ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SA vs IND | “ಪಂತ್ ಕಳಪೆ ಕ್ಯಾಪ್ಟನ್ಸಿ”ಯನ್ನ ಎತ್ತಿ ಹಿಡಿದ ಪಾಕ್ ಕ್ರಿಕೆಟಿಗ

Mahesh M Dhandu by Mahesh M Dhandu
June 11, 2022
in Newsbeat, Sports, ಕ್ರಿಕೆಟ್
wasim-jaffer-pant-falling-trap saaksha tv

wasim-jaffer-pant-falling-trap saaksha tv

Share on FacebookShare on TwitterShare on WhatsappShare on Telegram

SA vs IND | “ಪಂತ್ ಕಳಪೆ ಕ್ಯಾಪ್ಟನ್ಸಿ”ಯನ್ನ ಎತ್ತಿ ಹಿಡಿದ ಪಾಕ್ ಕ್ರಿಕೆಟಿಗ

ಇಂಡೋ  – ಆಫ್ರಿಕಾ ನಡುವೆ ಮೊದಲ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲು ಕಂಡಿದೆ. ಐದು ಪಂದ್ಯಗಳ ಟಿ 20 ಸರಣಿಯ ಭಾಗವಾಗಿ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ದಾಖಲೆ ರನ್ ಗುರಿ ಬೆನ್ನತ್ತಿ ಜಯ ಸಾಧಿಸಿದೆ.

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 211 ರನ್ ಗಳಿಸಿತ್ತು. ಆದ್ರೆ ಈ ಮೊತ್ತವನ್ನು ಉಳಿಸಿಕೊಳ್ಳಲು ಭಾರತದ ಬೌಲರ್ ಗಳು ವಿಫಲರಾದರು.

ಪರಿಣಾಮ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಏಳು ವಿಕೆಟ್ ಗಳಿಂದ ಸೋಲು ಕಂಡಿದೆ. ಅಲ್ಲದೇ ಐದು ಪಂದ್ಯಗಳ ಟಿ 20 ಸರಣಿಯಲ್ಲಿ 1-0 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ.

ಇದಲ್ಲದೇ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ ಪಂತ್ ಚೊಚ್ಚಲ ಪ್ರಯತ್ನದಲ್ಲಿಯೇ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಈ ಬಗ್ಗೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನೀಶ್ ಕನೇರಿಯಾ ಪ್ರತಿಕ್ರಿಯೆ ನೀಡಿದ್ದು, ಪಂತ್ ಅವರ ಕಳಪೆ ನಾಯಕತ್ವವನ್ನು ಎತ್ತಿ ತೋರಿಸಿದ್ದಾರೆ.

ಟೀಂ ಇಂಡಿಯಾ 211 ಬೃಹತ್ ಮೊತ್ತ ದಾಖಲಿಸಿದ್ದರೂ ಅದನ್ನ ಡಿಫೆಂಡ್ ಮಾಡಿಕೊಳ್ಳುವಲ್ಲಿ ನಾಯಕತ್ವದ ಕೊರತೆ ಎದ್ದು ಕಂಡಿತು. ರಿಷಬ್ ಪಂತ್ ಬೌಲರ್ ಗಳನ್ನು ಕಳಪೆಯಾಗಿ ಉಪಯೋಗಿಸಿದರು.

sa-vs-ind-danish-kaneria reaction rishab pant captaincy saaksha tv
sa-vs-ind-danish-kaneria reaction rishab pant captaincy saaksha tv

ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್ ಅವರಿಗೆ ಪವರ್ ಪ್ಲೇ ನಲ್ಲಿ ಬೌಲಿಂಗ್ ಮಾಡಲು ಅವಕಾಶ ನೀಡಬೇಕಾಗಿತ್ತು. ಅಕ್ಷರ್ ಪಟೇಲ್ ಉತ್ತಮ ಆಯ್ಕೆಯಾಗಿತ್ತು.

ವೇಗದ ಬೌಲರ್ ಓವರ್ ಗಳ ಸರದಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಓವರ್ ನೀಡಿದ್ದು, ಅಚ್ಚರಿಯನ್ನುಂಟು ಮಾಡಿದೆ. ಕ್ರೀಸ್ ನಲ್ಲಿ ಡೇವಿಡ್ ಮಿಲ್ಲರ್ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದರು.

ಇಂತಹ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಔವರ್ ನೀಡಿದ್ದು ಯಾಕೆ ಎಂಬುದನ್ನ ನನಗೆ ಅರ್ಥವಾಗುತ್ತಿಲ್ಲ ಎಂದು ದಾನೀಶ್ ಕನೇರಿಯಾ ತಿಳಿಸಿದ್ದಾರೆ.

ಅಂದಹಾಗೆ ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಗಾಗಿ ಟೀಂ ಇಂಡಿಯಾ ತಂಡಕ್ಕೆ  ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

ಆದ್ರೆ ಪ್ರಾಕ್ಟೀಸ್ ಮಾಡುವ ವೇಳೆ ಕೆ.ಎಲ್.ರಾಹುಲ್ ಅವರಿಗೆ ಇಂಜೂರಿಯಾದ ಕಾರಣ ಸರಣಿಯಿಂದ ಹೊರಗುಳಿದರು. ಪರಿಣಾಮ ವೈಸ್ ಕ್ಯಾಪ್ಟನ್ ಆಗಿದ್ದ ರಿಷಬ್ ಪಂತ್ ಗೆ ನಾಯಕತ್ವ ವಹಿಸಲಾಗಿದೆ. ಆದ್ರೆ ಮೊದಲ ಪಂದ್ಯದಲ್ಲಿ ಪಂತ್ ನಿರಾಸೆ ಮೂಡಿಸಿದ್ದಾರೆ.

ಹೀಗಾಗಿ ಕಟಕ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಕಮ್ ಬ್ಯಾಕ್ ಮಾಡುವ ನಿರೀಕ್ಷೆ ಇದೆ. ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಗಳಿವೆ.

Tags: #rishab pant#Saaksha TVDanish Kaneriateam india
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram