ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು –  ಯುದ್ಧದ 10 ನೇ ಅಪ್ಡೇಟ್ ಇಲ್ಲಿದೆ..

Naveen Kumar B C by Naveen Kumar B C
March 6, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು –  ಯುದ್ಧದ 10 ನೇ ಅಪ್ಡೇಟ್ ಇಲ್ಲಿದೆ..

01 ಉಕ್ರೇನ್‌ನಲ್ಲಿ ಆರೋಗ್ಯ ಕೇಂದ್ರಗಳ ಮೇಲೆ ರಷ್ಯಾ ದಾಳಿ ನಡೆಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026

02 ಕಳೆದ 10 ದಿನಗಳಲ್ಲಿ 1.5 ದಶಲಕ್ಷಕ್ಕೂ ಹೆಚ್ಚು ಜನರು ಉಕ್ರೇನ್ ತೊರೆದಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. 2ನೇ ಮಹಾಯುದ್ಧದ ಬಳಿಕ ಇದು ಯೂರೋಪ್ ನಲ್ಲಿ ಉಂಟಾದ ಅತಿ ಹೆಚ್ಚು ನಿರಾಶ್ರಿತರ  ವಲಸೆಯಾಗಿದೆ.

03 ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ.ಮನೋಜ್ ರಾಜನ್ ಅವರು ಆಪರೇಷನ್ ಗಂಗಾ ಮೂಲಕ ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ 448 ವಿದ್ಯಾರ್ಥಿಗಳನ್ನು ರಕ್ಷಿಸಿದ್ದೇವೆ ಎಂದು ತಿಳಿಸಿದ್ದಾರೆ.

04 ಭಾರತದ ನಾಗರಿಕ ವಿಮಾನಯಾನ ಸಚಿವಾಲಯವು ಆಪರೇಷನ್ ಗಂಗಾ ಅಡಿಯಲ್ಲಿ, 2135 ಭಾರತೀಯ ನಾಗರಿಕರನ್ನು 11 ವಿಶೇಷ ವಿಮಾನಗಳ ಮೂಲಕ ಉಕ್ರೇನ್‌ನ ನೆರೆಯ ದೇಶಗಳಿಂದ ಭಾನುವಾರ ಕರೆತರಲಾಗಿದೆ ಎಂದು ಹೇಳಿದೆ.

05 ಚೆರ್ನೋಬಿಲ್‌ನಲ್ಲಿ, ಉಕ್ರೇನ್ ಪರಮಾಣು ಶಸ್ತ್ರಾಸ್ತ್ರಗಳನ್ನು ನಿರ್ಮಿಸುತ್ತಿದೆ ಎಂದು ರಷ್ಯಾ ಹೇಳಿಕೊಂಡಿದೆ.

06  ರಷ್ಯಾದ ಪಡೆಗಳು ಕೀವ್‌ನಿಂದ ದಕ್ಷಿಣಕ್ಕೆ 100 ಕಿಲೋಮೀಟರ್ ದೂರದಲ್ಲಿರುವ ನೈವ್ ಜಲವಿದ್ಯುತ್ ಸ್ಥಾವರದ ಕಡೆಗೆ ಸಾಗುತ್ತಿವೆ-  ಉಕ್ರೇನಿಯನ್ ಮಿಲಿಟರಿ ಹೇಳಿದೆ

07ರಷ್ಯಾದ ಪಡೆಗಳು ಮೂರನೇ ಪರಮಾಣು ಸ್ಥಾವರದತ್ತ ಸಾಗುತ್ತಿವೆ ಎಂದು ಅಧ್ಯಕ್ಷ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್‌ನಿಂದ ಬರುವ ಜನರಿಗೆ ದೇಣಿಗೆ ಅಭಿಯಾನವನ್ನು ನಡೆಸಲು ತೈವಾನ್ ಸರ್ಕಾರ ಘೋಷಿಸಿದೆ.

08 ಮಾಸ್ಟರ್‌ಕಾರ್ಡ್ ಮತ್ತು ವೀಸಾ ರಷ್ಯಾದಲ್ಲಿ ತಮ್ಮ ಸೇವೆಗಳನ್ನು ಮುಚ್ಚುವುದಾಗಿ ಘೋಷಿಸಿವೆ. ರಷ್ಯಾದಲ್ಲಿ ಇಲ್ಲಿಯವರೆಗೆ 150 ಕ್ಕೂ ಹೆಚ್ಚು ಕಂಪನಿಗಳು ವ್ಯವಹಾರವನ್ನು ಮುಚ್ಚಿವೆ ಎಂದು ಉಕ್ರೇನ್ ಹೇಳಿಕೊಂಡಿದೆ.

09)  ರಷ್ಯಾದ 88 ವಿಮಾನಗಳನ್ನು ಮತ್ತು 11,000 ಕ್ಕೂ ಹೆಚ್ಚು ರಷ್ಯಾದ ಸೈನಿಕರನ್ನು ಕೊಂದಿರುವುದಾಗಿ ಉಕ್ರೇನ್ ಹೇಳಿಕೊಂಡಿದೆ.

10 ‘ಕೈವ್ ಇಂಡಿಪೆಂಡೆಂಟ್’  ಪತ್ರಿಕೆಯ ಪ್ರಕಾರ, ಕಳೆದ 10 ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉಕ್ರೇನಿಯನ್ ನಾಗರಿಕರು ಸೇನೆಗೆ ಸೇರಿದ್ದಾರೆ.  ಆರಂಭಿಕ ತರಬೇತಿಯ ಬಳಿಕ ಎಲ್ಲರನ್ನೂ ಸೇನೆಯಲ್ಲಿ ನಿಯೋಜಿಸಲಾಗಿದೆ.

Tags: Russia Ukraine War
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram