ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕಾರ್ಯಾಸಿದ್ದಿ ಆಂಜನೇಯ ಸ್ವಾಮಿಯ ಈ ಶಕ್ತಿ ಮಂತ್ರ ನೀವು ೪೧ ದಿನ ಸಂಕಲ್ಪಿಸುವುದರಿಂದ ನಿಮ್ಮ ಮನಸ್ಸಿನ ಸಂಕಲ್ಪ ಸಂಪೂರ್ಣ ಆಗುತ್ತದೆ

Shwetha by Shwetha
March 27, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology
Share on FacebookShare on TwitterShare on WhatsappShare on Telegram

ಕಾರ್ಯಾಸಿದ್ದಿ ಆಂಜನೇಯ ಸ್ವಾಮಿಯ ಈ ಶಕ್ತಿ ಮಂತ್ರ ನೀವು ೪೧ ದಿನ ಸಂಕಲ್ಪಿಸುವುದರಿಂದ ನಿಮ್ಮ ಮನಸ್ಸಿನ ಸಂಕಲ್ಪ ಸಂಪೂರ್ಣ ಆಗುತ್ತದೆ

ನಮಸ್ಕಾರ ಸ್ನೇಹಿತರೇ 41 ದಿನಗಳ ಕಾಲ ಈ ಶ್ಲೋಕವನ್ನು ನಿಷ್ಠೆಯಿಂದ ಶ್ರದ್ಧೆ ಭಕ್ತಿಯಿಂದ ಪಠಿಸಿದರೆ ನೀವು ಅಂದುಕೊಂಡ ಕೆಲಸ ಕಾರ್ಯಗಳು ಹೇಗೆ ದಿಗ್ವಿಜಯ ವಾಗುತ್ತದೆ ಎಂಬ ಮಾಹಿತಿಯನ್ನು ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ.
Saakshatv astrology

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಮೊದಲನೆಯದಾಗಿ ಯಾವುದೇ ಕೆಲಸವನ್ನು ಸಾಧಿಸಬೇಕೆಂದರೆ ಖಚಿತವಾಗಿ ಆ ಮನುಷ್ಯನಲ್ಲಿ ಧೈರ್ಯವಿರಬೇಕು ಆತ್ಮ ವಿಶ್ವಾಸವಿರಬೇಕು ಯಾವ ರಂಗದಲ್ಲಿ ಆದರೂ ಒಬ್ಬರಲ್ಲಿ ಒಬ್ಬರು ಶತ್ರುಗಳು ಇದ್ದೇ ಇರುತ್ತಾರೆ ಮಾಡೋ ಕೆಲಸಗಳಿಗೆಲ್ಲ ಅಡ್ಡಿ ಆತಂಕಗಳನ್ನು ಉಂಟುಮಾಡುತ್ತಾರೆ ನಾನಾ ರೀತಿ ತಂತ್ರವನ್ನು ಹೂಡುತ್ತಾರೆ ಶತ್ರುವನ್ನು ಎದುರಿಸಲು ನಾವು ಏನು ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ ಅವರಗಿಂತ ಸ್ವಲ್ಪ ಹೆಚ್ಚಾಗಿ ಕಷ್ಟಪಟ್ಟು ಕೆಲಸ ಮಾಡಿದರೆ ಸಾಕು ದುಡಿಮೆಯೇ ದುಡ್ಡಿನ ತಾಯಿ ಅನ್ನುವ ಗಾದೆ ನೀವು ಕೇಳಿರಬೇಕು ಸ್ನೇಹಿತರೆ ಶ್ರದ್ದೆಯಿಂದ ಕೆಲಸ ಮಾಡಿದರೆ ಸಾಕು ಕೆಲಸದಲ್ಲಿ ಉತ್ತಮ ಸ್ಥಾನ ಮೌಲ್ಯಗಳನ್ನು ಹೆಚ್ಚಿಸಿಕೊಂಡರೆ ಸಾಕು

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಜಯ ಸಾಧಿಸಿದಂತೆ ಅಂತಾನೆ ಹೇಳಬಹುದು. ಆದರೆ ಜಯ ಸಾಧಿಸುವವರು ಸಮಾಧಾನದಿಂದ ತಾಳ್ಮೆಯಿಂದ ಇರಬೇಕು ಧೈರ್ಯವನ್ನು ಹೆಚ್ಚಿಸಿಕೊಳ್ಳಲು ಜೈ ಆಂಜನೇಯ ಸ್ವಾಮಿಯನ್ನು ಪೂಜಿಸಿದರೆ ಭಯ ಅನ್ನುವುದು ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ ಮತ್ತೆ ಮಂಗಳವಾರ ಗುರುವಾರ ಮತ್ತು ಶನಿವಾರ ದಿನಗಳಲ್ಲಿ ಹನುಮಂತನನ್ನು ಪೂಜಿಸಿದರೆ ಶೀಘ್ರ ಫಲವನ್ನು ಕಾಣಬಹುದು,

ಹಲವು ಭಕ್ತರು ಹನುಮಂತನನ್ನು ಆದರ್ಶನೀಯ ದೇವರಾಗಿ ಆರಾಧಿಸುತ್ತಾರೆ ಕಾರ್ಯಸಿದ್ದಿ ಪೂರೈಸುವ ಶಕ್ತಿವಂತ ದೇವರು ಆಂಜನೇಯ ಆಗಿರುತ್ತಾನೆ ಆಂಜನೇಯ ಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ ಮಂತ್ರವನ್ನು ಪಠಿಸಿ ಕೋರಿಕೆಗಳನ್ನು ತಪ್ಪದೇ ನಿರ್ವಹಿಸುತ್ತಾರೆ ಎಂದು ಶಾಸ್ತ್ರಗಳು ಹೇಳುತ್ತವೆ ಸ್ನೇಹಿತರೆ 41 ದಿನಗಳ ಕಾಲ ಈ ಮಂತ್ರವನ್ನು ಅಥವಾ ಶ್ಲೋಕವನ್ನು ತಪ್ಪದೆ ಪಠಿಸಿದರೆ ನೀವು ಅಂದುಕೊಂಡ ಕೆಲಸ ನೆರವೇರುತ್ತದೆ ಅದು ಯಾವುದು ಅಂತ ತಿಳಿಸುತ್ತೇನೆ

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು

ಮನೋಜವಂ ಮಾರುತತುಲ್ಯವೇಗಂ ಚಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಾಮ್ ವಾತಾತ್ಮಜಂ ವಾನರಯೂದ ಮುಖ್ಯಂ ಶ್ರೀ ರಾಮದೂತಂ ಶಿರಸಾ ನಮಾಮಿ ಬುದ್ಧಿಬಲ ಯಶೋಧರ್ಮಂ ನಿರ್ಭಯತ್ವಂ ಅರೋಗತಾ ಅಜಾಡಂ ವಾಕ್ಪಟುತ್ವಂ ಹನುಮಂತ್ ಸ್ಮರಣಾರ್ಥ ಭವೇತ್
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಸ್ತ್ರೋವಾಗಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

Hanuman Saakshatv astrology bad time

ಈ ಶ್ಲೋಕವನ್ನು 41 ದಿನಗಳ ಕಾಲ ನಿಷ್ಠೆಯಿಂದ ಬೆಳಗಿನ ಜಾವ ಸ್ನಾನ ಮಾಡಿ ಪ್ರತಿದಿನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರದಕ್ಷಿಣೆ ಮಾಡಿ ಭಕ್ತಿಯಿಂದ ಬೇಡಿದರೆ ಖಂಡಿತ ಅಂದುಕೊಂಡ ಕೆಲಸದಲ್ಲಿ ಶತ್ರು ಭಯವಿಲ್ಲದೆ ಎಲ್ಲಾ ಕೆಲಸಗಳು ದಿಗ್ವಿಜಯ ವಾಗುತ್ತವೆ ಅಂತಾನೆ ಹೇಳಬಹುದು.

ನೀವು ಮಾಡುವ ಕೆಲಸದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಅಂತಾನೆ ಹೇಳಬಹುದು ನೀವು ಮಾಡುವ ಕೆಲಸದ ಮೇಲೆ ನಂಬಿಕೆ ಆತ್ಮವಿಶ್ವಾಸ ದೃಢ ನಿರ್ಧಾರ ಇದ್ದರೆ ಯಾವದೇ ಕಷ್ಟಕರ ಕೆಲಸವಿದ್ದರೂ ದೇವರ ಅನುಗ್ರಹದಿಂದ ನೀವು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣಬಹುದು.

ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

Tags: saakshatv astrology
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram