದು, ಈ ಬಾರಿ ಇದು ಮಂಗಳವಾರದಂದು ನಾಳೆ ಬಂದಿರುವುದು...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

by Shwetha
September 28, 2026
0

ಚನ್ನಪಟ್ಟಣ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ಈಗ ಮಹಾ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram