ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Vladimir Putin: ಭಾರತ ಯಾವಾಗಲೂ ಶಾಂತಿಯುತ ಮಾತುಕತೆಯ ಅಗತ್ಯವನ್ನ ಪ್ರತಿಪಾದಿಸುತ್ತದೆ – ರಷ್ಯಾ…

ಭಾರತ ಯಾವಾಗಲೂ ಮಾತುಕತೆಯ ಮೂಲಕ  ಶಾಂತಿಯುತವಾಗಿ ಸಂಘರ್ಷಗಳನ್ನ ಬಗೆಹರಿಸುವ   ಕುರಿತಂತೆ ಮಾತನಾಡುತ್ತದೆ  ಮತ್ತು  ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವು ಮತ್ತು ಕಳವಳಗಳು ರಷ್ಯಾ ತಿಳಿದಿದೆ ಎಂದು ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. 

Naveen Kumar B C by Naveen Kumar B C
October 15, 2022
in Newsbeat, International, ದೇಶ - ವಿದೇಶ
Vladimir Putin
Share on FacebookShare on TwitterShare on WhatsappShare on Telegram

ಭಾರತ ಯಾವಾಗಲೂ ಶಾಂತಿಯುತ ಮಾತುಕತೆಯ ಅಗತ್ಯವನ್ನ ಪ್ರತಿಪಾದಿಸುತ್ತದೆ –  ರಷ್ಯಾ…

ಭಾರತ ಯಾವಾಗಲೂ ಮಾತುಕತೆಯ ಮೂಲಕ  ಶಾಂತಿಯುತವಾಗಿ ಸಂಘರ್ಷಗಳನ್ನ ಬಗೆಹರಿಸುವ   ಕುರಿತಂತೆ ಮಾತನಾಡುತ್ತದೆ  ಮತ್ತು  ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವು ಮತ್ತು ಕಳವಳಗಳು ರಷ್ಯಾ ತಿಳಿದಿದೆ ಎಂದು ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಪುಟಿನ್  ನಿನ್ನೆ ಕಝಕ್ ರಾಜಧಾನಿ ಅಸ್ತಾನಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ ಹೀಗೆ ಹೇಳಿದ್ದಾರೆ.  ಉಜ್ಬೇಕಿಸ್ತಾನ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ನಡೆದ ಸಭೆಯಲ್ಲಿ “ಇಂದಿನ ಯುಗ ಯುದ್ಧದ ಯಗವಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾಗೆ ಸಲಹೆ ನೀಡಿದ ಒಂದು ತಿಂಗಳ ನಂತರ ಪುಟಿನ್ ಹೇಳಿಕೆ ಬಂದಿದೆ.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

ಪ್ರಧಾನಿ ಮೋದಿ ಅವರು ಪುಟಿನ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಯುದ್ಧವನ್ನು ಶೀಘ್ರವಾಗಿ ನಿಲ್ಲಿಸುವಂತೆ ಕರೆ ನೀಡಿದ್ದರು ಮತ್ತು ಆಹಾರ, ಇಂಧನ ಭದ್ರತೆ ಮತ್ತು ರಸಗೊಬ್ಬರಗಳ ಸಮಸ್ಯೆಗಳನ್ನು ಪರಿಹರಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಸದ್ಯಕ್ಕೆ ಉಕ್ರೇನ್ ವಿರುದ್ಧ ಬೃಹತ್ ದಾಳಿ ಮಾಡುವ ಅಗತ್ಯವಿಲ್ಲ ಎಂದು ರಷ್ಯಾದ ಅಧ್ಯಕ್ಷರು ಹೇಳಿದ್ದಾರೆ.  ಕ್ರೈಮಿಯಾ ಸೇತುವೆ ದಾಳಿಯ ನಂತರ ರಷ್ಯಾ,  ಕೈವ್ ಮತ್ತು ಇತರ ಹಲವಾರು ಉಕ್ರೇನಿಯನ್ ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ ಈ ಹೇಳಿಕೆ ನೀಡಿದ್ದಾರೆ.

ಕಳೆದ ತಿಂಗಳು ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ವಶಪಡಿಸಿಕೊಂಡ ನಂತರ ರಷ್ಯಾದ ಭೂಪ್ರದೇಶವನ್ನು ರಕ್ಷಿಸಲು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಪುಟಿನ್ ಈ ಹಿಂದೆ ಎಚ್ಚರಿಕೆ ನೀಡಿದ್ದರು.

Russian President Vladimir Putin says, India always advocates necessity to establish dialogue and resolve things peacefully

Tags: #Vladimir Putinindia
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

by Shwetha
October 8, 2026
0

ಕರ್ನಾಟಕದ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಮರುಪಾವತಿ ಮಾಡುವ ವ್ಯವಸ್ಥೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram